Sunday, 17th November 2019

Recent News

7 months ago

ಸಿದ್ದರಾಮಯ್ಯ ಆದ್ಮೇಲೆ ನೆಕ್ಸ್ಟ್ ನಾನೇ!

ವಿಜಯಪುರ: ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಜಪ ಶುರುವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಗೃಹ ಸಚಿವ ಎಂಬಿ ಪಾಟೀಲ್ ಘೋಷಿಸಿಕೊಂಡಿದ್ದಾರೆ. ಬಬಲೇಶ್ವರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಸಿಎಂ ಆಗ್ತೀನಿ. ನನಗೂ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ದುರಾಸೆ ಇಲ್ಲ. ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಹೇಳಿದರು. ಇದೇ ವೇಳೆ ಐಟಿ ದಾಳಿಗೆ ಪ್ರತಿಕ್ರಿಯೆ ನೀಡಿ, ನನ್ನ ಸಂಬಂಧಿಕರು ಹಾಗೂ ಸ್ನೇಹಿತರ ಮನೆ […]

7 months ago

ಜನ ದೋಸ್ತಿ ನಾಯಕರನ್ನು ಕಲ್ಲಿನಿಂದ ಹೊಡೀತಾರೆ: ಶ್ರೀರಾಮುಲು

– ಕುಮಾರಸ್ವಾಮಿ ಲಾಟರಿ ಸಿಎಂ – ಒಂದು ಆರೋಪ ಸಾಬೀತು ಪಡಿಸಿದರೆ ರಾಜೀನಾಮೆ ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಈಗಾಗಲೇ ಸಿಎಂ ಆಗಿದ್ದು, ಇಂತಹ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅಲ್ಲದೇ ನಾನೇ ಮೋದಿಗಿಂತ ದೊಡ್ಡವ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಅವರು...

ನಾವು ಮಾಡಿದ್ದ ಕೆಲಸಕ್ಕೆ ಕೂಲಿ ಕೊಡಿ: ಮಾಜಿ ಸಿಎಂ

7 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ರಾಮನವಮಿ ಶುಭಾಶಯ ತಿಳಿಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನ್ನ ಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ಪಶುಭಾಗ್ಯ ಕೊಟ್ಟಿದ್ದೇನೆ. ನುಡಿದಂತೆ ನಡೆದಿದ್ದೇನೆ. ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಮತದಾರರಲ್ಲಿ ಮತ...

ಮೈತ್ರಿ ಧರ್ಮ ಪಾಲಿಸಲು ಇಷ್ಟವಿಲ್ಲದವ್ರು ಪಕ್ಷ ಬಿಟ್ಟು ಹೋಗಲಿ: ಸಿದ್ದರಾಮಯ್ಯ ಖಡಕ್ ವಾರ್ನಿಂಗ್

8 months ago

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮವನ್ನು ಎಲ್ಲಾ ಕಾರ್ಯಕರ್ತರು ಪಾಲಿಸಿ ಅಭ್ಯರ್ಥಿ ಪರ ಕೆಲಸ ಮಾಡಬೇಕು. ಯಾರಿಗೆ ಇಷ್ಟ ಇಲ್ಲವೇ ಅವರು ಪಕ್ಷ ಬಿಟ್ಟು ಹೋಗಲಿ ಎಂದು ಕಾಂಗ್ರೆಸ್ ಬಂಡಾಯ ಮುಖಂಡರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ....

ನೋಡಲು ಮಾತ್ರ ಮೈತ್ರಿ ಸಮಾವೇಶ, ಒಳಗೊಳಗೆ ಒಬ್ಬರಿಗೊಬ್ಬರು ಚಾಕು ಹಾಕ್ತಾರೆ: ಈಶ್ವರಪ್ಪ

8 months ago

ಕೊಪ್ಪಳ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಾಂಗ್ರೆಸ್ ಸಚಿವರೇ ಸೋಲಿಸುತ್ತಾರೆ. ಜೆಡಿಎಸ್ ಜೊತೆ ಇದ್ದ ಹಾಗೇ ಮಾಡಿ ಕಾಂಗ್ರೆಸ್ ನಾಯಕರು ಜೆಡಿಎಸ್ ಸೋಲಿಸುತ್ತಾರೆ. ನೋಡಲು ಮಾತ್ರ ಮೈತ್ರಿ ಸಮಾವೇಶ ನಡೆದಿದ್ದು, ಒಳಗೊಳಗೆ ಒಬ್ಬರಿಗೊಬ್ಬರು ಚಾಕು ಹಾಕುತ್ತಾರೆ ಎಂದು ಬಿಜೆಪಿ...

ಪ್ರಧಾನಿ ಮೋದಿಯ ‘ನಾನು ಕೂಡ ಚೌಕೀದಾರ’ ಫುಲ್ ಟ್ರೆಂಡ್!

8 months ago

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮರು ಆಯ್ಕೆಗೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. `ನಾನೂ ಕೂಡ ಚೌಕೀದಾರ’ ಅನ್ನೋ ಆಂದೋಲನ ಆರಂಭಿಸಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಟ್ರೆಂಡ್ ಆಗಿದ್ದು, #MainBhiChowkidar ಎಂಬ ಹ್ಯಾಷ್‍ಟ್ಯಾಗ್ ನಂ.1...

‘ವೈಯಕ್ತಿಕ ಭಿನ್ನಾಭಿಪ್ರಾಯ ಬಿಡಬೇಕು’ – ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷ ಎಚ್ಚರಿಕೆ ನೀಡಿದ ಸಾರಾ ಮಹೇಶ್

8 months ago

ಮೈಸೂರು: ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ನಮ್ಮ ಗುಂಪುಗಾರಿಕೆ, ವೈಯಕ್ತಿಕ ಇಚ್ಛಾಶಕ್ತಿ ಹಾಗೂ ಭಿನ್ನಾಭಿಪ್ರಾಯ ಬಿಡಬೇಕು ಎಂದು ಹೇಳುವ ಮೂಲಕ ಸಚಿವ ಸಾ.ರಾ ಮಹೇಶ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದುಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಒಮ್ಮತದಿಂದ...

ಬಹಿರಂಗ ಚರ್ಚೆಗೆ ನಾವು ಸಿದ್ಧ – ಸಿದ್ದರಾಮಯ್ಯ ಸವಾಲು ಸ್ವೀಕರಿಸಿದ ಬಿಜೆಪಿ

8 months ago

ಮೈಸೂರು: ಬಿಜೆಪಿಯ ರಾಜ್ಯ ಸಂಸದರು ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಆರೋಪಿಸಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಬಿಜೆಪಿಯವರು ಬರುತ್ತಾರಾ ಎಂದು ಪ್ರಶ್ನಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸವಾಲನ್ನು ಬಿಜೆಪಿ ಸ್ವೀಕರಿಸಿದೆ. ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಮದಾಸ್...