– ನೀರು ಕೊಡಿ ಎಂದು ಕೊರಳಿಗೆ ಕೈ ಹಾಕಿದವನಿಗೆ ಗೂಸ ಬೆಂಗಳೂರು: ಕೊರೊನಾ ವಾರಿಯರ್ ರೀತಿ ನಕಲಿ ವೈದ್ಯನ ವೇಷ ಧರಿಸಿ ಮಹಿಳೆಯರ ಚಿನ್ನದ ಸರಗಳ್ಳತನ ಮಾಡುತ್ತಿದ್ದವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿಕ್ಕಬಿದ್ದ ಕಳ್ಳನನ್ನು...
ಯಾದಗಿರಿ: ಕೊರೊನಾ ವೈರಸ್ ಮಾತ್ರೆಗಳೆಂದು ನಕಲಿ ಮಾತ್ರೆ ಹಂಚಿಕೆ ಮಾಡಿದ ನಕಲಿ ವೈದ್ಯ ಮತ್ತು ಈತನಿಗೆ ಸಹಕರಿಸಿದ ಜಿಲ್ಲಾ ಪಚಾಯತ್ ಮಾಜಿ ಅಧ್ಯಕ್ಷನ ಮತ್ತು ಕಾಂಗ್ರೆಸ್ ಮುಖಂಡ ಬಸವರೆಡ್ಡಿ ಅನ್ನಪೂರ್ ಮೇಲೆ ಮೇಲೆ ಎಫ್ಐಆರ್ ದಾಖಲಾಗಿದೆ....
ಬಾಗಲಕೋಟೆ: ಐದನೇ ತರಗತಿ ಓದಿದ್ದ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂದು ಹೇಳಿಕೊಂಡು ಜನರಿಗೆ ಮೋಸ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ನಡೆದಿದೆ. ರಾಘವೇಂದ್ರ ಜಗನ್ನಾಥ ಕಾಟವಾ ಎಂಬವನು ನಕಲಿ ವೈದ್ಯನಾಗಿದ್ದು, ನಗರದ ಕಿಲ್ಲಾ...
– ಗ್ರಾಮಸ್ಥರ ವಿಶ್ವಾಸ ಗಳಿಸಿ ವಂಚನೆ ಮಡಿಕೇರಿ: ತಾನು ಭಾರತೀಯ ನೌಕಾ ಪಡೆಯ ನಿವೃತ್ತ ಮೆಡಿಕಲ್ ಅಸಿಸ್ಟೆಂಟ್, ವೈದ್ಯ ಎಂದು ಕಳೆದ 2 ವರ್ಷಗಳಿಂದ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ಕೊಡುತ್ತಾ, ಅವರ ಜೀವದೊಂದಿಗೆ ನಕಲಿ ವೈದ್ಯನೋರ್ವ...
ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಮಕ್ಕಳಾಗುವಂತೆ ಮಾಡುತ್ತೇನೆ ಎಂದು ವಿವಾಹಿತ ದಂಪತಿಗೆ ತನ್ನ ಮುಂದೆಯೇ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ ನಕಲಿ ವೈದ್ಯನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ನಪುಂಸಕತೆಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯ ಯೋಗೇಶ್ ಕುಪೇಕರ್...
ಚಿತ್ರದುರ್ಗ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಕಲಿ ಡಾಕ್ಟರ್ ಐಸಿಯುನಲ್ಲಿ ಕೆಲಸ ಮಾಡುತ್ತಿದ್ದರೇ, ಓರಿಜಿನಲ್ ಡಾಕ್ಟರ್ ಮನೆಯಲ್ಲಿ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳಿಗೆ ಒಂದೇ ದೊಡ್ಡ ಆಸ್ಪತ್ರೆ. ಜಿಲ್ಲಾಸ್ಪತ್ರೆಯಲ್ಲಿ 32 ಮಂದಿ ಸರ್ಕಾರಿ...
-ಪವಿತ್ರ ಕಡ್ತಲ ಬೆಂಗಳೂರು: ಪಿಸಿಷಿಯನ್, ಸರ್ಜನ್, ಡೆಂಟಲ್ ಡಾಕ್ಟರ್ ಅಂತೆಲ್ಲ ಕೇಳಿರುತ್ತೇವೆ. ಆದರೆ ಸುತ್ತಿಗೆ ಡಾಕ್ಟ್ರು ಗೊತ್ತಾ? ಐಟಿ ಬಿಟಿ ಸಿಟಿನಲ್ಲಿ ಸುತ್ತಿಗೆ ಹಿಡ್ಕೊಂಡು ಬೆನ್ನು ನೋವು ವಾಸಿ ಮಾಡ್ತೀನಿ ಅಂತಾ ಯಾಮರಿಸುತ್ತಿದ್ದ ನಕಲಿ ಡಾಕ್ಟರ್...
ಕಾರವಾರ: ಕಡಿಮೆ ವೆಚ್ಚದಲ್ಲಿ ಆರೋಗ್ಯ ತಪಾಸಣೆ ಮಾಡುತ್ತೇವೆ ಎಂದು ಶಿರಸಿ ಸಮೀಪದ ಕಾನಗೋಡಿನಲ್ಲಿ ಶಿಬಿರ ಆಯೋಜಿಸಿ ಮೋಸ ಮಾಡುತ್ತಿದ್ದ ನಕಲಿ ವೈದ್ಯನೊಬ್ಬ ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರುತ್ತಿದ್ದಂತೆ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಮೂಲದ ಮುಕೇಶ್ ತಿವಾರಿ ಎನ್ನುವ...
ವಿಜಯಪುರ: ನಾನು ಮನೆಯಲ್ಲೇ ಕುಳಿತು ಟೇಬಲ್ ಬಡಿದರೆ ಸಾಕು, ಹಾವು ಕಚ್ಚಿದವರು ದೇಶದ ಯಾವುದೇ ಮೂಲೆಯಲ್ಲಿದ್ರೂ ಥಟ್ಟನೆ ಗುಣಮುಖರಾಗ್ತಾರೆ ಎಂದು ಹೇಳುವ ಡೋಂಗಿ ವೈದ್ಯನೊಬ್ಬ ಸಿಕ್ಕಿ ಬಿದ್ದಿದ್ದಾನೆ. ಲಾಲ್ಸಾಬ್ ಎಂಬಾತನೇ ಮುಗ್ಧ ಜನರನ್ನು ಮೋಸ ಮಾಡುತ್ತಿರುವ...
ಚಿಕ್ಕಬಳ್ಳಾಪುರ: ರಾಜ್ಯಾದ್ಯಾಂತ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ನಕಲಿ ವೈದ್ಯರಿಗೆ ವರ ಎಂಬಂತಾಗಿದೆ. ಚಿಕಿತ್ಸೆ ನೀಡುವ ಹೆಸರಿನಲ್ಲಿ ದುಡ್ಡು ಮಾಡೋಕೆ ಹೋದ ನಕಲಿ ವೈದ್ಯ ಅಮಾಯಕ ವ್ಯಕ್ತಿಯನ್ನು ಬಲಿ ಪಡೆದಿದ್ದಾನೆ. ಬಾಗೇಪಲ್ಲಿ ತಾಲೂಕು ಘಂಟವಾರಿಪಲ್ಲಿ ಗ್ರಾಮದ...
ಮೈಸೂರು: ನಗರದಲ್ಲಿ ವೈದ್ಯನೊಬ್ಬನ ಚುಚ್ಚುಮದ್ದು ಸೋಂಕಿನಿಂದ ಬಿ.ಎಸ್ಸಿ ಪದವೀಧರೆಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಹೆಚ್ಡಿ ಕೋಟೆ ತಾಲೂಕಿನ ಕಾಳಿಹುಂಡಿ ಬಳಿ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿಯನ್ನು 21 ವರ್ಷದ ಅಂಕುಶ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ...
ಬಾಗಲಕೋಟೆ: ನಾಡಿ ಮಿಡಿತ ನೋಡಿಯೇ ಚಿಕಿತ್ಸೆ ಕೊಡುತ್ತಿದ್ದ ನಕಲಿ ವೈದ್ಯನೊಬ್ಬ ಇದೀಗ ಜಿಲ್ಲೆಯ ವೈದ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಳ್ಳಾರಿ ಜಿಲ್ಲೆ ಹೋಸಪೇಟೆ ಮೂಲದ ಜನಾರ್ದನ್ ಸಿಕ್ಕಿಬಿದ್ದ ನಕಲಿ ವೈದ್ಯ. ಈತನಿಗೆ ವೈದ್ಯಕೀಯ ವೃತ್ತಿಯ ಎಬಿಸಿಡಿ ಗೊತ್ತಿಲ್ಲ....
ಕೋಲಾರ: ನಕಲಿ ವೈದ್ಯ ನೀಡಿರುವ ಚುಚ್ಚುಮದ್ದಿನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೇತಮಂಗಲದಲ್ಲಿರುವ ಶಾರದಾ ಕ್ಲಿನಿಕ್ನಲ್ಲಿ ಬುಧವಾರದಂದು ಚಿಕಿತ್ಸೆ ಪಡೆದಿರುವ ವಡ್ಡಹಳ್ಳಿ ನಿವಾಸಿಯಾದ 16 ವರ್ಷದ ಅಭಿರಾಮ್...
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕು ಆಚೇಪಲ್ಲಿ ಕ್ರಾಸ್ ಬಳಿಯ ಅಯ್ಯಪ್ಪ ಎಂಟರ್ಪ್ರೈಸಸ್ ಅಂಗಡಿಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಯನ್ನ ನೀಡುತ್ತಿದ್ದ ನಕಲಿ ವೈದ್ಯನಿಗೆ ಶೋಕಾಸ್ ನೋಟಿಸ್ ಜಾರಿಯಾಗಿದೆ. ವರದಿಯ ಫಲಶೃತಿಯಾಗಿ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ...
– ಬಾಗೇಪಲ್ಲಿ ಜನರ ಜೀವದ ಜೊತೆ ನಕಲಿ ವೈದ್ಯನ ಚೆಲ್ಲಾಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಸ್ಪಷ್ಟ ನಿದರ್ಶನ ಎಂಬಂತೆ ಚಿಲ್ಲರೆ ಅಂಗಡಿಯೊಂದರಲ್ಲಿ ಅಂಗಡಿ ಮಾಲೀಕ ವೈದ್ಯಕೀಯ ಚಿಕಿತ್ಸೆ ನೀಡುತ್ತಿರುವ...