Tuesday, 22nd October 2019

Recent News

3 months ago

ರಾಜ್ಯದಲ್ಲಿ ಟಿಕ್‍ಟಾಕ್‍ಗೆ ಮತ್ತೊಂದು ಬಲಿ – ವಿದ್ಯಾರ್ಥಿನಿ ಸಾವು

ಕೋಲಾರ: ಇತ್ತೀಚೆಗಷ್ಟೇ ಯುವಕನೊಬ್ಬ ಸ್ಟಂಟ್ ಮಾಡಲು ಹೋಗಿ ಕುತ್ತಿಗೆ ಮೂಳೆ ಮುರಿದುಕೊಂಡು ಮೃತಪಟ್ಟಿದ್ದನು. ಇದೀಗ ವಿದ್ಯಾರ್ಥಿನಿಯೊಬ್ಬಳು ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ. ಮಾಲಾ ಮೃತ ವಿದ್ಯಾರ್ಥಿನಿ. ಮಾಲಾ ಬಿ.ಎ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೋಲಾರ ಮಹಿಳಾ ಕಾಲೇಜಿನಲ್ಲಿ ಓದುತ್ತಿದ್ದಳು. ಆದರೆ ಶುಕ್ರವಾರ ಸಂಜೆ ಮಾಲಾ, ಕೃಷಿ ಹೊಂಡದ ಬಳಿ ಟಿಕ್‍ಟಾಕ್ ವಿಡಿಯೋ ಮಾಡುವಾಗ ಸಾವನ್ನಪ್ಪಿದ್ದಾಳೆ. ಮಾಲಾ ಶುಕ್ರವಾರ ಸಂಜೆ ಹೊಲದ ಬಳಿ ಹೋಗಿ ಅಲ್ಲಿದ್ದ […]

9 months ago

ಕೃಷಿಹೊಂಡದಲ್ಲಿ ಮಹಿಳೆ, ಬಾಲಕಿಯ ಶವ ಪತ್ತೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಮಹಿಳೆ ಹಾಗೂ ಬಾಲಕಿಯ ಶವಪತ್ತೆಯಾಗಿದೆ. ಖಾಸಗಿ ಬೀಜ ಕಂಪನಿ ಮಾನ್ಸೆಂಟೊ ಸೇರಿದ ಕೃಷಿಹೊಂಡದಲ್ಲಿ 25 ವರ್ಷದ ಮಹಿಳೆ ಹಾಗೂ 8 ವರ್ಷದ ಬಾಲಕಿಯ ಅಪರಿಚಿತ ಮೃತದೇಹಗಳ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಗೌರಿಬಿದನೂರು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಯಿ ಮತ್ತು...

ಕೃಷಿ ಹೊಂಡಕ್ಕೆ ಬಿದ್ದ ಆನೆಗಳನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿ!

1 year ago

ಚಾಮರಾಜನಗರ: ಕೃಷಿ ಹೊಂಡದಲ್ಲಿ ಬಿದ್ದಿದ್ದ ಮೂರು ಆನೆಗಳನ್ನು ಅರಣ್ಯ ಸಿಬ್ಬಂದಿ ರಕ್ಷಿಸಿದ ಘಟನೆ ಸತ್ಯಮಂಗಲದ ಬಳಿ ನಡೆದಿದೆ. ಚಾಮರಾಜನಗರ ಮತ್ತು ತಮಿಳುನಾಡಿನ ಗಡಿ ಪ್ರದೇಶದಲ್ಲಿರುವ ಸತ್ಯಮಂಗದ ಕಾಡಂಚಿನ ಗ್ರಾಮವಾದ ಕನಕುಂದೂರು ಗ್ರಾಮದ ಕೃಷಿ ಹೊಂಡಕ್ಕೆ ಮೂರು ಕಾಡಾನೆಗಳು ಬಿದ್ದಿವೆ. ಕೃಷಿ ಹೊಂಡದಲ್ಲಿ...

ಒಬ್ಬನನ್ನು ರಕ್ಷಿಸಲು ಹೋಗಿ ಮತ್ತೊಬ್ಬನೂ ಕೃಷಿ ಹೊಂಡಕ್ಕೆ ಬಿದ್ದು ಸಾವು

2 years ago

ಮಂಡ್ಯ: ಕೃಷಿ ಹೊಂಡದೊಳಗೆ ಬಿದ್ದು ಹೊರಬಾರದೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. 18 ವರ್ಷದ ಚಂದನ್ ಮತ್ತು 12 ವರ್ಷದ ಕಿರಣ್ ಮೃತ ದುದೈರ್ವಿಗಳು....

ಧಾರವಾಡ: ಕೃಷಿ ಹೊಂಡದಲ್ಲಿ ಮುಳುಗಿ ಯುವಕ ಸಾವು

2 years ago

ಧಾರವಾಡ: ಕೃಷಿ ಹೊಂಡದಲ್ಲಿ ಈಜಲು ಹೋದ ಯುವನೋರ್ವ ಮುಳುಗಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಮಲ್ಲಿಕಾರ್ಜುನ್ ಕಳಸಣ್ಣವರ ಮೃತ ಯುವಕ. ಮಲ್ಲಿಕಾರ್ಜುನ ತನ್ನ ಇತರ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಸ್ನಾನ ಮಾಡಲೆಂದು ಹೋಗಿದ್ದ. ಕೃಷಿ...

ಬರದ ಮಧ್ಯೆಯೂ ಗದಗದಲ್ಲಿ ಕೃಷಿ ಹೊಂಡ ತೆಗೆದಾಗ ಸಿಕ್ತು ಜಲಧಾರೆ!

3 years ago

ಗದಗ: ಜಿಲ್ಲೆಯಲ್ಲಿ ಬರ ಬೆಂಬಿಡದ ಬೆತಾಳನಂತೆ ಕಾಡುತ್ತಿದೆ. ಜನ ಜಾನುವಾರಗಳು ಹನಿ ನೀರಿಗೂ ತತ್ವಾರ ಪಡುವಂತಾಗಿದೆ. ಆದ್ರೆ ಈ ಭೀಕರತೆಯ ಮಧ್ಯದಲ್ಲಿಯೂ ಭೂಮಿ ಅಗೆದಾಗ ನೀರು ಬರುವ ಮೂಲಕ ಅಲ್ಲೊಂದು ವಿಸ್ಮಯ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಕೊಪ್ಪ ಗ್ರಾಮದ...