Saturday, 14th December 2019

11 months ago

ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ಶಾಸಕ ಆನಂದ್ ಸಿಂಗ್

ಬಳ್ಳಾರಿ: ಹೊಸಪೇಟೆ ಬಂದ್‍ಗೆ ಕರೆ ನೀಡಬೇಡಿ ಎಂದು ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ ನಡೆದಿದ್ದರೂ ಇದೂವರೆಗೂ ಕಂಪ್ಲಿ ಶಾಸಕ ಗಣೇಶ್ ಬಂಧನವಾಗದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡು ಬಂದ್‍ಗೆ ಕರೆ ನೀಡಿದ್ದರು. ಗುರುವಾರ ಹೊಸಪೇಟೆ ಬಂದ್ ಮಾಡುವುದಾಗಿ ಆನಂದ್ ಸಿಂಗ್ ಬೆಂಬಲಿಗರು ಜಾಲತಾಣದಲ್ಲಿ ಘೋಷಿಸಿದ್ದರು. ಇದನ್ನೂ ಓದಿ: ರೌಡಿ ಶಾಸಕ ಎಲ್ಲಿ? `ಕೈ’ ಶಾಸಕನನ್ನು ಹುಡುಕದಂತೆ ಸರ್ಕಾರದಿಂದಲೇ ಒತ್ತಡ? ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಆನಂದ್ ಸಿಂಗ್ ಅವರು ಅಭಿಮಾನಿಗಳಿಗೆ […]

11 months ago

ಹುಟ್ಟುಹಬ್ಬದ ಸಂಭ್ರಮದಲ್ಲಿ ದುನಿಯಾ ವಿಜಯ್

-ಬರ್ತ್ ಡೇ ಖುಷಿಯಲ್ಲಿ ಅಭಿಮಾನಿಗಳಿಗೆ ಗಿಫ್ಟ್ ಬೆಂಗಳೂರು: ತಮ್ಮ 45ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ದುನಿಯಾ ವಿಜಯ್ ನಿನ್ನೆ ರಾತ್ರಿ ಕೇಕ್ ಕತ್ತರಿಸುವ ಮೂಲಕ ಅಭಿಮಾನಿಗಳೊಂದಿಗೆ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡರು. ತಮ್ಮ ನೆಚ್ಚಿನ ನಟನಿಗೆ ಶೂಭಕೋರಲು ಹೊಸಕೆರೆ ಹಳ್ಳಿ ಬಳಿಯಿರುವ ವಿಜಿ ಅವರ ಮನೆ ಬಳಿ ನೂರಾರು ಅಭಿಮಾನಿಗಳು ಆಗಮಿಸಿದ್ದರು. ಅಭಿನಿಮಾನಿಗಳು ತಂದ ಕೇಕ್...

ಜಪಾನಿ ಅಭಿಮಾನಿಗಳಿಗೆ ಸರ್‌ಪ್ರೈಸ್‌ ಗಿಫ್ಟ್ ನೀಡಿದ ಪ್ರಭಾಸ್

11 months ago

ಹೈದರಾಬಾದ್: ಬಾಹುಬಲಿ ಸಿನಿಮಾ ತೆರೆಕಂಡು ಎರಡೂವರೆ ವರ್ಷಗಳೇ ಕಳೆದಿದ್ದರೂ, ಸಿನಿಮಾ ಬಗ್ಗೆ ಜನ ಇಂದಿಗೂ ಮಾತನಾಡುತ್ತಾರೆ. ಬಿಡುಗಡೆಯಾಗುವ ಹೊಸ ಸಿನಿಮಾಗಳನ್ನು ಬಾಹುಬಲಿ ಜೊತೆ ಹೋಲಿಕೆ ಮಾಡೋದನ್ನು ಕೇಳಿರುತ್ತೇವೆ. ವಿಶ್ವದಾದ್ಯಂತ ತೆರೆಕಂಡಿದ್ದ ಬಾಹುಬಲಿ ಅಪಾರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ನಟ ಪ್ರಭಾಸ್ ಬಾಹುಬಲಿ ಸಿನಿಮಾದಿಂದ...

