Monday, 22nd July 2019

Recent News

2 years ago

ತುಮಕೂರು ಪಾಲಿಕೆಯಿಂದ ಮನೆ ದೋಖಾ- ಮಾಲೀಕನಿಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಧಮ್ಕಿ, ಕೊಲೆಬೆದರಿಕೆ

ತುಮಕೂರು: ಇಲ್ಲಿನ ಮಹಾನಗರ ಪಾಲಿಕೆಯಿಂದ ಕುಟುಂಬವೊಂದು ಬೀದಿಗೆ ಬೀಳೋ ಸ್ಥಿತಿ ನಿರ್ಮಾಣವಾಗಿದೆ. ಗುಡಿಸಲಿನಲ್ಲಿ ಜೀವನ ನಡೆಸ್ತಿದ್ದ ಮೋಸಸ್ ಅರೋನ್ ಕುಟುಂಬ ಮಾರುತಿನಗರದಲ್ಲಿ ಪುಟ್ಟ ಮನೆ ಕಟ್ಟಿದ್ದಾರೆ. ಮೊದಲು ಮನೆ ಕಟ್ಟಲು ಪರವಾನಗಿ ಕೊಟ್ಟಿದ್ದ ಮಹಾನಗರ ಪಾಲಿಕೆ ಈಗ ತಕರಾರು ತೆಗೆದಿದೆ. ಅನಧಿಕೃತವಾಗಿ ಮನೆ ಕಟ್ತಿದ್ದಾರೆ ಅಂತಾ ಹೇಳಿ ಮನೆ ಕಾಮಗಾರಿ ನಿಲ್ಲಿಸಿದ್ದಾರೆ. ಅಲ್ಲದೇ ಮನೆ ನಿರ್ಮಾಣ ಮಾಡ್ತಿದ್ದ ಸಲಕರಣೆಗಳನ್ನು ಜಪ್ತಿ ಮಾಡಿದ್ದಾರೆ. ಇನ್ನೊಂದು ಕಡೆ ಶಾಸಕರ ಹೆಸರೇಳಿಕೊಂಡು ಕಾಂಗ್ರೆಸ್ ಕಾರ್ಯಕರ್ತ ಫಾರುಕ್ ಎಂಬಾತ ಮನೆ ಕಟ್ಟದಂತೆ ಮನೆ […]

2 years ago

ಕೌಟುಂಬಿಕ ಕಲಹ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಸೋಮಣ್ಣ ನವಲಗುಂದ (44), ಶಾಂತವ್ವ(38), ಶಂಕರ(15) ಹಾಗೂ ಸವಿತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಎರಡು ದಿನಗಳಿಂದ ಸಂಬಂಧಿಕರ ಮಧ್ಯೆ ಆಸ್ತಿಗಾಗಿ ಜಗಳವಾಗಿದ್ದು, ಹೀಗಾಗಿ ಮನನೊಂದು ಇಂದು ಮುಂಜಾನೆ ತಮ್ಮ...

ಶಾಲಾ ಮುಖ್ಯಸ್ಥನ ಕೊಲೆ ರಹಸ್ಯ ಬಾರ್‌ನಲ್ಲಿ ಬಯಲು: ಮುಚ್ಚಿ ಹೋಗಿದ್ದ ಪ್ರಕರಣ ಮತ್ತೆ ಓಪನ್

2 years ago

ಮೈಸೂರು: ಖಾಸಗಿ ಶಾಲೆಯ ಮುಖ್ಯಸ್ಥನ ಕೊಲೆ ರಹಸ್ಯ ಬಾರ್ ನಲ್ಲಿ ಬಯಲಾಗುವ ಮೂಲಕ ಮುಚ್ಚಿಹೋಗಿದ್ದ ಪ್ರಕರಣವೊಂದು ಮತ್ತೆ ಓಪನ್ ಆಗಿದೆ. ಚಾಣಕ್ಯ ಶಾಲಾ ಮುಖ್ಯಸ್ಥ ಕೃಷ್ಣ (40) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿ ನಾಪತ್ತೆಯಾಗಿರುವ ಪತ್ನಿ ಹಾಗೂ...

