Tuesday, 16th July 2019

4 months ago

ನಾಲ್ವರು ಯುವಕರಿಂದ 50ಕ್ಕೂ ಹೆಚ್ಚು ಯುವತಿಯರಿಗೆ ವಂಚನೆ

– ರಾಜಕೀಯ ತಿರುವು ಪಡೆದ ಪ್ರಕರಣ ಚೆನ್ನೈ: ನಾಲ್ಕು ಯುವಕರ ಗುಂಪೊಂದು ಸಾಮಾಜಿಕ ಜಾಲತಾಣದಲ್ಲಿ 50ಕ್ಕೂ ಹೆಚ್ಚು ಮಹಿಳೆಯರನ್ನು ಆಕರ್ಷಿಸಿ, ಲೈಂಗಿಕ ಕಿರುಕುಳ ನೀಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇದು ಸದ್ಯ ರಾಜಕೀಯ ತಿರುವು ಪಡೆದುಕೊಂಡು ಭಾರೀ ಚರ್ಚೆಗೆ ಕಾರಣವಾಗಿದೆ. ತಿರುನಾವುಕ್ಕರಸು (26), ಸತೀಶ್ (29), ಸಬರಿರಾಜನ್ ಮತ್ತು ವಸಂತ್‍ಕುಮಾರ್ ಬಂಧಿತ ಆರೋಪಿಗಳು. ತಮಿಳುನಾಡಿನ ವಿವಿಧ ಭಾಗದ ಯುವತಿಯರು, ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥ ಮಹಿಳೆಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ತಮಿಳುನಾಡಿನ 19 […]

6 months ago

ಸುಮಲತಾ ಹೆಸರಲ್ಲಿ ನಕಲಿ ಖಾತೆ

-ಅಂಬಿ ನಮನ ಕಾರ್ಯಕ್ರಮದ ಫೋಟೋ ಹಾಕಿ Feeling Loved ಅಂದ ಕಿಡಿಗೇಡಿಗಳು ಬೆಂಗಳೂರು: ಸುಮಲತಾ ಅಂಬರೀಶ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು, ಈ ಕುರಿತು ಸ್ವತಃ ಸುಮಲತಾ ಅವರೇ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಿ ಎಂದು ತಿಳಿಸಿದ್ದಾರೆ. ನನ್ನ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ಆರಂಭಿಸಲಾಗಿದೆ. ಇದರಲ್ಲಿ ನನ್ನ ಹೆಸರನ್ನು...

ನಕಲಿ ಅಕೌಂಟ್ ಸೃಷ್ಟಿಸಿ ವಂಚನೆ- ಕಿರುತೆರೆ ನಟಿಯಿಂದ ನಾಲ್ವರ ವಿರುದ್ಧ ದೂರು

1 year ago

ಬೆಂಗಳೂರು: ನಕಲಿ ಅಕೌಂಟ್ ಸೃಷ್ಟಿಸಿ ಕಿರುತೆರೆ ನಟಿ ಅಶ್ವಿನಿ ಗೌಡ ಅವರಿಗೆ ವಿಜಯನಗರದ ಆರ್ ಪಿಸಿ ಲೇಔಟ್‍ನಲ್ಲಿರುವ ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕಿನಿಂದ ವಂಚನೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳು ಅಶ್ವಿನಿಗೌಡ ಹೆಸರಲ್ಲಿ ನಕಲಿ ಖಾತೆ ತೆರೆದು ನಕಲಿ...

ಹಾರ್ದಿಕ್ ಪಾಂಡ್ಯ ಟ್ವೀಟ್ ಪ್ರಕರಣಕ್ಕೆ ಟ್ವಿಸ್ಟ್!

1 year ago

ನವದೆಹಲಿ: ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸುವಂತೆ ಜೋಧ್‍ಪುರ ಕೋರ್ಟ್ ಬುಧವಾರ ಸೂಚನೆ ನೀಡಿದ್ದ ಬೆನ್ನಲ್ಲೇ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಅಂಬೇಡ್ಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವಿಟ್ಟರ್...

ಸಚಿನ್ ಪುತ್ರಿ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿದ್ದ ಟೆಕ್ಕಿ ಅರೆಸ್ಟ್

1 year ago

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್ ಅವರ ಪುತ್ರಿ ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತರೆದಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿತಿನ್ ಆತ್ಮರಾಮ್ ಸೈಸೋದ್ (39) ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದ ಟೆಕ್ಕಿ. ನಿತಿನ್ ಹಣ ಮಾಡುವ...

ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

1 year ago

ಮಂಡ್ಯ: ಮಾಜಿ ಸಂಸದೆ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ. ನಕಲಿ ಖಾತೆ ಬಗ್ಗೆ ರಮ್ಯಾ ನೀಡಿದ್ದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ನರೇಂದ್ರ ಮೋದಿ ವಿಚಾರ್ ಮಂಚ್‍ನ ರಾಜ್ಯ ಕಾರ್ಯದರ್ಶಿ...

ಪತ್ನಿ ಹೆಸ್ರಲ್ಲಿ ಸೋಷಿಯಲ್ ಮೀಡಿಯಾ ಖಾತೆ ತೆರೆಯೋ ಮಂದಿಗೆ ಯದುವೀರ್ ಖಡಕ್ ವಾರ್ನಿಂಗ್

2 years ago

ಮೈಸೂರು: ಪತ್ನಿ ತ್ರಿಷಿಕಾದೇವಿ ಒಡೆಯರ್ ಅವರ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಮ್ ಅಕೌಂಟ್ ತೆಗೆದಿರುವ ವಿಚಾರವನ್ನು ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಂಭೀರವಾಗಿ ಸ್ವೀಕರಿಸಿದ್ದಾರೆ. ಈ ವಿಚಾರ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಹಲವು ಬಾರಿ...

ಈ ಇನ್ ಸ್ಟಾಗ್ರಾಮ್ ಖಾತೆಯನ್ನು ಫಾಲೋ ಮಾಡಬೇಡಿ: ಯದುವೀರ್ ಒಡೆಯರ್

2 years ago

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಫೇಕ್ ಅಕೌಂಟ್ ಹಾವಳಿ ಹೆಚ್ಚಾಗುತ್ತಿದೆ. ಪ್ರತಿಷ್ಠಿತರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಅಕೌಂಟ್ ತೆಗೆಯುವುದು ನಿಮಗೆ ಗೊತ್ತೆ ಇದೆ. ಈ ನಕಲಿ ಅಕೌಂಟ್ ನ ಬಿಸಿ ಮೈಸೂರಿನ ಯದುವಂಶದ ಮಹಾರಾಣಿಗೂ ತಟ್ಟಿದೆ. ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ...