Recent News

5 hours ago

ಓದಿನಲ್ಲಿ ಬುದ್ಧಿವಂತೆ- ಹಾಸ್ಟೆಲ್ ಸ್ಟೋರ್ ರೂಮಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಕಿರು ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಮೇರಿ ಇಮ್ಯಾಕ್ಯುಲೇಟ್ ಶಾಲೆಯಲ್ಲಿ ನಡೆದಿದೆ. ಶಿಕಾರಿಪುರ ಮೂಲದ ಕಾವ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಕಾವ್ಯ 4ನೇ ತರಗತಿಯಿಂದ ಇದೇ ಶಾಲೆ ಹಾಗೂ ಶಾಲೆಯ ಹಾಸ್ಟೆಲ್‍ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ಓದಿನಲ್ಲಿ ಬುದ್ಧಿವಂತೆ ಸಹ ಇದ್ದಳು. ಕಳೆದ ತಿಂಗಳು ನಡೆದ ಪರೀಕ್ಷೆಯಲ್ಲಿ ಕಾವ್ಯ ಕನ್ನಡ ವಿಷಯದಲ್ಲಿ ಕಡಿಮೆ ಅಂಕ […]

3 days ago

ದ್ವೀತಿಯ ಪಿಯುಸಿ ಉತ್ತರ ಪತ್ರಿಕೆ ಪುಟಗಳ ಸಂಖ್ಯೆ ಹೆಚ್ಚಳ

– ಎಕ್ಸಾಂ ಹಾಲ್‍ನಲ್ಲಿ ಸಿಬ್ಬಂದಿಗೂ ಮೊಬೈಲ್ ನಿಷೇಧ ಬೆಂಗಳೂರು: ದ್ವೀತಿಯ ಪಿಯುಸಿ ಪರೀಕ್ಷೆಗೆ ಸಿದ್ಧತೆಗಳು ಪ್ರಾರಂಭವಾಗಿದೆ. ಮಾರ್ಚ್ ನಲ್ಲಿ ನಡೆಯಲಿರುವ ಪರೀಕ್ಷೆ ಸುಸೂತ್ರವಾಗಿ ನಡೆಯಲು ಖುದ್ದು ಶಿಕ್ಷಣ ಸಚಿವರು ಅಖಾಡಕ್ಕೆ ಇಳಿದಿದ್ದಾರೆ. ಸ್ವತಃ ಸಚಿವ ಸುರೇಶ್ ಕುಮಾರ್ ಪರೀಕ್ಷೆ ಸಿದ್ಧತೆ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಾರಿಯ ಪರೀಕ್ಷೆ ಹತ್ತು-ಹಲವು ವಿಶೇಷಗಳಿಗೆ,...

ನಾನು ಈಗ ತಲೆ ತಗ್ಗಿಸಬೇಕಿದೆ: ಭವಾನಿ ರೇವಣ್ಣ

6 days ago

ಹಾಸನ: ವರ್ಸ್ಟ್ ಎಂದರೆ ಹೊಳೆನರಸೀಪುರ, ನಾನು ಈಗ ತಲೆ ತಗ್ಗಿಸಬೇಕಿದೆ ಎಂದು ಭವಾನಿ ರೇವಣ್ಣ ಬಹಿರಂಗ ವೇದಿಕೆಯಲ್ಲಿ ಹೇಳಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಕಳೆದ ವರ್ಷದ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿತ್ತು. ಇದಕ್ಕೆ ಕಾರಣಕರ್ತರಾದ ಶಿಕ್ಷಕರಿಗೆ...

