Wednesday, 11th December 2019

9 months ago

ದರ್ಶನ್ ಸೆರೆ ಹಿಡಿದ ಫೋಟೋಗಳಿಂದ ಬಂತು ಬರೋಬ್ಬರಿ 3.75 ಲಕ್ಷ ರೂ.!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸೆರೆ ಹಿಡಿದ ಫೋಟೋಗಳ ಮಾರಾಟದಿಂದ 3 ಲಕ್ಷಕ್ಕೂ ಅಧಿಕ ರೂ. ಸಂಗ್ರಹವಾಗಿದೆ. ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನದ ಹಿನ್ನೆಲೆಯಲ್ಲಿ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ದರ್ಶನ್ ಅವರು ಸೆರೆ ಹಿಡಿದ 75 ಆಯ್ದ ಛಾಯಾಚಿತ್ರಗಳನ್ನು ಮೂರು ದಿನಗಳ ಕಾಲ ಪ್ರದರ್ಶನಕ್ಕೆ ಇಡಲಾಗಿತ್ತು. ಮೂರು ದಿನಗಳಲ್ಲಿ ಒಟ್ಟು 3.75 ಲಕ್ಷ ರೂ. ಹಣ ಸಂಗ್ರಹವಾಗಿದೆ. ತಮ್ಮ ಚಿತ್ರಗಳ ಪ್ರದರ್ಶನದ ಜೊತೆಗೆ ಮಾರಾಟದ ಆಯೋಜನೆ ಕೂಡ ನಡೆದಿತ್ತು. ಪ್ರತಿ ಚಿತ್ರಕ್ಕೆ […]

10 months ago

ನಟ ದರ್ಶನ್ ಸೆರೆ ಹಿಡಿದ ಛಾಯಾಚಿತ್ರಗಳ ಪ್ರದರ್ಶನ, ಮಾರಾಟ

ಮೈಸೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅರಣ್ಯದಲ್ಲಿ ಸೆರೆ ಹಿಡಿದಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಮಾರ್ಚ್ 1 ರಿಂದ 3 ರವರೆಗೆ ನಡೆಯಲಿದೆ. ‘ಲೈಫ್ ಆನ್ ದಿ ವೈಲ್ಡ್ ಸೈಡ್’ ಹೆಸರಿನಲ್ಲಿ ನಟ ದರ್ಶನ್ ಅರಣ್ಯದಲ್ಲಿ ಸೆರೆ ಹಿಡಿದಿರುವ ಛಾಯಾಚಿತ್ರಗಳ ಪ್ರದರ್ಶನ ಆಯೋಜನೆಗೊಳ್ಳುತ್ತಿದೆ. ದರ್ಶನ್ ಸೆರೆ ಹಿಡಿದ ಛಾಯಚಿತ್ರಗಳ...

ಮೈಸೂರಿನಲ್ಲಿ ಮತ್ಯ್ಸಲೋಕ- ದೇಶ ವಿದೇಶಿ ತಳಿಗಳ ಕಲರ್ ಕಲರ್ ಮೀನುಗಳು

1 year ago

ಮೈಸೂರು: ಸಾಂಸ್ಕೃತಿಕ ನಗರಿಯ ದಸರಾದಲ್ಲಿ ಮೊದಲ ಬಾರಿಗೆ ಮತ್ಯ್ಸ ಲೋಕವೇ ಅನಾವರಣಗೊಂಡಿದೆ. ದೇಶ ವಿದೇಶ ಕಲರ್ ಕಲರ್ ಮೀನಗಳು ನೋಡುಗರ ಕಣ್ಮನ ಸೆಳೆಯುತ್ತಿದೆ. ರೈತರಿಗೆ ಮೀನುಗಾರಿಗೆ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಮತ್ಯ್ಸ ಮೇಳವನ್ನು ಮೀನುಗಾರಿಗೆ ಇಲಾಖೆ ಆಯೋಜನೆ ಮಾಡಿದೆ. ದೇಶ...

ಬೆಂಗ್ಳೂರಲ್ಲಿ 72 ಕೆ.ಜಿಯ ಚಾಕಲೇಟ್ ಬಾರ್ ತಯಾರಿ!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 72 ಪದಾರ್ಥಗಳನ್ನು ಬಳಸಿ ಬರೋಬ್ಬರಿ 72 ಕೆ.ಜಿಯ ಚಾಕಲೇಟ್ ಬಾರ್ ತಯಾರಿಸಿ ಪ್ರದರ್ಶನಕ್ಕೆ ಇಡಲಾಗಿದೆ. ಭಾರತದ ಅತ್ಯಂತ ಜನಪ್ರಿಯ ಚಾಕಲೇಟ್ ಬ್ರಾಂಡ್ ಫೆಬೆಲ್ಲೆ(Fabelle), ಇದೇ ಮೊದಲ ಬಾರಿಗೆ ವಿಶಿಷ್ಟ ಹಾಗೂ 72 ಪದಾರ್ಥಗಳನ್ನು ಬಳಸಿ 72 ಕಿಲೋ...

ಕಣ್ಮನವನ್ನ ಸೆಳೆಯುತ್ತಿವೆ ಹೂಗಳಿಂದ ಅರಳಿದ ರಂಗೋಲಿ!

1 year ago

ಭುವನೇಶ್ವರ: ಸಾಮಾನ್ಯವಾಗಿ ಎಲ್ಲರೂ ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಮನೆಗಳಲ್ಲಿ ಬಣ್ಣ-ಬಣ್ಣದ ರಂಗೋಲಿಯನ್ನು ಹಾಕುತ್ತಾರೆ. ಆದರೆ ಒಡಿಶಾದಲ್ಲಿ ಪುಷ್ಪಾಲಂಕರಗಳ ಮೂಲಕ ವಿವಿಧ ರೀತಿಯ ವಿನ್ಯಾಸಗಳಲ್ಲಿ ರಂಗೋಲಿಯನ್ನು ಬಿಡಿಸಲಾಗಿದೆ. ಅವು ನೋಡುಗರ ಗಮನವನ್ನು ಸೆಳೆಯುತ್ತಿದೆ. ಲಲಿತ್ ಕಲಾ ಅಕಾಡೆಮಿ (ಆರ್ಟ್ ಗ್ಯಾಲರಿ) ಕಳೆದ ವಾರ ನಗರದ...