Wednesday, 19th June 2019

Recent News

1 day ago

ಕಾಂಗ್ರೆಸ್‍ನಿಂದ ರೋಷನ್ ಬೇಗ್ ಅಮಾನತು

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಕಾಂಗ್ರೆಸ್‍ನಿಂದ ಅಮಾನತು ಮಾಡಿ ಕೆಪಿಸಿಸಿ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ನೀಡಿದ್ದ ದೂರನ್ನು ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ಕ್ರಮಕ್ಕೆ ಸಮ್ಮತಿಸಿದೆ. ತಕ್ಷಣವೇ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ವಿ.ವೈ.ಘೋರ್ಪಡೆ ತಿಳಿಸಿದ್ದಾರೆ. ರೋಷನ್ ಬೇಗ್ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು. ಆದರೆ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರೋಷನ್ ಬೇಗ್ ಅವರು […]

1 week ago

ಕಾಮಗಾರಿ ಮುಗಿದಿದೆ, ದಯವಿಟ್ಟು ಆಸ್ಪತ್ರೆ ಉದ್ಘಾಟಿಸಿ – ಡಿಕೆಶಿ, ತುಕರಾಂಗೆ ಕೈ ಮುಗಿದ ರೆಡ್ಡಿ

ಬಳ್ಳಾರಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನನ್ನ ಕನಸಾಗಿತ್ತು. ಆ ಆಸ್ಪತ್ರೆ ಬಳ್ಳಾರಿಯಲ್ಲಿ ಮೂಲೆ ಗುಂಪಾಗಿದೆ. ಶಾಸಕ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ ಪ್ರತಿಭಟನೆ ಮಾಡಿ ಆಸ್ಪತ್ರೆ ಉದ್ಘಾಟನೆ ಮಾಡಬೇಕು. ದೊಡ್ಡ ಪ್ರಾಜೆಕ್ಟ್ ಹಾಳು ಮಾಡಿದ್ದಾರೆ. ಹೋರಾಟದಿಂದಲೇ ಈ ಸರ್ಕಾರದಲ್ಲಿ ಕೆಲಸ ಸಾಧಿಸಬೇಕು ಎಂದು ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 2 ವಾರಗಳ ಕಾಲ...

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸೋದಾಗಿ ಎ.ಮಂಜು ಶಪಥ

3 months ago

ಹಾಸನ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವುದಾಗಿ ಶಪಥ ಮಾಡುವ ಮೂಲಕ ಮಾಜಿ ಸಚಿವ ಎ.ಮಂಜು ಎಡವಟ್ಟು ಮಾಡಿಕೊಂಡಿದ್ದಾರೆ. ಜಿಲ್ಲೆಯ ಬೇಲೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾತನಾಡಿದ ಮಾಜಿ ಸಚಿವರು, 2023ರ ವಿಧಾನಸಭೆ...

ದೇವೇಗೌಡ್ರ ಒಂದು ಮುಖ ನೀವು ನೋಡಿದ್ರೆ, ನಾಲ್ಕಾರು ಮುಖಗಳನ್ನು ನಾನು ನೋಡಿದ್ದೀನಿ – ವಿ. ಸೋಮಣ್ಣ

3 months ago

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಗರಡಿಯಲ್ಲಿ ನಾನು 30 ವರ್ಷ ಬೆಳೆದಿದ್ದೇನೆ. ನೀವು ಅವರ ಒಂದು ಮುಖ ಮಾತ್ರ ನೋಡಿದ್ದೀರಿ. ನಾನು ಅವರ ನಾಲ್ಕಾರು ಮುಖಗಳನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ದೇವೇಗೌಡರ...

ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ

7 months ago

ಬೆಂಗಳೂರು: ಅಂಬಿಡೆಂಟ್ ಕಂಪನಿ ಜೊತೆ 20 ಕೋಟಿ ರೂ. ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಯಲ್ಲಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿಯನ್ನು ಇದೀಗ ಬಂಧಿಸಲಾಗಿದೆ. ಸಂಜೆ 4 ಗಂಟೆಗೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಈ ವೇಳೆ 14...

ಜನಾರ್ದನ ರೆಡ್ಡಿ ಬಳಿ ಕ್ಷಮೆಯಾಚಿಸಿದ ವಕೀಲ ಚಂದ್ರಶೇಖರ್..!

7 months ago

ಬೆಂಗಳೂರು: ಅಂಬಿಡೆಂಟ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರು ಶನಿವಾರ ತಮ್ಮ ವಕೀಲರ ಜೊತೆ ಬಂದು ಸಿಸಿಬಿ ಎದುರು ಹಾಜರಾಗಿದ್ದರು. ಈ ಬೆನ್ನಲ್ಲೇ ಇದೀಗ ವಕೀಲ ಚಂದ್ರಶೇಖರ್ ಅವರು ರೆಡ್ಡಿ ಬಳಿ ಕ್ಷಮೆ...

ಗಣಿಧಣಿ ಇಂದು ಅರೆಸ್ಟ್ ಆಗ್ತಾರಾ- ಬಂಧನವಾದ್ರೆ ಮುಂದಿನ ನಡೆ ಏನು..?

7 months ago

ಬೆಂಗಳೂರು: ಸಿಸಿಬಿ ಅಧಿಕಾರಿಗಳ ವಶದಲ್ಲಿರೋ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿಯವರು ಇಂದು ಬಂಧನವಾಗ್ತಾರಾ..? ಒಂದು ವೇಳೆ ಬಂಧಿಸಿದ್ರೆ  ಅವರ ಮುಂದಿನ ನಡೆ ಏನಿರಬಹುದು. ಹಾಗೆಯೇ ಸಿಸಿಬಿ ಅಧಿಕಾರಿಗಳು ಮುಂದೆ ಏನ್ ಮಾಡಬಹುದು ಎಂಬೆಲ್ಲ ಪ್ರಶ್ನೆಗಳು ಇದೀಗ ತೀವ್ರ ಕುತೂಹಲಕ್ಕೀಡು ಮಾಡಿದೆ....

ಕೋರ್ಟ್ ನಲ್ಲಿ ಉತ್ತರ ಕೊಡಬೇಕಾಗುತ್ತೆ- ಸಿಸಿಬಿಗೆ ಜನಾರ್ದನ ರೆಡ್ಡಿ ಎಚ್ಚರಿಕೆ

7 months ago

ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮುಂದೆ ಹಾಜರಾಗಿರೋ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರು ಅಧಿಕಾರಗಳ ವಿರುದ್ಧ ಗರಂ ಆಗಿದ್ದಾರೆ. ಸಿಸಿಬಿ ಹಾಜರಾದ ಕೂಡಲೇ ವಿಚಾರಣೆ ನಡೆಸಿದ ಅಧಿಕಾರಿಗಳು ತಡರಾತ್ರಿ 2...