Monday, 19th August 2019

Recent News

5 months ago

ಹೆಚ್‍ಡಿಡಿಗೆ 224 ಮೊಮ್ಮಕ್ಕಳು ಯಾಕಿಲ್ಲ?: ಚಿಂಚನಸೂರು

ಕಲಬುರಗಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮಗೆ 224 ಮೊಮ್ಮಕ್ಕಳಿಲ್ಲ ಯಾಕೆ ಇಲ್ಲ? ಇದಿದ್ದರೆ ಎಲ್ಲರಿಗೂ ಸೀಟು ಕೊಡಿಸಬಹುದಿತ್ತು ಎಂಬ ಚಿಂತೆ ಅವರಿಗೆ ಕಾಡುತ್ತಿದೆ ಎಂದು ಕಲಬುರಗಿಯಲ್ಲಿ ನಡೆದ ಕೋಲಿ ಸಮಾಜ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ವ್ಯಂಗ್ಯವಾಡಿದ್ದಾರೆ. ಸಭೆಯಲ್ಲಿ ಕುಟುಂಬ ರಾಜಕಾರಣ ಬಗ್ಗೆ ಪ್ರಸ್ತಾಪಿಸಿ ಚಿಂಚನಸೂರ್, ದೇವೇಗೌಡರಿಗೆ 224 ಮೊಮ್ಮಕ್ಕಳಿದ್ದಿದ್ದರೆ ಎಲ್ಲ ಕ್ಷೇತ್ರಗಳಲ್ಲಿ ಅವರೇ ಸ್ಪರ್ಧೆ ಮಾಡುತ್ತಿದ್ದರು. ಆದ್ರೆ ಅಷ್ಟು ಮಂದಿ ಯಾಕೆ ಮೊಮ್ಮಕ್ಕಳಿಲ್ಲ ಅಂತ ಅವರು ಚಿಂತೆ ಮಾಡುತ್ತಿದ್ದಾರೆ. ಅಲ್ಲದೆ ಕಲಬುರಗಿಯಲ್ಲಿಯೂ ತಂದೆ, […]

5 months ago

ಇಡೀ ರಾಜ್ಯ, ದೇಶ ಆಳ್ಬೇಕು ಎನ್ನುವ ಸ್ವಾರ್ಥಿಗಳು ಎಚ್‍ಡಿಡಿ ಕುಟುಂಬಸ್ಥರು: ಶಾಸಕ ಯತ್ನಾಳ್

– 224 ಮರಿ ಮೊಮ್ಮಕ್ಕಳು ಇದ್ದಿದ್ರೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ನಿಲ್ಲಿಸ್ತಿದ್ರು ವಿಜಯಪುರ: ಇಡೀ ರಾಜ್ಯ ಹಾಗೂ ದೇಶ ಆಳಬೇಕು ಎನ್ನುವ ಸ್ವಾರ್ಥ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬಕ್ಕಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕುಟುಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಚ್.ಡಿ.ದೇವೇಗೌಡ ಅವರಿಗೆ 28 ಮೊಮ್ಮಕ್ಕಳು ಇದ್ದಿದ್ದರೆ ರಾಜ್ಯದ 28...