ಅಭಿಮಾನಿಗಳ ಜೊತೆ ಟೀಂ ಇಂಡಿಯಾ ಆಟಗಾರರಿಂದ ಭಾಂಗ್ರ ಡ್ಯಾನ್ಸ್..!

11 months ago

ಸಿಡ್ನಿ: ಆಸೀಸ್ ವಿರುದ್ಧ ಸರಣಿ ಗೆದ್ದ ಖುಷಿಯಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರಾರು ಅಭಿಮಾನಿಗಳ ಜೊತೆ ಸೇರಿ ಸಖತ್ತಾಗಿ `ದೇಶ್ ಕಿ ಧರ್ತಿ’ ಹಾಡಿಗೆ ಭಾಂಗ್ರ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್...

ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ ದಿಟ್ಟ ನಿರ್ಧಾರ ಬಿಚ್ಚಿಟ್ಟ ನಟ ಯಶ್

11 months ago

ಬೆಂಗಳೂರು: ಸಿನಿಮಾ ರಂಗದಲ್ಲಿ ಅನೇಕ ದಾಖಲೆಗಳನ್ನು ಮುರಿದು, ದೇಶ ವಿದೇಶದಲ್ಲಿ ಭಾರೀ ಸದ್ದು ಮಾಡಿದ ಕೆಜಿಎಫ್ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಹೀಗಾಗಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ನಟ ರಾಕಿಂಗ್ ಸ್ಟಾರ್ ಯಶ್ ಎಲ್ಲರಿಗೂ ಧನ್ಯವಾದ ತಿಳಿಸಿ ದಿಟ್ಟ...

ಕಾಫಿನಾಡಿನಲ್ಲಿ ಶ್ರೀಮುರಳಿ – ಮುಗಿಬಿದ್ದ ಅಭಿಮಾನಿಗಳು

11 months ago

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಜ್ಯುವೆಲ್ಲರಿ ಮಳಿಗೆ ಆರಂಭಗೊಂಡಿದೆ. ಅದರ ಉದ್ಘಾಟನೆಗಾಗಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಚಿಕ್ಕಮಗಳೂರಿಗೆ ಆಗಮಿಸಿದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಶೋರೂಂ ಉದ್ಘಾಟಿಸಿ ಮಾತನಾಡಿದ ಶ್ರೀಮುರುಳಿ, ನಾನು ಓಪನ್ ಮಾಡುತ್ತಿರುವ ಮಲಬಾರ್ ಗೋಲ್ಡ್ ಅಂಡ್...

ಪ್ರಧಾನಿ ಮೋದಿ ವಿರುದ್ಧ ಸ್ಯಾಂಡಲ್‍ವುಡ್ ಅಭಿಮಾನಿಗಳು ಗರಂ

12 months ago

ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಟರ ಮೇಲೆ ಐಟಿ ದಾಳಿ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂದು ಸ್ಯಾಂಡಲ್‍ವುಡ್ ಸ್ಟಾರ್ ನಟರು, ನಿರ್ಮಾಪಕರು ಮನೆ ಮೇಲೆ ಏಕಾಏಕಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನು...

ರಂಗೋಲಿಯಲ್ಲಿ ಅರಳಿದ ಕೆಜಿಎಫ್ ಯಶ್

12 months ago

ಬೀದರ್: ಕೆಜಿಎಫ್ ಚಿತ್ರ ಬಿಡುಗಡೆ ಆಗಿರುವ ಖುಷಿಯಲ್ಲಿ ಯಶ್ ಅಭಿಮಾನಿ ಬಳಗದವರು ರಾಕಿಂಗ್ ಸ್ಟಾರ್ ಯಶ್ ಅವರ ರಗಡ್ ಲುಕ್‍ನಲ್ಲಿರುವ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಅವರ ಸಿನಿಮಾಕ್ಕೆ ಶುಭ ಕೋರಿದ್ದಾರೆ. ಇಂದು ದೇಶಾದ್ಯಂತ ಅದ್ಧೂರಿಯಾಗಿ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್...