Monday, 19th August 2019

2 months ago

ಜಿಲ್ಲೆಯಾದ್ಯಂತ ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ

– ದರ್ಗಾದಲ್ಲೂ ಸ್ಪೆಷಲ್ ಪ್ರಾರ್ಥನೆ ಬೆಂಗಳೂರು: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂಡಿಯಾ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಲಿ ಎಂದು ಕ್ರಿಕೆಟ್ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನೂರಾರು ಕ್ರೀಡಾಭಿಮಾನಿಗಳು ಕ್ರೀಡಾಂಗಣದಲ್ಲಿ ವಿಕೆಟ್ ಮತ್ತು ಬ್ಯಾಟ್ ಗಳಿಗೆ ಪೂಜೆ ಸಲ್ಲಿಸಿ ಭಾರತ ತಂಡ ಗೆದ್ದು ಬರಲಿ ಎಂದು ಜಯಕಾರ ಕೂಗಿದ್ದಾರೆ. ಭಾರತದ ಶತ್ರು ರಾಷ್ಟ್ರ ಪಾಕಿಸ್ತಾನ ವಿರುದ್ಧ ಈ ಹಿಂದೆ ನಡೆದಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಜಯಗಳಿಸಿದೆ. […]

2 months ago

ಚಿತ್ರ ವೀಕ್ಷಣೆಗೆ ಬಂದ ವೀಕ್ಷಕರಿಗೆ ಉಪ್ಪಿ ಅಭಿಮಾನಿಗಳಿಂದ ಸಸಿ ವಿತರಣೆ

ರಾಮನಗರ: ನಟ ರಿಯಲ್ ಸ್ಟಾರ್ ಉಪೇಂದ್ರರವರ ಅಭಿಮಾನಿಗಳು ಹಾಗೂ ಪ್ರಜಾಕೀಯ ಪಕ್ಷದ ಕಾರ್ಯಕರ್ತರು ‘ಐ ಲವ್ ಯೂ’ ಸಿನಿಮಾ ವೀಕ್ಷಣೆಗೆ ಬಂದ ವೀಕ್ಷಕರಿಗೆ ಸಸಿಗಳನ್ನು ವಿತರಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರಮೋಷನ್ ಮಾಡಿದ್ದಾರೆ. ಜಿಲ್ಲೆಯ ಪ್ರಜಾಕೀಯ ಪಕ್ಷದ ಕಾರ್ಯಕರ್ತರು ಹಾಗೂ ಉಪ್ಪಿ ಅಭಿಮಾನಿಗಳು ನಗರದ ಶಾನ್ ಥಿಯೇಟರ್ ಬಳಿ ಸಿನಿಮಾ ವೀಕ್ಷಣೆಗೆ ಬಂದ ವೀಕ್ಷಕರಿಗೆ ವಿವಿಧ...

ಪಾಕಿಸ್ತಾನದಲ್ಲೂ ಕೊಹ್ಲಿಗೆ ಅಭಿಮಾನಿಗಳಿದ್ದಾರೆ – ಯೂನಿಸ್ ಖಾನ್

3 months ago

ನವದೆಹಲಿ: ಪಾಕಿಸ್ತಾನದಲ್ಲೂ ಟೀಂ ಇಂಡಿಯ ನಾಯಕ ವಿರಾಟ್ ಕೊಹ್ಲಿಗೆ ಅಭಿಮಾನಿಗಳು ಇದ್ದಾರೆ ಎಂದು ಪಾಕ್ ಮಾಜಿ ಆಟಗಾರ ಯೂನಿಸ್ ಖಾನ್ ಹೇಳಿದ್ದಾರೆ. ಸಲಾಮ್ ಕ್ರಿಕೆಟ್ 2019 ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಯೂನಿಸ್, ಕೊಹ್ಲಿಗೆ ಭಾರತದಲ್ಲಿ ಮಾತ್ರವಲ್ಲದೇ ಪಾಕಿಸ್ತಾನವೂ ಸೇರಿದಂತೆ ಜಗತ್ತಿನ ಎಲ್ಲಾ...

