Thursday, 14th November 2019

4 months ago

ಮಾಲೀಕರು ಬದುಕಿದ್ದರೂ ಮರಣ ಪತ್ರ ಪಡೆದು ಜಮೀನು ಮಾರಿದ್ರು

ರಾಮನಗರ: ಜಮೀನಿನ ಮಾಲೀಕರು ಬದುಕಿದ್ದರೂ ಸಾವನ್ನಪ್ಪಿದ್ದಾರೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಮಾರಾಟ ಮಾಡಿರುವ ಘಟನೆ ರಾಮನಗರ ತಾಲೂಕಿನ ಭೈರಮಂಗಲದಲ್ಲಿ ನಡೆದಿದೆ. ಭೈರಮಂಗಲ ಗ್ರಾಮದ ಸಹೋದರರಾದ ಬಿಳಿಗಿರಿಯಪ್ಪ ಹಾಗೂ ಸ್ವಾಮಿ ವಂಚನೆಗೆ ಒಳಗಾದ ಮಾಲೀಕರು. ಅದೇ ಗ್ರಾಮದ ರಂಗಪ್ಪ ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪಿ. 2001ರಲ್ಲಿ ಜಮೀನು ಮಾರಾಟವಾಗಿದ್ದರೂ ಮಾಲೀಕರಿಗೆ ತಡವಾಗಿ ಗೊತ್ತಾಗಿದೆ. ಬಿಳಿಗಿರಿಯಪ್ಪ ಹಾಗೂ ಸ್ವಾಮಿ ಅವರಿಗೆ ಸೇರಿದ್ದ 22 ಗುಂಟೆ ಜಮೀನನ್ನು ರಂಗಪ್ಪ ಮಾರಾಟ ಮಾಡಲು ಯತ್ನಿಸಿದ್ದ. ಈ ನಿಟ್ಟಿನಲ್ಲಿ ಆರೋಪಿ ರಂಗಪ್ಪ ಜಮೀನಿನ […]