– ಪ್ರಧಾನಿ ಮೋದಿ ಸಂತಾಪ ತಮಿಳುನಾಡು: ಫೆಬ್ರವರಿ 13ರಂದು ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 16 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಪ್ರಕರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ...
ಸೂರತ್: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ. ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ...
ಮುಂಬೈ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿ 5 ಜನ ಕಾರ್ಮಿಕರು ಮೃತಪಟ್ಟು, 6 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬೋಯಿಸರ್ ಕೈಗಾರಿಕ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ಸುಮಾರು 7.20ಕ್ಕೆ ನಡೆದಿದ್ದು,...
ಬೆಂಗಳೂರು: ಮಾತನಾಡುತ್ತಿರುವಾಗಲೇ ಮೊಬೈಲ್ ಸ್ಫೋಟಗೊಂಡು ಯುವಕನ ಕಿವಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ಕುರುಬರಪಲ್ಲಿ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಆರ್ಮುಗ ಗಾಯಗೊಂಡ ಯುವಕ. ಈತ ಸಂಬಂಧಿಕರ...
ಬೆಂಗಳೂರು: ಸಿಲಿಕಾನ್ ಸಿಟಿಯ ವೈಯಾಲಿಕಾವಲ್ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ವೆಂಕಟೇಶ್ ಸ್ಫೋಟದಿಂದ ಸಾವನ್ನಪ್ಪಿದ ವ್ಯಕ್ತಿ. ಸ್ಫೋಟದ ತೀವ್ರತೆಗೆ ವೆಂಕಟೇಶ್ ದೇಹದ ಕತ್ತು ಮತ್ತು ಕೈ ಛಿದ್ರವಾಗಿದೆ. ಸ್ಫೋಟಕ್ಕೆ...
ನವದೆಹಲಿ: ಭಾನುವಾರದ ಈಸ್ಟರ್ ದಿನ ಚರ್ಚ್ ಹಾಗೂ ಹೋಟೆಲ್ ಗಳ ಮೇಲೆ ಆತ್ಮಾಹುತಿ ದಾಳಿ ನಡೆಯುವ ಮುನ್ನ ಭಾರತ ಮೂರು ಎಚ್ಚರಿಕೆಯ ಸಂದೇಶಗಳನ್ನು ಶ್ರೀಲಂಕಾಗೆ ನೀಡಿತ್ತು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಈಸ್ಟರ್ ಸ್ಫೋಟ...
ಬೆಂಗಳೂರು: ನಟ ಚಿರಂಜೀವಿ ಸರ್ಜಾ ‘ರಣಂ’ ಶೂಟಿಂಗ್ ವೇಳೆ ನಡೆದ ಸಿಲಿಂಡರ್ ಸ್ಫೋಟದಲ್ಲಿ ಶೂಟಿಂಗ್ ನೋಡಲು ಬಂದಿದ್ದ ಐದು ವರ್ಷದ ಮಗು ಸೇರಿ ತಾಯಿ ಸಾವನ್ನಪ್ಪಿದ್ದಾರೆ. ಆಯಿಷಾ ಖಾನ್ (5), ತಾಯಿ ಸುಯೇರಾ ಬಾನು ಸಾವನ್ನಪ್ಪಿದ...
-ದಾಳಿ ಮಾಡಿದ ಉಗ್ರ ಪರಾರಿ ಶ್ರೀನಗರ: ಪುಲ್ವಾಮ ದಾಳಿ ಬಳಿಕ ಭಯೋತ್ಪಾದಕರು ಮತ್ತೆ ದಾಳಿ ಮುಂದುವರಿಸಿದ್ದು, ಜಮ್ಮುವಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಸ್ಫೋಟಗೊಂಡು 23 ಮಂದಿ ಗಾಯಗೊಂಡಿದ್ದಾರೆ. ಕಾಶ್ಮೀರದಲ್ಲಿ ನಡೆದ ದಾಳಿಯ...
