Saturday, 20th July 2019

8 months ago

ಕಾಂಗ್ರೆಸ್ ಅತೃಪ್ತಿ ಹಿಂದಿದ್ಯಾ ಶಾಸಕ ಡಾ.ಸುಧಾಕರ್ ಕೈವಾಡ?

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಮತ್ತೆ ಬಿರುಕು ಭಿನ್ನಮತ ಹೊಗೆಯಾಡುತ್ತಿದ್ದು, ಕಾಂಗ್ರೆಸ್ ಅತೃಪ್ತರ ಹಿಂದೆ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಕೈವಾಡ ಇದೆ ಎಂದು ಶಾಸಕ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಶಾಸಕ ಡಾ. ಸುಧಾಕರ್ ಅವರು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ. 2 ದಿನಗಳ ಹಿಂದೆ ಸಚಿವ ಸ್ಥಾನ ಆಕಾಂಕ್ಷಿ ಶಾಸಕರನ್ನ ಸುಧಾಕರ್ ಮನೆಗೆ ಅಹ್ವಾನಿಸಿದ್ದರು. ಇದಕ್ಕೆ ಮಣೆ ಹಾಕಿರಲಿಲ್ಲ. ಹೀಗಾಗಿ ಅತೃಪ್ತ ಶಾಸಕರು ಮುಂಬೈಗೆ ಹೋಗುತ್ತಿದ್ದಾರೆ ಎಂದು ಸುಧಾಕರ್ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ ಎಂದು ಶಾಸಕರಾದ […]

9 months ago

ನಮಗೆ ವೋಟ್ ಹೆಚ್ಚು ಬಂದಿದ್ರೂ ಬಿಜೆಪಿಗೆ ಸೀಟ್ ಜಾಸ್ತಿ ಬಂದ್ವು: ಮಾಜಿ ಸಿಎಂ

ಮಂಡ್ಯ: ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿಗೆ ಇಳಿದಿದ್ದೇವು. ನಾವು ಅವರ ಮೇಲೆ, ಅವರು ನಮ್ಮ ಮೇಲೆ ಆರೋಪ, ಪ್ರತ್ಯಾರೋಪ ಮಾಡಿದ್ದು ನಿಜ. ಆದರೆ ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಅಂತಾ ಹೈಕಮಾಂಡ್ ಸಮ್ಮಿಶ್ರ ಸರ್ಕಾರ ರಚಿಸುವಂತೆ ಆದೇಶ ನೀಡಿತ್ತು. ಹೀಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ....

ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯನೇ ನೇರ ಕಾರಣ, ಪಕ್ಷದ ಪ್ರತಿಯೊಬ್ಬರಿಗೂ ಗೊತ್ತು: ಕೋಳಿವಾಡ

1 year ago

ಹಾವೇರಿ: ಸಿದ್ದರಾಮಯ್ಯ ನನಗಿಂತ 13 ವರ್ಷದ ಬಚ್ಚಾ, ಅವನಿಂದ ಕಾಂಗ್ರೆಸ್‍ಗೆ ಏನು ಅನುಕೂಲವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ನಾನು ಸೋತಿದ್ದೇನೆ. ಆದರೆ, ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. 1996 ರಿಂದ...