ಟೀಂ ಇಂಡಿಯಾ ಜೆರ್ಸಿ ಧರಿಸಿ ಅಭಿಮಾನಿಗಳಿಂದ ಪಾಕ್ ಸೋಲು ಸಂಭ್ರಮ

3 months ago

ನಾಟಿಂಗ್‍ಹ್ಯಾಮ್: ಭಾರತದ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ಧರಿಸಿ ಮೈದಾನದಲ್ಲಿಯೇ ಪಾಕಿಸ್ತಾನದ ಸೋಲನ್ನು ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡ, ವಿಶ್ವಕಪ್‍ನಲ್ಲಿ ಸೋಲಿನ ಮೂಲಕ ಅಭಿಯಾನವನ್ನು ಆರಂಭಿಸಿದೆ. ಪಂದ್ಯದಲ್ಲಿ 105 ರನ್ ಗಳಿಗೆ ಪಾಕ್ ತಂಡವನ್ನು ಕಟ್ಟಿ ಹಾಕಿದ್ದ ವಿಂಡೀಸ್ 13.4 ಓವರ್...

ಮೋದಿ ಮತ್ತೆ ಪ್ರಧಾನಿ – ಉಚಿತ ಬಸ್ ಸೇವೆ ನೀಡಿ ಅಭಿಮಾನಿಗಳಿಂದ ಸಂಭ್ರಮ

3 months ago

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಉಚಿತ ಬಸ್ ಸೇವೆ ನೀಡಿ ಮೋದಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇಂದು ಸಂಜೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಹೀಗಾಗಿ ಮಂಗಳೂರಿನ ಕಿನ್ನಿಗೋಳಿಯ ಮೋದಿ ಅಭಿಮಾನಿಗಳು...

ಮೋದಿ ಗೆದ್ದಿದ್ದಕ್ಕೆ ಗ್ರಾಹಕರಿಗೆ ಕಟಿಂಗ್, ಶೇವಿಂಗ್ ಉಚಿತ

3 months ago

ಬಾಗಲಕೋಟೆ: ಲೋಕಸಮರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ಪ್ರಚಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಬಾಗಲಕೋಟೆಯ ಕ್ಷೌರಿಕರೊಬ್ಬರು ಉಚಿತವಾಗಿ ಗ್ರಾಹಕರಿಗೆ ಕಟಿಂಗ್, ಶೇವಿಂಗ್ ಮಾಡುವುದರ ಮೂಲಕ ತಮ್ಮ ಅಭಿಮಾನ ವ್ಯಕ್ತಪಡಿಸಿದ್ದಾರೆ. ನಗರದ ಲಕ್ಕಿ ಹೇರ್ ಕಟಿಂಗ್ ಸೆಲೂನ್ ಮಾಲೀಕ ಸುನೀಲ್...

ನಿಖಿಲ್ ಗೆಲುವಿಗೆ ಮೇಕೆ ಬಿಟ್ಟು ಹರಕೆ ಹೊತ್ತುಕೊಂಡ ಅಭಿಮಾನಿಗಳು!

3 months ago

ಮಂಡ್ಯ: ಫಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆಯೇ ತಾವು ಬೆಂಬಲಿಸುವ ಅಭ್ಯರ್ಥಿಗಳ ಗೆಲುವಿಗಾಗಿ ಅಭಿಮಾನಿಗಳು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಹರಕೆ ಹೊತ್ತುಕೊಳ್ಳುವುದು ಹೆಚ್ಚಾಗುತ್ತಿದೆ. ಸೋಮವಾರದಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಅಭಿಮಾನಿ ಆಯ್ತು, ಇಂದು ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ...

ಬ್ಯಾಟ್ ಹಿಡಿದು ಫೀಲ್ಡಿಗಿಳಿದ ನಟ ದರ್ಶನ್

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ‘ರಾಬರ್ಟ್’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ ಇದ್ದು, ಈ ಮಧ್ಯೆ ಬ್ಯಾಟು ಬಾಲ್ ಹಿಡಿದು ಫೀಲ್ಡ್‌ಗೆ ಇಳಿದಿದ್ದಾರೆ. ಹೌದು. ‘ಡಿ ಬ್ರದರ್ಸ್ ಪ್ರೀಮಿಯರ್ ಲೀಗ್’ ಎರಡನೇ ಸೀಸನ್‍ಗೆ ಶನಿವಾರ ಅದ್ಧೂರಿ ಚಾಲನೆ ಸಿಕ್ಕಿತ್ತು. ಬೆಂಗಳೂರು...