Friday, 22nd March 2019

3 weeks ago

ಟೀ ಆಯ್ತು, ಟೊಮೆಟೊ ಆಯ್ತು ಈಗ ಪಾನ್ ಸರದಿ- ಪಾಕ್ ಜೊತೆ ವ್ಯವಹಾರ ಕೈಬಿಡಲು ನಿರ್ಧಾರ

ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರವನ್ನು ಮಂಗಳವಾರ ವಾಯುಪಡೆ ಏರ್ ಸ್ಟ್ರೈಕ್ ಮಾಡಿವ ಮೂಲಕ ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ತೀರಿಸಿಕೊಂಡಿತ್ತು. ಒಂದೆಡೆ ಐಎಎಫ್ ಸರ್ಜಿಕಲ್ ದಾಳಿ ನಡೆಸಿದರೆ ಇನ್ನೊಂದೆಡೆ ಭಾರತೀಯ ರೈತರು ಹಾಗೂ ವ್ಯಾಪಾರಿಗಳು ಪಾಕ್ ಜೊತೆ ಯಾವುದೇ ವ್ಯವಹಾರ ಸಂಬಂಧ ಬೇಡ, ಪಾಕಿಸ್ತಾನಕ್ಕೆ ನಾವು ಬೆಳೆದ ಬೆಳೆಗಳನ್ನು ರಫ್ತು ಮಾಡಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಪತ್ರಿಕೆಯೊಂದರ ವರದಿ ಪ್ರಕಾರ ಮಧ್ಯಪ್ರದೇಶದ ವೀಳ್ಯದೆಲೆ ಬೆಳೆಗಾರರು ಪಾಕಿಸ್ತಾನದ ಜತೆಗಿನ ವ್ಯಾಪಾರವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಈ ಹಿಂದೆ ಮಧ್ಯ ಪ್ರದೇಶದ […]

4 weeks ago

ನೆರೆವೈರಿ ಪಾಕಿಗೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರು ನಿರ್ಧಾರ

ಕೋಲಾರ: ಪುಲ್ವಾಮಾ ಭಯೋತ್ಪಾದಕ ದಾಳಿಯ ಬಳಿಕ ಪಾಕಿಸ್ತಾನದಿಂದ ಬರುವ ಉತ್ಪನ್ನಗಳ ಮೇಲೆ ಶೇಕಡಾ 200ರಷ್ಟು ಆಮದು ಸುಂಕ ಹೆಚ್ಚಿಸಿದೆ. ಇತ್ತ ಕರ್ನಾಟಕದ ರೈತರು ಕೂಡಾ ನೆರೆವೈರಿಗೆ ಅನಿವಾರ್ಯವಾಗಿರೋ ಟೊಮೆಟೋ ರಫ್ತು ಮಾಡದಿರಲು ತೀರ್ಮಾನಿಸಿದ್ದಾರೆ. ಹಲವು ವರ್ಷಗಳಿಂದ ಕೋಲಾರದ ರೈತರು ತಾವು ಬೆಳೆದ ಸುಮಾರು 200 ಟನ್ ಟೊಮೆಟೊ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದರು. ಆದ್ರೆ ಕಳೆದ ಕೆಲವು...