Tuesday, 16th July 2019

4 hours ago

ನನಗೇನು ಆಗಿಲ್ಲ ಚೆನ್ನಾಗಿದ್ದೇನೆ- ಸುಳ್ಳು ಸುದ್ದಿಗೆ ದ್ವಾರಕೀಶ್ ಪ್ರತಿಕ್ರಿಯೆ

ಬೆಂಗಳೂರು: ಹಿರಿಯ ನಟ-ನಿರ್ದೇಶಕ ದ್ವಾರಕೀಶ್ ಆರೋಗ್ಯವಾಗಿದ್ದಾರೆ. ಮನೆಯಲ್ಲಿ ದೇವರಿಗೆ ಪೂಜೆ ಮಾಡುತ್ತಾ ತಮ್ಮ ಅಭಿಮಾನಿಗಳಿಗೆ ನಾನು ಚೆನ್ನಾಗಿದ್ದೇನೆ ಎನ್ನುವ ಸಂದೇಶವನ್ನು ದ್ವಾರಕೀಶ್ ರವಾನಿಸಿದ್ದಾರೆ. ಕಳೆದೊಂದು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವಾರಕೀಶ್ ಇನ್ನಿಲ್ಲ ಎಂಬ ಸುಳ್ಳು ವದಂತಿ ಹಬ್ಬಿತ್ತು. ಇದನ್ನ ನೋಡಿದ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದರು. ಆದರೆ ಈ ಬಗ್ಗೆ ತಿಳಿದ ದ್ವಾರಕೀಶ್ ಅವರು ಪ್ರತಿಕ್ರಿಯಿಸಿ, ಇದು ಸುಳ್ಳು ಸುದ್ದಿ, ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ ಎಂದು ವಿಡಿಯೋ ಒಂದರ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ವಿಡಿಯೋದಲ್ಲಿ […]

2 weeks ago

ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಶುರುವಾಯ್ತು ಅಭಿಮಾನಿಗಳಿಂದ ಅಭಿಯಾನ

ಬಳ್ಳಾರಿ: ಕಾಂಗ್ರೆಸ್ ಶಾಸಕ ಅನಂದ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ವಿಜಯನಗರ ಕ್ಷೇತ್ರ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಪರವಾಗಿ ಪೋಸ್ಟ್ ಅಭಿಯಾನ ಶುರುವಾಗಿದೆ. ಸೋಮವಾರದಂದು ದೋಸ್ತಿ ಸರ್ಕಾರ ಜಿಂದಾಲ್ ವಿಚಾರದಲ್ಲಿ ಮನನೊಂದ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿ ಅಭಿಮಾನಿಗಳು ಪೋಸ್ಟ್ ಹಾಕಿದ್ದಾರೆ. ಈ ವಿಚಾರ ಸದ್ಯ ದೋಸ್ತಿ ಪಾಳಯದಲ್ಲಿ ಕಳವಳ ಸೃಷ್ಟಿಸಿದೆ. ದೋಸ್ತಿ...

ಜಿಲ್ಲೆಯಾದ್ಯಂತ ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ

1 month ago

– ದರ್ಗಾದಲ್ಲೂ ಸ್ಪೆಷಲ್ ಪ್ರಾರ್ಥನೆ ಬೆಂಗಳೂರು: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂಡಿಯಾ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಲಿ ಎಂದು ಕ್ರಿಕೆಟ್ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನೂರಾರು ಕ್ರೀಡಾಭಿಮಾನಿಗಳು ಕ್ರೀಡಾಂಗಣದಲ್ಲಿ ವಿಕೆಟ್...

ಚಿತ್ರ ವೀಕ್ಷಣೆಗೆ ಬಂದ ವೀಕ್ಷಕರಿಗೆ ಉಪ್ಪಿ ಅಭಿಮಾನಿಗಳಿಂದ ಸಸಿ ವಿತರಣೆ

1 month ago

ರಾಮನಗರ: ನಟ ರಿಯಲ್ ಸ್ಟಾರ್ ಉಪೇಂದ್ರರವರ ಅಭಿಮಾನಿಗಳು ಹಾಗೂ ಪ್ರಜಾಕೀಯ ಪಕ್ಷದ ಕಾರ್ಯಕರ್ತರು ‘ಐ ಲವ್ ಯೂ’ ಸಿನಿಮಾ ವೀಕ್ಷಣೆಗೆ ಬಂದ ವೀಕ್ಷಕರಿಗೆ ಸಸಿಗಳನ್ನು ವಿತರಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರಮೋಷನ್ ಮಾಡಿದ್ದಾರೆ. ಜಿಲ್ಲೆಯ ಪ್ರಜಾಕೀಯ ಪಕ್ಷದ ಕಾರ್ಯಕರ್ತರು ಹಾಗೂ ಉಪ್ಪಿ...

