Tuesday, 25th June 2019

Recent News

6 months ago

ಹೈಕೋರ್ಟ್ ನಲ್ಲಿ ಕೆಲಸ ಗಿಟ್ಟಿಸಲು ಮೋದಿ ಸಹಿಯೇ ನಕಲಿ!

– ಪೊಲೀಸ್ ಕೈಗೆ ಸಿಕ್ಕಿಬಿದ್ದ ಆರೋಪಿ ಬೆಂಗಳೂರು: ಹೈಕೋರ್ಟ್ ನಲ್ಲಿ ಕೆಲಸ ಗಿಟ್ಟಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ನಕಲಿ ಸಹಿಯ ಆದೇಶ ಪತ್ರ ನೀಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಸಂಜಯ್ ಕುಮಾರ್ ಬಂಧಿತ ಆರೋಪಿ. ಹೈಕೋರ್ಟ್ ನಲ್ಲಿ ಟೈಪಿಸ್ಟ್ ಹುದ್ದೆ ಗಿಟ್ಟಿಸಲು ಸಂಜಯ್ ಕುಮಾರ್ ಖತರ್ನಾಕ್ ಪ್ಲಾನ್ ಮಾಡಿದ್ದ. ಈ ಕುರಿತು ಹೈಕೋರ್ಟ್ ಸಿಬ್ಬಂದಿ ನೀಡಿದ್ದ ದೂರು ದಾಖಲಿಸಿಕೊಂಡ ಪೊಲೀಸರು ಇಂದು ಆರೋಪಿಯನ್ನು ಬಂಧಿಸಿದ್ದಾರೆ. ನಕಲಿ ಸಹಿಯ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಪ್ಲಾನ್ […]