ಚಲಿಸುವ ರೈಲಿನ ಮುಂದೆ ಹಾರಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

2 years ago

ಭುವನೇಶ್ವರ: ಒಂದೇ ಕುಟುಂಬದ ಐವರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಒಡಿಶಾದ ಸಂಬಲ್‍ಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಧರಣಿಧರ್ ಪಾಂಡ, ಪತ್ನಿ ಸಂಗೀತಾ, ಮಕ್ಕಳಾದ ಅಪರಾಜಿತಾ, ಅನನ್ಯಾ ಮತ್ತು ಸಿದ್ಧಿ ಸಾವನ್ನಪ್ಪಿದ ದುರ್ದೈವಿಗಳು....

ಹಾವು ಕಚ್ಚಿ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ ಬಾಲಕ

2 years ago

ಕೋಲಾರ: ಮಧ್ಯ ರಾತ್ರಿ ಮನೆಗೆ ಬಂದಾತ ಸುಮ್ಮನೆ ಹೋಗಿದ್ರೆ ಆತನು ಬದುಕುತ್ತಿದ್ದ. ಆ ಮನೆಯಲ್ಲಿದ್ದವರು ನಿಶ್ಚಿಂತೆಯಿಂದ ಮನೆಯಲ್ಲಿರುತ್ತಿದ್ದರು. ಆದರೆ ಆ ‘ಅತಿಥಿ’ ಮುಟ್ಟಿದ ಪರಿಣಾಮ ಬಾಲಕ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾನೆ. ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದ್ದು ಜುಲೈ 5 ರಂದು...

ಬರಗಾಲವಿದ್ರೂ ವಿದೇಶ ವ್ಯಾಮೋಹ- ಸರ್ಕಾರದ ದುಡ್ಡಲ್ಲಿ ಮಂತ್ರಿ ರುದ್ರಪ್ಪ ಲಮಾಣಿ ಫ್ಯಾಮಿಲಿ ಟ್ರಿಪ್

2 years ago

ಹಾವೇರಿ: ರಾಜ್ಯದಲ್ಲಿ ಬರಗಾಲ ತಂಡವವಾಡ್ತಾ ಇದ್ರೂ ಮಿನಿಸ್ಟರ್‍ಗಳು ಫಾರಿನ್ ಟೂರ್ ಚಟ ಬಿಟ್ಟಿಲ್ಲ. ಜವಳಿ ಸಮಾವೇಶದ ಸೋಗಿನಲ್ಲಿ ಜವಳಿ ಮಂತ್ರಿ ರುದ್ರಪ್ಪ ಲಮಾಣಿ ಒಂದು ವಾರ ಫಾರಿನ್ ಟೂರ್ ಹೊರಟ್ಟಿದ್ದಾರೆ. ರಷ್ಯಾದ ಪೀಟರ್ಸ್‍ಬರ್ಗ್‍ನಲ್ಲಿ ಜವಳಿ ಕುರಿತು ಸಮಾವೇಶ ನಡೆಯುತ್ತದೆ. ಹಾಗಾಗಿ ಇಂದು...

3 ವರ್ಷಗಳಿಂದ ಶೌಚಾಲಯದಲ್ಲಿ ವಾಸಿಸುತ್ತಿರೋ ಕುಟುಂಬಕ್ಕೆ ಬೇಕಿದೆ ಶಾಶ್ವತ ಸೂರಿನ ಆಸರೆ

2 years ago

ಚಿತ್ರದುರ್ಗ: ಕಡು ಬಡವರು, ನಿರ್ಗತಿಕರು ಹಾಗೂ ಹಿಂದುಳಿದವರ ಅಭಿವೃದ್ದಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಅಲ್ಲದೇ ಕಾಡಲ್ಲಿ ಮತ್ತು ಹಾಡಿ, ತಾಂಡಗಳಲ್ಲಿ ವಾಸವಾಗಿರೋ ಕಡುಬಡವರ ಬಳಿಗೆ ಸರ್ಕಾರದ ಸಚಿವರು ತೆರಳಿ, ವಾಸ್ತವ್ಯ ಹೂಡಿ ಅವರಿಗೆ ಸವಲತ್ತುಗಳನ್ನು ಕಲ್ಪಿಸುವ ಕಾರ್ಯ ಮಾಡುತ್ತಿದ್ದಾರೆ....

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

2 years ago

ದಾವಣಗೆರೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6...