ಶ್ರೀನಗರ: ಜಮ್ಮು ಕಾಶ್ಮೀರ ಪುಲ್ವಾಮಾ ದಾಳಿ ನಡೆದ 48 ಗಂಟೆಗಳ ಅವಧಿಯಲ್ಲೇ ಸುಧಾರಿತ ಐಇಡಿ ಸ್ಫೋಟ ಸಂಭವಿಸಿ 31 ವರ್ಷದ ಮೇಜರ್ ಚಿತ್ರೇಶ್ ಸಿಂಗ್ ಬಿಶ್ಟ್ ಹುತಾತ್ಮರಾಗಿದ್ದರು. ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನ ಲಾಮಾ ಪ್ರದೇಶದಲ್ಲಿ...
ಹೈದರಾಬಾದ್: ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಬೊಂಗುಲೂರಿನಲ್ಲಿ ಗುರುವಾರ ನಡೆದಿದೆ. ದೀಪಿಕಾ ಮೃತ ದುರ್ದೈವಿ. ಈಕೆ ಶ್ರೀ ಇಂದು ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದಳು. ಗುರುವಾರ ದೀಪಿಕಾ...
– ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಬಾಗಲಕೋಟೆ: ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಮಾಲೀಕತ್ವದ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಸಂಸ್ಕರಣ ಘಟಕದಲ್ಲಿ ಸ್ಫೋಟ ಸಂಭವಿಸಿ 4 ಮಂದಿ ಕಾರ್ಮಿಕರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಗುವಾಹಟಿ: ಅಸ್ಸಾಂನ ಕಾಮಾಖ್ಯ-ದೇಕರ್ ಗಾಂವ್ ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಸ್ಫೋಟ ಸಂಭವಿಸಿ 11 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುವಾಹಟಿಯಿಂದ ಸುಮಾರು 95 ಕಿ.ಮೀ. ದೂರದ ಉದಲಗುರಿ ಜಿಲ್ಲೆಯಲ್ಲಿ ಶನಿವಾರ ಸಂಜೆ 7 ಗಂಟೆಗೆ...
ಮುಂಬೈ: ಮಹಾರಾಷ್ಟ್ರದ ವಾರ್ಧಾ ಬಳಿಯಿರುವ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಲಯ ಪುಲ್ಗಾಂವ್ ನಲ್ಲಿ ನಡೆದ ಸ್ಫೋಟದಿಂದಾಗಿ 6 ಮಂದಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಲ್ಗಾಂವ್ ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ, ಶಸ್ತ್ರಾಸ್ತ್ರ ಕಾರ್ಖಾನೆಯ...
ರಾಮನಗರ: ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯೊಂದರಲ್ಲಿ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಸೇರಿದಂತೆ 13 ಜನ ಕಾರ್ಮಿಕರು ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರದ ಹಾರೋಹಳ್ಳಿಯಲ್ಲಿ ನಡೆದಿದೆ. ಹಾರೋಹಳ್ಳಿಯ ಸ್ಟೌವ್ ಕ್ರಾಫ್ಟ್ ಎಂಬ ಪ್ರೆಷರ್ ಕುಕ್ಕರ್ ತಯಾರಿಕಾ...
ಕೊಪ್ಪಳ: ಇದೇ ತಿಂಗಳ 6ರಂದು ಜಿಲ್ಲೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಲ್ಲು ಗಣಿಗಾರಿಕೆಯ ಪರಿಶೀಲನೆಗೆ ತೆರಳಿದಾಗ ಡೀಸೆಲ್ ಬ್ಯಾರಲ್ ಸ್ಫೋಟಗೊಂಡು ಗಾಯಗೊಂಡಿದಂತಹ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಿನೇಶ್ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಅಕ್ರಮ ಕಲ್ಲುಗಣಿಗಾರಿಕೆಯ...
ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಗರದ ಯಶವಂತಪುರದ ತ್ರಿವೇಣಿ ರೋಡ್ನಲ್ಲಿ ನಡೆದಿದೆ. ಇಂದು ಸಂಜೆ ಗ್ಯಾಸ್ನ ಕ್ಯಾಪ್ ತೆಗೆಯುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಮಗು ಸೇರಿ ಮೂವರು ಗಂಭೀರ ಗಾಯಗಳಾಗಿವೆ....