Friday, 22nd November 2019

Recent News

2 years ago

ಸೀಮೆಎಣ್ಣೆ ಸುರಿದು ದಂಪತಿ ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ಮಧ್ಯೆ 6 ತಿಂಗ್ಳ ಗರ್ಭಿಣಿ ಹೋರಾಟ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 28 ವರ್ಷದ ಮಹೇಶ್ ಹಾಗೂ 24 ವರ್ಷದ ರೂಪಾ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಿಂದ ತೀವ್ರ ಸುಟ್ಟು ಗಾಯಗಳೊಂದಿಗೆ ಚಿಂತಾಜನಕ ಸ್ಥಿತಿಯಲ್ಲಿರುವ ರೂಪಾ ಹಾಗೂ ಮಹೇಶ್ ರನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಟ್ಟ ನಂತರ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. […]

2 years ago

ಶಾಲಾ ಮುಖ್ಯಸ್ಥನ ಕೊಲೆ ರಹಸ್ಯ ಬಾರ್‌ನಲ್ಲಿ ಬಯಲು: ಮುಚ್ಚಿ ಹೋಗಿದ್ದ ಪ್ರಕರಣ ಮತ್ತೆ ಓಪನ್

ಮೈಸೂರು: ಖಾಸಗಿ ಶಾಲೆಯ ಮುಖ್ಯಸ್ಥನ ಕೊಲೆ ರಹಸ್ಯ ಬಾರ್ ನಲ್ಲಿ ಬಯಲಾಗುವ ಮೂಲಕ ಮುಚ್ಚಿಹೋಗಿದ್ದ ಪ್ರಕರಣವೊಂದು ಮತ್ತೆ ಓಪನ್ ಆಗಿದೆ. ಚಾಣಕ್ಯ ಶಾಲಾ ಮುಖ್ಯಸ್ಥ ಕೃಷ್ಣ (40) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿ ನಾಪತ್ತೆಯಾಗಿರುವ ಪತ್ನಿ ಹಾಗೂ ಇಬ್ಬರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಏನಿದು ಪ್ರಕರಣ? ಮೈಸೂರಿನ ದಟ್ಟಗಳ್ಳಿಯಲ್ಲಿ ಚಾಣಕ್ಯ ಶಾಲೆಯ...

ಬರಗಾಲವಿದ್ರೂ ವಿದೇಶ ವ್ಯಾಮೋಹ- ಸರ್ಕಾರದ ದುಡ್ಡಲ್ಲಿ ಮಂತ್ರಿ ರುದ್ರಪ್ಪ ಲಮಾಣಿ ಫ್ಯಾಮಿಲಿ ಟ್ರಿಪ್

2 years ago

ಹಾವೇರಿ: ರಾಜ್ಯದಲ್ಲಿ ಬರಗಾಲ ತಂಡವವಾಡ್ತಾ ಇದ್ರೂ ಮಿನಿಸ್ಟರ್‍ಗಳು ಫಾರಿನ್ ಟೂರ್ ಚಟ ಬಿಟ್ಟಿಲ್ಲ. ಜವಳಿ ಸಮಾವೇಶದ ಸೋಗಿನಲ್ಲಿ ಜವಳಿ ಮಂತ್ರಿ ರುದ್ರಪ್ಪ ಲಮಾಣಿ ಒಂದು ವಾರ ಫಾರಿನ್ ಟೂರ್ ಹೊರಟ್ಟಿದ್ದಾರೆ. ರಷ್ಯಾದ ಪೀಟರ್ಸ್‍ಬರ್ಗ್‍ನಲ್ಲಿ ಜವಳಿ ಕುರಿತು ಸಮಾವೇಶ ನಡೆಯುತ್ತದೆ. ಹಾಗಾಗಿ ಇಂದು...

3 ವರ್ಷಗಳಿಂದ ಶೌಚಾಲಯದಲ್ಲಿ ವಾಸಿಸುತ್ತಿರೋ ಕುಟುಂಬಕ್ಕೆ ಬೇಕಿದೆ ಶಾಶ್ವತ ಸೂರಿನ ಆಸರೆ

2 years ago

ಚಿತ್ರದುರ್ಗ: ಕಡು ಬಡವರು, ನಿರ್ಗತಿಕರು ಹಾಗೂ ಹಿಂದುಳಿದವರ ಅಭಿವೃದ್ದಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಅಲ್ಲದೇ ಕಾಡಲ್ಲಿ ಮತ್ತು ಹಾಡಿ, ತಾಂಡಗಳಲ್ಲಿ ವಾಸವಾಗಿರೋ ಕಡುಬಡವರ ಬಳಿಗೆ ಸರ್ಕಾರದ ಸಚಿವರು ತೆರಳಿ, ವಾಸ್ತವ್ಯ ಹೂಡಿ ಅವರಿಗೆ ಸವಲತ್ತುಗಳನ್ನು ಕಲ್ಪಿಸುವ ಕಾರ್ಯ ಮಾಡುತ್ತಿದ್ದಾರೆ....

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

2 years ago

ದಾವಣಗೆರೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6...

ಶೌಚಾಲಯದಲ್ಲಿ ವಾಸವಾಗಿದ್ದ ಕುಟುಂಬವನ್ನ ಏಕಾಏಕಿ ಹೊರಹಾಕಿದ ನಗರಸಭೆ ಸಿಬ್ಬಂದಿ

2 years ago

ಚಿತ್ರದುರ್ಗ: ಶೌಚಾಲಯದಲ್ಲಿ ವಾಸವಾಗಿದ್ದ ಕುಟುಂಬವನ್ನ ಏಕಾಏಕಿ ಹೊರ ಹಾಕಿ ನಗರಸಭೆ ಸಿಬ್ಬಂದಿ ವಿಕೃತಿ ಮೆರೆದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ಕಾಮನಬಾವಿ ಬಡಾವಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಕುಟುಂಬ ವಾಸವಾಗಿತ್ತು. ಇವರಿಗೆ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿಯೂ ಇದೆ....

ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು- ಕಲಬುರಗಿಯಲ್ಲಿ ದಾರುಣ ಘಟನೆ

2 years ago

ಕಲಬುರಗಿ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿ ನಗರದ ಸರಸ್ವತಿಪುರ ಬಡಾವಣೆಯ ಮನೆಯಲ್ಲಿ ನಡೆದಿದೆ. ಶ್ರೀಕಾಂತ್, ಪತ್ನಿ ತನುಶ್ರೀ ಹಾಗು ಇಬ್ಬರು ಮಕ್ಕಳಾದ ಸಾಕ್ಷಿ ಮತ್ತು ಚೇತನ ಮೃತ ದುರ್ದೈವಿಗಳು. ಸಾವಿಗೂ ಮುನ್ನ ಇವರು ಡೆತ್ ನೋಟ್...

ಜಾಗದ ವಿಷಯದಲ್ಲಿ ಕುಟುಂಬಗಳ ಮಧ್ಯೆ ಹೊಡೆದಾಟ- ಗರ್ಭಿಣಿ ಹೊಟ್ಟೆಗೆ ಪೆಟ್ಟು

2 years ago

ಗದಗ: ಮನೆ ಮುಂದಿನ ಜಾಗದ ವಿಷಯವಾಗಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಗರ್ಭಿಣಿ ಹೊಟ್ಟೆಗೆ ಪೆಟ್ಟು ಬಿದ್ದ ಘಟನೆ ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಗಲಾಟೆಯಲ್ಲಿ ಮೂರು ತಿಂಗಳು ಗರ್ಭಿಣಿ ಜ್ಯೋತಿ...