Thursday, 17th October 2019

Recent News

5 months ago

ಫಲಿತಾಂಶ ನಂತರವೂ ಮೈತ್ರಿ ಸರ್ಕಾರ ಮುಂದುವರಿಯುತ್ತೆ: ಶಿವಶಂಕರರೆಡ್ಡಿ

– ಸಂಪೂರ್ಣವಾಗಿ ಎಕ್ಸಿಟ್ ಪೋಲ್ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಏನೇ ವ್ಯತ್ಯಾಸವಾದರೂ ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುತ್ತದೆ ಹಾಗೂ ಮುಂದುವರಿಯುತ್ತದೆ ಎಂದು ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಬಳಿ ಮಾತನಾಡಿದ ಸಚಿವರು, 2004 ಹಾಗೂ 2008ರಲ್ಲಿಯೂ ಎಕ್ಸಿಟ್ ಪೋಲ್‍ಗಳ ಭವಿಷ್ಯ ಸುಳ್ಳಾಗಿವೆ. ಹೀಗಾಗಿ ಎಕ್ಸಿಟ್ ಪೋಲ್‍ಗಳ ಫಲಿತಾಂಶವನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‍ಗೆ 12ರಿಂದ 14 ಹಾಗೂ ಜೆಡಿಎಸ್‍ಗೆ 3 ರಿಂದ 4 ಸ್ಥಾನಗಳು ಸಿಗಲಿವೆ. […]

5 months ago

ಇದು ದೇಶದ ಮನಸ್ಥಿತಿ, ಕ್ವಿಟ್ ಇಂಡಿಯಾ ಕಾಂಗ್ರೆಸ್ – ಎಕ್ಸಿಟ್ ಪೋಲ್ ಬಣ್ಣಿಸಿದ್ದ ನಾಯ್ಡು ಕಾಲೆಳೆದ ನೆಟ್ಟಿಗರು

ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಎಕ್ಸಿಟ್ ಪೋಲ್ ಅನ್ನು 2014ರಲ್ಲಿ ಒಪ್ಪಿಕೊಂಡಿದ್ದರು. ಆದರೆ ಈಗ ಏಕ್ಸಿಟ್ ಪೋಲ್ ಸತ್ಯವಲ್ಲ ಎಂದು ಹೇಳುತ್ತಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. 2014ರಲ್ಲಿ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಚಂದ್ರಬಾಬು ನಾಯ್ಡು ಅವರು, “ಎಕ್ಸಿಟ್ ಪೋಲ್ ದೇಶದ ಮನಸ್ಥಿತಿಯನ್ನು ತೋರಿಸುತ್ತಿದೆ. ಕ್ವಿಟ್ ಇಂಡಿಯಾ ಕಾಂಗ್ರೆಸ್”...

ಮೈತ್ರಿ ಮಾಡ್ಕೊಂಡು ನಾವು ಕೆಟ್ಟೆವು – ಶರವಣ

5 months ago

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ನಾವು ಕೆಟ್ಟೆವು ಎಂದು ಜೆಡಿಎಸ್ ನಾಯಕ ಶರವಣ ಹೇಳಿದ್ದಾರೆ. ಪಬ್ಲಿಕ್ ಟಿವಿಯ ಚುನಾವಣೋತ್ತರ ಸಮೀಕ್ಷೆಯ ಫಲತಾಂಶದ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಯಕರ ನಡುವೆ ಮೈತ್ರಿ ಆಗಿದ್ದರೂ ತಳ ಮಟ್ಟದಲ್ಲಿ  ಇದು ಕೆಲಸ ಮಾಡಲಿಲ್ಲ....

ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ : ಯಾವ ಸಮೀಕ್ಷೆ ಏನು ಹೇಳುತ್ತೆ?

5 months ago

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತೃತ್ವದ ಎನ್‍ಡಿಎ 2014ರ ಚುನಾವಣೆಯಂತೆ ಈ ಬಾರಿಯೂ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಭವಿಷ್ಯ ನುಡಿದಿದೆ. ಭಾನುವಾರ ಸಂಜೆ ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ....

