Wednesday, 23rd October 2019

3 years ago

ಪಾಕ್‍ನಲ್ಲಿ ಅತ್ತೆ ಮನೆಯವರ ಕಿರುಕುಳಕ್ಕೊಳಗಾದ ಭಾರತೀಯ ಮಹಿಳೆಗೆ ಸುಷ್ಮಾ ಸ್ವರಾಜ್ ನೆರವು

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ಅತ್ತೆ ಮನೆಯವರ ಕಿರುಕುಳ ಅನುಭವಿಸುತ್ತಿದ್ದಾರೆ ಎಂಬ ವಿಷಯ ತಿಳಿದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಹಿಳೆಯ ನೆರವಿಗೆ ನಿಂತಿದ್ದಾರೆ. ಮಹಿಳೆಯ ತಂದೆ ಯೂಟ್ಯೂಬ್ ವೀಡಿಯೋ ಮೂಲಕ ಪಾಕಿಸ್ತಾನದಲ್ಲಿರವ ತಮ್ಮ ಮಗಳಿಗೆ ಆಕೆಯ ಅತ್ತೆ ಮನೆಯವರು ಕಿರುಕುಳ ನೀಡುತ್ತಿರುವ ಬಗ್ಗೆ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸುಷ್ಮಾ ಸ್ವರಾಜ್, ಪಾಕಿಸ್ತಾನದಲ್ಲಿರುವ ಮಹಿಳೆಯನ್ನು ಭಾರತೀಯ ರಾಯಭಾರ ಕಚೇರಿ ಭೇಟಿ ಮಾಡಿದೆ ಎಂದು ಹೇಳಿ ಅವರ ಸುರಕ್ಷತೆ ಮತ್ತು ಭಾರತಕ್ಕೆ ಹಿಂದಿರುಗುವ […]