Wednesday, 17th July 2019

Recent News

1 month ago

ಡ್ರಗ್ಸ್ ನಶೆಯಲ್ಲಿ ಕುಟುಂಬದವರನ್ನೇ ಕೊಂದು ಫೇಸ್‍ಬುಕ್ ಲೈವ್ ಹೋದ

ಕೋಲ್ಕತ್ತಾ: ಡ್ರಗ್ಸ್ ನಶೆಯಲ್ಲಿದ್ದ ಯುವಕನೊಬ್ಬ ತನ್ನ ಕುಟುಂಬದವರಿಗೆ ಚಾಕು ಇರಿದು ಹಲ್ಲೆ ನಡೆಸಿ, ತನ್ನ ಅಜ್ಜಿಯನ್ನು ಕೊಲೆ ಮಾಡಿ ಅದನ್ನ ಫೇಸ್‍ಬುಕ್ ಲೈವ್ ಮಾಡಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಇಂದ್ರನೀಲ್ ರಾಯ್ (27) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಡ್ರಗ್ಸ್ ನಶೆಯಲ್ಲಿದ್ದ ಯುವಕ ತನ್ನ ಕುಟುಂಬಸ್ಥರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೆ ಈ ವೇಳೆ ಇಂದ್ರನೀಲ್ ಅಜ್ಜಿ ಆರತಿ ರಾಯ್ (80) ಮೃತಪಟ್ಟಿದ್ದು, ಇತರರು ಗಾಯಗೊಂಡಿದ್ದಾರೆ. ಡ್ರಗ್ಸ್ ನಶೆಯಲ್ಲಿ […]

1 month ago

ಒಳಚರಂಡಿ ವಿವಾದ- ಕುಟುಂಬಸ್ಥರ ಎದುರೇ 12ರ ಬಾಲಕಿ ಮೇಲೆ ಗ್ಯಾಂಗ್‍ರೇಪ್

ಗೋರಖ್ಪುರ: ಒಳಚರಂಡಿ ವಿಚಾರವಾಗಿ ಜಗಳವಾಡಿ, ಕುಟುಂಬಸ್ಥರ ಎದುರಲ್ಲೇ 12 ವರ್ಷದ ಬಾಲಕಿ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶುಕ್ರವಾರ ಸಂಜೆ ಅಹಿರುಲಿ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಶುಕ್ರವಾರ ಬೆಳಗ್ಗೆ...

ಪ್ರಾಣವನ್ನೇ ಪಣಕ್ಕಿಟ್ಟು ತೆಪ್ಪದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಮಹಿಳೆಯರು

2 months ago

ಚಿಕ್ಕಬಳ್ಳಾಪುರ: ಬಡತನ ಎಂಬುದು ಮನುಷ್ಯನ ಕೈಯಲ್ಲಿ ಏನ್ ಬೇಕಾದರೂ ಮಾಡಿಸುತ್ತದೆ ಎಂಬುವುದಕ್ಕೆ ಈ ಮಹಿಳೆಯರೇ ಸಾಕ್ಷಿ. ಮೂರು ಹೊತ್ತು ನೆಮ್ಮದಿಯಾಗಿ ಊಟ ಮಾಡಲು ಮೂವರು ಮಹಿಳೆಯರು ತೆಪ್ಪದಲ್ಲಿ ಕೆರೆಗೆ ಸಾಗಿ ಮೀನು ಹಿಡಿಯುತ್ತಿದ್ದಾರೆ. ಈ ಸಾಹಸಿ ಮಹಿಳೆಯರು ಕಂಡು ಬಂದಿದ್ದು ಚಿಕ್ಕಬಳ್ಳಾಪುರ...

ಕೆರೆಯಲ್ಲಿ ಮುಳುಗಿದ ಎತ್ತಿನ ಗಾಡಿ – ದಂಪತಿ ಸೇರಿ ಇಬ್ಬರು ಮಕ್ಕಳು ದುರ್ಮರಣ

2 months ago

ಹಾಸನ: ಕರೆಯಲ್ಲಿ ಎತ್ತಿನ ಗಾಡಿ ಮುಳುಗಿದ ಪರಿಣಾಮ ಜಮೀನಿನ ಕಡೆಗೆ ಹೊರಟಿದ್ದ ರೈತ ದಂಪತಿ ಸೇರಿದಂತೆ ಇಬ್ಬರು ಮಕ್ಕಳು ದುರ್ಮರಣ ಹೊಂದಿರುವ ಘಟನೆ ಹೊಳೆನರಸೀಪುರದದಲ್ಲಿ ನಡೆದಿದೆ. ಮೃತ ರೈತ ದಂಪತಿಯನ್ನು ರಾಜೇಗೌಡ (48), ಶಾರದಮ್ಮ (40), ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ...