ಸಬ್ ಇನ್ಸ್‌ಪೆಕ್ಟರ್ ಆದ್ರೂ ನಿಲ್ಲದ ಓದುವ ಹಂಬಲ – ಕನಸು ನನಸಾಯ್ತು

3 weeks ago

ಹುಬ್ಬಳ್ಳಿ/ಧಾರವಾಡ: ಸಾಧಿಸುವ ಛಲವಿದ್ದರೇ ಎನ್ನಾದ್ರು ಸಾಧಿಸಬಹುದು. ಸಾಕಷ್ಟು ಕೆಲಸದ ಮಧ್ಯೆಯೂ ಓದಲು ಸಮಯವಿಲ್ಲದಿದ್ದರೂ ನಿದ್ದೆಗೆಟ್ಟು ಹಗಲು ರಾತ್ರಿ ಎನ್ನದೇ ಓದಿದ ಸಬ್ ಇನ್ಸ್‌ಪೆಕ್ಟರ್ ರೊಬ್ಬರು ಇದೀಗ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ಧಾರವಾಡದ ಆಂತರಿಕ ಭದ್ರತಾ...

SSLC ಪರೀಕ್ಷೆಯಲ್ಲಿ ಇಂಗ್ಲಿಷ್‍ಗೆ 30 ನಿಮಿಷ ಹೆಚ್ಚುವರಿ ಟೈಂ

1 month ago

ಬೆಂಗಳೂರು: ಕನ್ನಡ ಮೀಡಿಯಂ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಎನ್ನುವುದು ಕಬ್ಬಿಣದ ಕಡಲೆಯೇ ಸರಿ. ಅದನ್ನು ಓದುವುದು ಕಷ್ಟ. ಅದರಲ್ಲೂ ಪರೀಕ್ಷೆಯಲ್ಲಿ ಇಂಗ್ಲಿಷ್ ಪ್ರಶ್ನೆ ಅರ್ಥ ಮಾಡಿಕೊಂಡು ಉತ್ತರ ಬರೆಯುವುದಕ್ಕೆ ಟೈಂ ಕೂಡ ಸಾಕಾಗುವುದಿಲ್ಲ. ಇಂತಹ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಈ ವರ್ಷದಿಂದ ಪರೀಕ್ಷೆಯಲ್ಲಿ ಇಂಗ್ಲಿಷ್...

ಡೆಲಿವರಿಯಾದ ಮರುದಿನವೇ ಪರೀಕ್ಷೆ ಬರೆದ ಬೆಂಗ್ಳೂರು ಯುವತಿ

1 month ago

ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಮರುದಿನವೇ ತನ್ನ ಮಗುವನ್ನು ಎತ್ತಿಕೊಂಡು ಬಂದು ಪರೀಕ್ಷೆ ಬರೆದಿರುವ ಅಪರೂಪದ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ವಿದ್ಯಾರ್ಥಿನಿ ಹರ್ಷಿತಾ ಎಸ್.ಆರ್ (20) ಗುರುವಾರ ಮಧ್ಯಾಹ್ನ ಮಗುವಿನೊಂದಿಗೆ ಬಂದು ಪರೀಕ್ಷೆ ಬರೆದಿದ್ದಾಳೆ. ಈಕೆ...

ನೆಲಮಂಗಲ ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ NSTSE ಪರೀಕ್ಷೆ

2 months ago

ನೆಲಮಂಗಲ: ಭವಿಷ್ಯದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಯುವ ವಿಜ್ಞಾನಿಗಳನ್ನು ಹುಡುಕುವ ಸಲುವಾಗಿ ದೇಶದಲ್ಲಿ ಜಾರಿಯಲ್ಲಿರುವ ಎನ್‍ಎಸ್‍ಟಿಎಸ್‍ಇ (National Science Talent Search Exam) ಪರೀಕ್ಷೆ ಇಂದು ಥಾಮಸ್ ಮೆಮೊರಿಯಲ್ ಶಾಲೆಯಲ್ಲಿ ಪ್ರಾರಂಭವಾಯಿತು. ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದ ಥಾಮಸ್ ಮೆಮೂರಿಯಲ್ ಶಾಲೆಯ 128...

ಎಕ್ಸಾಂ ಹಾಲ್‍ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಸೂಪರ್ ಸ್ಮಾರ್ಟ್ ನಕಲು

2 months ago

ಉಡುಪಿ: ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ...