ಬೆಳಗಾವಿ(ಚಿಕ್ಕೋಡಿ): ನಕಲಿ ನೋಟು ಸರಬರಾಜು ಮಾಡುತ್ತಿದ್ದ 5 ಅಂತರಾಜ್ಯ ಕಳ್ಳರನ್ನು ಬೆಳಗಾವಿ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ...
ನವದೆಹಲಿ: ತೆಲಂಗಾಣದಲ್ಲಿ 6.4 ಕೋಟಿ ರೂ. ಮೌಲ್ಯದ 2 ಸಾವಿರ ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸುದ್ದಿಗೆ ಪ್ರತಿಕ್ರಿಯಿಸುವ ಕಾಂಗ್ರೆಸ್, ಇದೇನಾ ನಿಮ್ಮ ನೋಟ್ ಬ್ಯಾನ್ ಎಂದು ವ್ಯಂಗ್ಯವಾಗಿ ಟೀಕಿಸಿದೆ. ಕಾಂಗ್ರೆಸ್ ಟ್ವೀಟ್:...
ನವದೆಹಲಿ: ಸಿಐಎಸ್ಎಫ್ (Central Industrial Security Force) ಅಧಿಕಾರಿಗಳು ದೆಹಲಿಯ ಕಾಶ್ಮೇರ್ ಮೆಟ್ರೋ ನಿಲ್ದಾಣದ ಗೇಟ್ ಬಳಿ 500 ರೂ. ಮುಖಬೆಲೆಯ 4,64,000 ರೂ. ಮೊತ್ತದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಸಂಜೆ 5.30ಕ್ಕೆ ಕಾಶ್ಮೇರ್...
ಮಡಿಕೇರಿ: ಖೋಟಾ ನೋಟಿನ ಜಾಲವೊಂದನ್ನು ಬೇಧಿಸುವಲ್ಲಿ ಮಡಿಕೇರಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ 2 ಸಾವಿರ ಮುಖ ಬೆಲೆಯ 5 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ತಾಲೂಕಿನ ಕುಲಂಜಿ ನಿವಾಸಿ ಅಮೀರ್...
ಸಾಂದರ್ಭಿಕ ಚಿತ್ರ ಬೆಂಗಳೂರು: ನಗರದಲ್ಲಿ ದಿನೇ ದಿನೇ ಖೋಟಾನೋಟು ಹಾವಳಿ ಹೆಚ್ಚಾಗುತ್ತಿದ್ದು, ಇಂದು ಸಹ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಹಾಗೂ ನಾಯಕನಹಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ನೆಲಮಂಗಲದ ಬಳಿ ಸುಮಾರು 6.84 ಲಕ್ಷ ರೂಪಾಯಿ...
ಸಾಂದರ್ಭಿಕ ಚಿತ್ರ ಬೆಂಗಳೂರು: ಖಚಿತ ಮಾಹಿತಿ ಮೇರೆಗೆ ಮುಂಬೈನ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ನಗರದ ಎರಡು ಕಡೆ ದಾಳಿ ನಡೆಸಿ ಸುಮಾರು 7 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಾಮಪುರ ಹಾಗೂ...
ಬೆಳಗಾವಿ: ಚುನಾವಣೆ ಮೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ಜಿಲ್ಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ವಿಶ್ವೇಶ್ವರಯ್ಯ ನಗರದ ಪಿಡಬ್ಲೂಡಿ ಹಾಪಾಳು ಬಿದ್ದ ವಸತಿ ಗೃಹದಲ್ಲಿ ಪತ್ತೆಯಾದ ನಕಲಿ ನೋಟುಗಳು ಪತ್ತೆಯಾಗಿದ್ದು, ಸದ್ಯ...
ಬೆಳಗಾವಿ: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಮೃತಪಟ್ಟು ಅನೇಕ ತಿಂಗಳುಗಳು ಕಳೆದಿವೆ. ಆದರೆ ಆಸ್ತಿಗಾಗಿ ಕುಟುಂಬಸ್ಥರ ಕಿತ್ತಾಟ ಮಾತ್ರ ಇನ್ನೂ ನಿಂತಿಲ್ಲ. ಆಸ್ತಿಗಾಗಿ ತೆಲಗಿ ಸಹೋದರರು ಜಗಳವಾಡಿದ್ದು,...
ಶಿವಮೊಗ್ಗ: ಹೊಸ 500 ರೂಪಾಯಿಯ ನಕಲಿ ನೋಟುಗಳ ಹಾವಳಿಯಿಂದ ಜಿಲ್ಲೆ ತತ್ತರಿಸಿದೆ. ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಜಾಲವೊಂದನ್ನು ಇದೀಗ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶಿವಮೊಗ್ಗದ ಟಿಪ್ಪು ನಗರದ ಅಮ್ಜದ್ ಪಾಷಾ ಹಾಗೂ ಮೋಹಿನ್ ಖಾನ್...
ವಿಜಯಪುರ: ಖೋಟಾ ನೋಟು ಮುದ್ರಿಸುತ್ತಿದ್ದ ಮೂವರು ಆರೋಪಿಗಳನ್ನು ಡಿಸಿಐಬಿ ಇನ್ಸ್ ಪೆಕ್ಟರ್ ಚಂದ್ರಕಾಂತ ಅವರು ಎಲ್.ಟಿ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಹಾಜಿಮಸ್ತಾನ ವಾಲೀಕಾರ್(23), ಸೀರಾಜ್ ಮಳ್ಳಿ(27), ಮೇಹಬೂಬ್ ವಾಲೀಕಾರ್(23) ಬಂಧಿತ ಆರೋಪಿಗಳು. ಬಂಧಿತರಿಂದ 200,...
ಬೆಂಗಳೂರು: ನೋಟ್ಬ್ಯಾನ್ ಆಗಿ ಬುಧವಾರ ಒಂದು ವರ್ಷ ಪೂರೈಸುತ್ತಿರೋ ಹೊತ್ತಲ್ಲೇ ಆನೇಕಲ್ ಬಳಿ ಖೋಟಾನೋಟು ದಂಧೆ ನಡೆಸುತ್ತಿದ್ದ ವಿಚಾರ ಬಯಲಾಗಿದೆ. ಖೋಟಾ ನೋಟು ಮುದ್ರಿಸುತ್ತಿದ್ದ 3 ಆರೋಪಿಗಳನ್ನ ಕೇರಳ ಪೊಲೀಸರು ಆನೇಕಲ್ ತಾಲೂಕಿನ ಚಂದಾಪುರ ಸಮೀಪದ...
ಕೋಲ್ಕತ್ತಾ: ಶೂ ನ ಅಡಿಭಾಗದಲ್ಲಿ 2,000 ರೂ. ಮುಖಬೆಲೆಯ ಸುಮಾರು 4 ಲಕ್ಷ ರೂ. ನಕಲಿ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಾಸಿಮ್ ಅಕ್ರಮ್ ಎಂದು ಗುರುತಿಸಲಾಗಿದ್ದು, ಈತನನ್ನು...
ಬೆಂಗಳೂರು: ನಗರದ ಲಕ್ಕಸಂದ್ರದ ಬಳಿಯ ಆ್ಯಕ್ಸಿಸ್ ಬ್ಯಾಂಕ್ ಶಾಖೆಯ ಎಟಿಎಂ ನಲ್ಲಿ ಸಾರ್ವಜನಿಕರೊಬ್ಬರಿಗೆ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟು ದೊರೆತಿದೆ. ಲಕ್ಕಸಂದ್ರದ ಎರಡನೇ ಕ್ರಾಸ್ನಲ್ಲಿರುವ ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ದಯಾನಂದ್ ರೆಡ್ಡಿ ಎಂಬ...
ಬೆಂಗಳೂರು: 2000 ರೂ. ಮುಖಬೆಲೆಯ ನೋಟುಗಳ ಖೋಟಾನೋಟು ದಂಧೆ ನಡೆಸುತ್ತಿದ್ದ ಸಹನಟಿ ಜಯಮ್ಮ ಹಾಗು ಆಕೆಯ ಸಹಾಯಕ ಎನ್ನಲಾದ ಆಟೋ ಡ್ರೈವರ್ ಗೋವಿಂದರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪಕರು, ಕೆಲವು ನಟ- ನಟಿಯರೇ ಖೋಟಾನೋಟು ಕೊಟ್ಟು ಚಲಾವಣೆ...
ಬೆಂಗಳೂರು: ಮಗಳ ಮದುವೆಗೆ ಎಂದು ಹೇಳಿ ನಕಲಿ ನೋಟುಗಳನ್ನ ನೀಡಿ 1 ಕೆಜಿಯಷ್ಟು ಚಿನ್ನ ಖರೀದಿ ಮಾಡಿದ್ದ ಮೂವರು ಆರೋಪಿಗಳನ್ನ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ವಿನೋದ್, ಹೇಮಂತ್ ಹಾಗೂ ಹರೀಶ್ ಕುಮಾರ್ ಬಂಧಿತ ಆರೋಪಿಗಳು....
ನವದಹಲಿ: ಎಸ್ಬಿಐ ಎಟಿಎಂನಲ್ಲಿ ನಕಲಿ 2 ಸಾವಿರ ರೂ. ನೋಟ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. 27 ವರ್ಷದ ಮೊಹಮ್ಮದ್ ಇಶಾ ಬಂಧಿತ ಆರೋಪಿ. ಈತ ಎಟಿಎಂ ಕ್ಯಾಶ್ ಲೋಡಿಂಗ್ ಕಂಪನಿಯಲ್ಲಿ...