ದೀರ್ಘ ಪ್ರಯಾಣದ ಬಳಿಕ ಪ್ರಜಾಪ್ರಭುತ್ವದ ಪವಿತ್ರ ದೇವಸ್ಥಾನಕ್ಕೆ ಪ್ರವೇಶ – ಸುಮಲತಾ

1 month ago

ಬೆಂಗಳೂರು: ಮಂಡ್ಯ ಲೋಕಸಭಾ ಅಖಾಡದಲ್ಲಿ ಗೆದ್ದು ಇಂದು ಮೊದಲ ಬಾರಿಗೆ ಸಂಸತ್ ಭವನ ಪ್ರವೇಶಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭವನದ ಮುಂದೆ ನಿಂತು ಫೋಟೋ ತೆಗೆದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಂಸತ್ ಭವನದ ಮುಂದೆ ನಿಂತಿರುವ ಫೋಟೋವನ್ನು ತಮ್ಮ...

ವಿಶ್ವಕಪ್‍ನಲ್ಲಿ ಇಂದು ಭಾರತಕ್ಕೆ ಮೊದಲ ಪಂದ್ಯ

1 month ago

ಲಂಡನ್: ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನಿಂದ ಕ್ರಿಕೆಟ್ ಹಬ್ಬ ಶುರು. ಮಹಾಯುದ್ಧದಲ್ಲಿ ಶುಭಾರಂಭ ಮಾಡಲು ಕೊಹ್ಲಿ ಹುಡುಗರು ಸಜ್ಜಾಗಿದ್ರೆ, ಮತ್ತೊಂದೆಡೆ ಸೋತು ಸುಣ್ಣವಾಗಿರುವ ಹರಿಣಗಳು ಕಮ್ ಬ್ಯಾಕ್ ಮಾಡಲು ರಣತಂತ್ರ ಹೆಣೆದಿದ್ದಾರೆ. ಇಂಗ್ಲೆಂಡ್‍ನಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಮಹಾಸಮರದಲ್ಲಿ ಇಂದು...

ಪಾಕಿಸ್ತಾನದಲ್ಲೂ ಕೊಹ್ಲಿಗೆ ಅಭಿಮಾನಿಗಳಿದ್ದಾರೆ – ಯೂನಿಸ್ ಖಾನ್

1 month ago

ನವದೆಹಲಿ: ಪಾಕಿಸ್ತಾನದಲ್ಲೂ ಟೀಂ ಇಂಡಿಯ ನಾಯಕ ವಿರಾಟ್ ಕೊಹ್ಲಿಗೆ ಅಭಿಮಾನಿಗಳು ಇದ್ದಾರೆ ಎಂದು ಪಾಕ್ ಮಾಜಿ ಆಟಗಾರ ಯೂನಿಸ್ ಖಾನ್ ಹೇಳಿದ್ದಾರೆ. ಸಲಾಮ್ ಕ್ರಿಕೆಟ್ 2019 ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಯೂನಿಸ್, ಕೊಹ್ಲಿಗೆ ಭಾರತದಲ್ಲಿ ಮಾತ್ರವಲ್ಲದೇ ಪಾಕಿಸ್ತಾನವೂ ಸೇರಿದಂತೆ ಜಗತ್ತಿನ ಎಲ್ಲಾ...

ಟೀಂ ಇಂಡಿಯಾ ಜೆರ್ಸಿ ಧರಿಸಿ ಅಭಿಮಾನಿಗಳಿಂದ ಪಾಕ್ ಸೋಲು ಸಂಭ್ರಮ

2 months ago

ನಾಟಿಂಗ್‍ಹ್ಯಾಮ್: ಭಾರತದ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ಧರಿಸಿ ಮೈದಾನದಲ್ಲಿಯೇ ಪಾಕಿಸ್ತಾನದ ಸೋಲನ್ನು ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡ, ವಿಶ್ವಕಪ್‍ನಲ್ಲಿ ಸೋಲಿನ ಮೂಲಕ ಅಭಿಯಾನವನ್ನು ಆರಂಭಿಸಿದೆ. ಪಂದ್ಯದಲ್ಲಿ 105 ರನ್ ಗಳಿಗೆ ಪಾಕ್ ತಂಡವನ್ನು ಕಟ್ಟಿ ಹಾಕಿದ್ದ ವಿಂಡೀಸ್ 13.4 ಓವರ್...