ಸುದ್ದಿಗಳಿಗೆ ಗೂಗಲ್, ಫೇಸ್‌ಬುಕ್ ಪಾವತಿಸಬೇಕು – ಹೊಸ ಕಾನೂನಿಗೆ ಸರ್ಕಾರ ಯೋಜನೆ
ನವದೆಹಲಿ: ಭಾರತ ಸರ್ಕಾರ ಗೂಗಲ್, ಫೇಸ್‌ಬುಕ್‌ಗಳಲ್ಲಿ ಪ್ರಕಟವಾಗುವ ಡಿಜಿಟಲ್ ಸುದ್ದಿಗಳಿಗೆ ಹೊಸದಾದ ಕಾನೂನನ್ನು ರಚಿಸಲು ಮುಂದಾಗಿದೆ.…
ಪ್ರಭಾವಿ ವ್ಯಕ್ತಿಗಳನ್ನ ಫೇಸ್‍ಬುಕ್‍ನಲ್ಲಿ ಪರಿಚಯ ಮಾಡ್ಕೊಂಡು ಹಣಕ್ಕೆ ಬ್ಲಾಕ್‍ಮೇಲ್ ಮಾಡ್ತಿರೋ ಖರ್ತನಾಕ್ ಲೇಡಿ
ಬೀದರ್: ಸೋಶಿಯಲ್ ಮೀಡಿಯಾ ಮೂಲಕ ಪ್ರಭಾವಿ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಅವರ ನಗ್ನ ವೀಡಿಯೋ ಚಿತ್ರೀಕರಿಸಿ…
ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ಗಳಲ್ಲಿ ಹಣ ಸಂಪಾದಿಸಿ ಎಂದ ಜುಕರ್‌ಬರ್ಗ್
ವಾಷಿಂಗ್ಟನ್: ಮಾರ್ಕ್ ಜುಕರ್‌ಬರ್ಗ್ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಕೆಲವು ಒಳ್ಳೆಯ ಸುದ್ದಿಗಳನ್ನು ನೀಡಿದ್ದಾರೆ. ಫೇಸ್‌ಬುಕ್…
14 ವರ್ಷ ಕಾರ್ಯನಿರ್ವಹಿಸಿ ಶೆರಿಲ್ ಸ್ಯಾಂಡ್‌ಬರ್ಗ್ ಮೆಟಾ ಸಿಒಒ ಹುದ್ದೆಗೆ ರಾಜೀನಾಮೆ
ವಾಷಿಂಗ್ಟನ್: 14 ವರ್ಷ ಮೆಟಾ ಪ್ಲಾಟ್‌ಫಾರ್ಮ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಒಒ) ಹುದ್ದೆಯಿಂದ ಶೆರಿಲ್ ಸ್ಯಾಂಡ್‌ಬರ್ಗ್ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ.…
20 ವರ್ಷದ ಹುಡುಗಿ ಅಂತ 50ರ ಆಂಟಿ ತುಂಟಾಟ – ಚಾಟ್ ಮಾಡಿ ಮೋಸ ಹೋದ ಯುವಕ
- ಹುಡುಗಿ ಅಂತ ತಿಳಿದು ಮದ್ವೆಗೆ ಮುಂದಾಗಿದ್ದ ಯುವಕ - ಯುವಕನಿಂದ 3 ಲಕ್ಷ ವಸೂಲಿ…
ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ: ಆರೋಪಿ ಅರೆಸ್ಟ್
ಬಾಗಲಕೋಟೆ: ಅನ್ಯಕೋಮಿನ ಯುವಕನ ಹೆಸರಿನಲ್ಲಿ ನಕಲಿ ಫೇಸ್‍ಬಯಕ್ ಖಾತೆಯನ್ನು ಕ್ರಿಯೆಟ್ ಮಾಡಿ ಪ್ರಚೋದನಕಾರಿ ಪೋಸ್ಟ್‍ಗಳನ್ನು ಮಾಡುತ್ತಿದ್ದ…
ಫ್ರೀ ಲಾಂಡ್ರಿ, ಡ್ರೈ ಕ್ಲೀನಿಂಗ್ ಸವಲತ್ತನ್ನು ಕಡಿತಗೊಳಿಸಿದ ಮೆಟಾ!
ವಾಷಿಂಗ್ಟನ್: ಫೇಸ್‌ಬುಕ್ ಒಡೆತನದ ಮೆಟಾ ತನ್ನ ಉದ್ಯೋಗಿಗಳಿಗೆ ಉಚಿತ ಲಾಂಡ್ರಿ ಹಾಗೂ ಡ್ರೈ ಕ್ಲೀನಿಂಗ್ ಸೇವೆಯನ್ನು…
ರಷ್ಯಾದಲ್ಲಿ ಫೇಸ್‍ಬುಕ್, ಟ್ವಿಟ್ಟರ್ ಬ್ಯಾನ್
ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವ ಫೇಸ್‍ಬುಕ್, ಟ್ವಿಟ್ಟರ್…
ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ ಹೇರಿದ ಫೇಸ್‍ಬುಕ್
ವಾಷಿಂಗ್ಟನ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ…
ಕೌಟುಂಬಿಕ ಕಲಹ – ನಾಪತ್ತೆಯಾದ ಪತ್ನಿ ಫೋಟೋಗೆ ಫೇಸ್‍ಬುಕ್‍ನಲ್ಲಿ RIP ಸಿಂಬಲ್
ಚಿಕ್ಕಬಳ್ಳಾಪುರ: ಬರ್ತ್‍ಡೇ ಪಾರ್ಟಿ ವಿಚಾರವಾಗಿ ಗಂಡ, ಹೆಂಡತಿ ನಡುವೆ ಜಗಳ ನಡೆದಿದ್ದು, ಹೆಂಡತಿ ನಾಪತ್ತೆಯಾಗಿದ್ದಾಳೆ. ನಂತರ…