Monday, 17th February 2020

Recent News

3 weeks ago

ಫೇಸ್‍ಬುಕ್ ಪೋಸ್ಟ್‌ನಿಂದ ಮದ್ವೆ ಕ್ಯಾನ್ಸಲ್

ಮೈಸೂರು: ಫೇಸ್‍ಬುಕ್ ಪೋಸ್ಟ್‌ನಿಂದ ಬೆಂಗಳೂರು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಅಪ್ರಾಪ್ತೆಗೆ ನಿಶ್ಚಯವಾಗಿದ್ದ ಮದುವೆಯನ್ನು ತಡೆದಿದ್ದಾರೆ. 15 ವರ್ಷದ ಬಾಲಕಿಯೊಬ್ಬಳಿಗೆ ಮನೆಯಲ್ಲಿ ಮದುವೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಕುಟುಂಬಸ್ಥರ ಸಂಬಂಧದಲ್ಲೇ ಬಾಲಕಿಗೆ ಮದುವೆ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಜನವರಿ 30ರಂದು ಮದುವೆ ನಿಶ್ಚಯ ಮಾಡಲು ಮಾತುಕತೆಗೆ ಎರಡು ಕುಟುಂಬಗಳು ಸಜ್ಜಾಗಿದ್ದವು.  ಬಾಲಕಿ ತನಗೆ ಮದುವೆ ಇಷ್ಟವಿಲ್ಲವೆಂದು ಬೆಂಗಳೂರು ಸಿಟಿ ಪೊಲೀಸ್ (ಬಿಸಿಪಿ) ಫೇಸ್‍ಬುಕ್ ಪೇಜ್‍ನಲ್ಲಿ ತನ್ನ ಕಷ್ಟವನ್ನು ತೋಡಿಕೊಂಡಿದ್ದಳು. ಅಷ್ಟೇ ಅಲ್ಲದೇ ತಂದೆಯ ನಂಬರ್ ಹಾಕಿ […]

4 months ago

ಅದೃಷ್ಟ ಅನ್ನೋದು ರೇಪ್‍ನಂತೆ, ಬಂದಾಗ ಆನಂದಿಸಲು ಪ್ರಯತ್ನಿಸಿ: ಸಂಸದನ ಪತ್ನಿ

ತಿರುವನಂತಪುರ: ಕೇರಳದ ಕಾಂಗ್ರೆಸ್ ಸಂಸದ ಹಿಬಿ ಇಡನ್ ಪತ್ನಿ ಅನ್ನಾ ಲಿಂಡಾ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಫೇಸ್‍ಬುಕ್ ಪೋಸ್ಟ್: ಅದೃಷ್ಟ ಅನ್ನೋದಿ ರೇಪ್ ತರಹ. ಈ ಅದೃಷ್ಟವನ್ನ ವಿರೋಧಿಸಲು ಸಾಧ್ಯವಾಗದಿದ್ದರೆ, ಆನಂದಿಸಲು ಪ್ರಯತ್ನಿಸಬೇಕು ಎಂಬ ಸಾಲುಗಳನ್ನು ಬರೆದುಕೊಂಡಡು ಪ್ರವಾಹ ಪರಿಸ್ಥಿತಿ ಮತ್ತು ಐಸ್ ಕ್ರೀಂ ತಿನ್ನುವ ಫೋಟೋ ಪೋಸ್ಟ್ ಮಾಡಿದ್ದರು. ಪೋಸ್ಟ್ ಗೆ ಆಕ್ರೋಶ...

ಬಿಜೆಪಿಗೆ ಬರಲಿರುವ ಜಿಟಿಡಿಗೆ ಸ್ವಾಗತ- ಪೋಸ್ಟ್ ವೈರಲ್

7 months ago

ಮೈಸೂರು: ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಪಕ್ಷಕ್ಕೆ ಬರಲಿದ್ದಾರೆ ಎಂದು ಅವರ ಅಭಿಮಾನಿಗಳು ಪೋಸ್ಟ್ ಹಾಕಿದ್ದು, ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿಗೆ ಬರುತ್ತಿರುವ ಸಚಿವ ಜಿಟಿ ದೇವೇಗೌಡರಿಗೆ ಸ್ವಾಗತ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಗೆ...