ಅಂತರ್ಜಾತಿ ವಿವಾಹ, ಎರಡು ಕುಟುಂಬದ ನಡುವೆ ಗಲಾಟೆ – ಇಬ್ಬರ ಕೈ ಬೆರಳು ಕಟ್

2 months ago

ಕಾರವಾರ: ಅಂತರ್ಜಾತಿ ವಿವಾಹ ಸಂಬಂಧವಾಗಿ ಎರಡೂ ಕುಟುಂಬಗಳು ಬಡಿದಾಡಿಕೊಂಡು ಯುವಕನ ಕುಟುಂಬದ ಆರು ಜನರು ಗಂಭೀರ ಗಾಯಗೊಂಡ ಘಟನೆ ಬನವಾಸಿಯಲ್ಲಿ ನಡೆದಿದೆ. ಬನವಾಸಿಯ ಕೃಷ್ಣಚೆನ್ನಯ್ಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಕುನವಳ್ಳಿಯ ಮಡಿವಾಳ ಜನಾಂಗದ ಯುವತಿಯನ್ನು ಪ್ರೀತಿಸಿದ್ದು, ಎಂಟು ದಿನದ ಹಿಂದೆ...

ಆಗಸದಲ್ಲಿ ಅಪ್ಪು ರೋಚಕ ಸಾಹಸಯಾನ!

2 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಇಲ್ಲಿ ಆಗಸದಲ್ಲಿ ಸಾಹಸ ಮಾಡಿದ್ದಾರೆ. ಸದ್ಯ ದಕ್ಷಿಣ ಅಮೆರಿಕದಲ್ಲಿ ಕುಟುಂಬಸ್ಥರೊಂದಿಗೆ ಪುನಿತ್ ರಾಜ್‍ಕುಮಾರ್ ಬೇಸಿಗೆ ರಜೆ ಕಳೆಯುತ್ತಿದ್ದಾರೆ. ಈ ವೇಳೆ ದಕ್ಷಿಣ ಅಮೇರಿಕಾದ ಪ್ರಸಿದ್ಧ ಪ್ರವಾಸಿ ತಾಣಗಳನ್ನು ನೋಡುತ್ತಾ ಹಾಲಿಡೇ ಸಂಭ್ರಮದಲ್ಲಿದ್ದಾರೆ. ಈ...

ಮೃತಪಟ್ಟ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡ ತಾಯಿ!

2 months ago

ಮಲೇಷ್ಯಾ: ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕವೂ ಫೋಟೋಗಳಲ್ಲಿ ಕಾಣಿಸಿಕೊಂಡರೆ ನಂಬಲು ಅಸಾಧ್ಯ. ಆದರೆ ಮಲೇಷ್ಯಾ ಇಂತಹದೊಂದು ಘಟನೆ ನಡೆದಿದೆ. ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು. ಇದೇನಪ್ಪ ಸಾವನ್ನಪ್ಪಿದವರು ಫೋಟೋದಲ್ಲಿ ಹೇಗೆ ಬಂದರು ಎಂದು...

ಭೀಕರ ಅಪಘಾತ: ನಿವೃತ್ತಿಯ ದಿನವೇ ಕುಟುಂಬದ ಐವರನ್ನು ಕಳೆದುಕೊಂಡ ಮೆಸ್ಕಾಂ ಎಂಜಿನಿಯರ್

3 months ago

ಶಿವಮೊಗ್ಗ: ಮೆಸ್ಕಾಂ ಎಂಜಿನಿಯರ್ ಒಬ್ಬರು ನಿವೃತ್ತಿಯ ದಿನವೇ ಭೀಕರ ಅಪಘಾತದಲ್ಲಿ ಕುಟುಂಬದ ಐವರನ್ನು ಕಳೆದುಕೊಂಡ ಘಟನೆ ಇಂದು ಜಿಲ್ಲೆಯಲ್ಲಿ ನಡೆದಿದೆ. ಚಂದ್ರಪ್ಪ ಅವರ ಕುಟುಂಬದ ಐವರು ಸದಸ್ಯರನ್ನು ಕಳೆದುಕೊಂಡ ಮೆಸ್ಕಾಂ ನಿವೃತ್ತ ಎಂಜಿನಿಯರ್. ಚಂದ್ರಪ್ಪ ಅವರ ಪತ್ನಿ ಮಂಗಳಾ (55), ಪುತ್ರ...