3 ರಾಜ್ಯದಲ್ಲಿ ಕಾಂಗ್ರೆಸ್ಸಿಗೆ ಜಯ: ಲೋಕಾ ಚುನಾವಣೆಯಲ್ಲಿ ನಿಖರ ಭವಿಷ್ಯ ನುಡಿದಿದ್ದ ಟುಡೇಸ್ ಚಾಣಕ್ಯ ಸಮೀಕ್ಷೆ

10 months ago

ಬೆಂಗಳೂರು: 2014 ಲೋಕಸಭಾ ಚುನಾವಣೆಯಲ್ಲಿ ನಿಖರ ಭವಿಷ್ಯ ನುಡಿದಿದ್ದ ಟುಡೇಸ್ ಚಾಣಕ್ಯ ಈ ಬಾರಿ ಮಧ್ಯಪ್ರದೇಶ, ಚತ್ತೀಸ್‍ಗಢ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದ್ದು, ರಾಜಸ್ಥಾನದಲ್ಲಿ ಆಡಳಿತ ವಿರೋಧಿ ಅಲೆಗೆ ಬಿಜೆಪಿ ಕೊಚ್ಚಿಹೋಗಲಿದೆ ಎಂದು ತಿಳಿಸಿದೆ. ಟುಡೇಸ್ ಚಾಣಕ್ಯದ ಚುನಾವಣೋತ್ತರ ಸಮೀಕ್ಷೆ ಪ್ರಕಾರ...

ರಾಜಸ್ಥಾನದಲ್ಲಿ ಕಾಂಗ್ರೆಸ್, ತೆಲಂಗಾಣದಲ್ಲಿ ಟಿಆರ್‌ಎಸ್‌ – ಮಧ್ಯಪ್ರದೇಶ, ಛತ್ತೀಸ್‍ಗಢ ಕೈ, ಕಮಲ ಮಧ್ಯೆ ಭಾರೀ ಫೈಟ್

10 months ago

ನವದೆಹಲಿ: ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿಸಲಾಗಿರುವ ಪಂಚರಾಜ್ಯಗಳ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು ರಾಜಸ್ಥಾನದಲ್ಲಿ ಕಾಂಗ್ರೆಸ್ ಕಮಾಲ್ ಮಾಡಲಿದ್ದರೆ, ಛತ್ತೀಸ್‍ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡುಬಂದಿದೆ. ತೆಲಂಗಾಣದಲ್ಲಿ ನಿರೀಕ್ಷೆಯಂತೆ ಚಂದ್ರಶೇಖರ್ ರಾವ್ ಅವರ...

ಬಿಹಾರದ ಚುನಾವಣೋತ್ತರ ಸಮೀಕ್ಷೆ ತಪ್ಪಾಗಿತ್ತು, ಉತ್ತರಪ್ರದೇಶದಲ್ಲಿ ನಾವು ಗೆಲ್ತೀವಿ: ರಾಹುಲ್ ಗಾಂಧಿ

3 years ago

ನವದೆಹಲಿ: ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಲು ನಿರಾಕರಿಸಿರೋ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ಬಹುಮತ ಸಿಗುತ್ತದೆ ಎಂಬ ಸಮೀಕ್ಷಾ ವರದಿಯನ್ನು ತಳ್ಳಿಹಾಕಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟವೇ ಗೆಲುವು ಸಾಧಿಸುತ್ತದೆ ಎಂದು...

ನಾಲ್ಕು ರಾಜ್ಯಗಳಲ್ಲಿ ಮೋದಿ ಭರ್ಜರಿ ಕಮಾಲ್

3 years ago

– ಚುನಾವಣೋತ್ತರ ಸಮೀಕ್ಷೆಯಲ್ಲಿ ಕಮಲ ಕಿಲಕಿಲ – ಆನೆ ಜೊತೆ ಸೈಕಲ್ ತುಳಿಯಲು ಅಖಿಲೇಶ್ ಸಿದ್ದ ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಅಂಕಿ-ಅಂಶಗಳು ಬಹಿರಂಗವಾಗಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಂಜಾಬ್‍ನಲ್ಲಿ ಆಪ್, ಗೋವಾ...