ರಾಜೀನಾಮೆ ನೀಡಿರೋದಕ್ಕೆ ಕಾರಣ ಬಿಚ್ಚಿಟ್ಟ ಶಿವರಾಂ ಹೆಬ್ಬಾರ್

7 months ago

ಕಾರವಾರ: ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ ಪೇಸ್‍ಬುಕ್‍ನಲ್ಲಿ ಒಂದು ಸುರ್ದೀಘವಾದ ಪತ್ರ ಬರೆದಿದ್ದಾರೆ. ನನ್ನ ಆತ್ಮೀಯ ಕಾರ್ಯಕರ್ತರಲ್ಲಿ ಮತ್ತು ಮತದಾರ ಬಾಂಧವರಲ್ಲಿ ಇತ್ತೀಚಿನ ಹಠಾತ್ ರಾಜಕೀಯ ಬೆಳವಣಿಗೆ ಹಾಗೂ ಗೊಂದಲಗಳ ಕುರಿತು ಕ್ಷಮೆ...

ಜನರನ್ನು ಮೂಢರನ್ನಾಗಿಸಬೇಡಿ, ಸ್ವಂತವಾಗಿ ದುಡಿದು ಹೆಸರು ಸಂಪಾದಿಸಿ: ಸುಮಲತಾ ವಿರುದ್ಧ ಜೆಡಿಎಸ್ ಅಭಿಮಾನಿಗಳು ಗರಂ

8 months ago

ಮಂಡ್ಯ: ಕನಗನಮರಡಿ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ ತಲಾ ಎರಡು ಲಕ್ಷ ರೂ. ಪರಿಹಾರ ಬಿಡುಗಡೆಯಾದ ವಿಚಾರಕ್ಕೆ ಸಂಸದೆ ಸುಮಲತಾ ನಡೆ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಮಾನಿಗಳು ಕಿಡಿಕಾಡಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಸುದ್ದಿಗಳು ಹೆಸರಿನ ಫೇಸ್‍ಬುಕ್...

ತಾಯಿಯ ಪುನರ್ ವಿವಾಹದ ಬಗ್ಗೆ ಮಗನ ಭಾವನಾತ್ಮಕ ಪೋಸ್ಟ್ – ನೆಟ್ಟಿಗರಿಂದ ಶ್ಲಾಘನೆ

8 months ago

ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿ ಪುನರ್ ವಿವಾಹ ಆಗಿದ್ದಕ್ಕೆ ಶುಭಾಶಯವನ್ನು ಕೋರಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗೋಕುಲ್ ಶ್ರೀಧರ್ ತಾಯಿಯ ಪುನರ್ ವಿವಾಹಕ್ಕೆ ಶುಭಾಶಯ ಕೋರಿ ಪೋಸ್ಟ್...

ಖರ್ಗೆ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ: ನಿಖಿಲ್

9 months ago

ಬೆಂಗಳೂರು: ನಮ್ಮ ರಾಜಕೀಯ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆಯವರ ಆಶೀರ್ವಾದ ಪಡೆದುಕೊಂಡೆ. ಈ ಎಲ್ಲ ಹಿರಿಯರು, ದೊಡ್ಡ ದೊಡ್ಡ ನಾಯಕರ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ...

ಮಂಡ್ಯ ಜನರ ಪಲ್ಸ್ ಏನು ಅನ್ನೋದು ಪ್ರಚಾರಕ್ಕೆ ಹೋದಾಗ ಗೊತ್ತಾಗಿತ್ತು: ಸುಮಲತಾ

9 months ago

ಬೆಂಗಳೂರು: ನಾನು ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಕೆಳಗಡೆ ಇಳಿದಾಗ ಲೀಡ್‍ನಲ್ಲಿ ಇದ್ದೇನೆ ಎಂದು ನಮ್ಮ ಕಾರ್ಯಕರ್ತರು ಫೋನ್ ಮಾಡಿ ತಿಳಿಸಿದ್ದರು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ನಾನು...