Recent News

11 months ago

ರೈತನ ಮನೆಯೊಳಗೆ ನುಗ್ಗಿ ವಿಶ್ರಾಂತಿ ಪಡೆದ ಸಿಂಹರಾಜ

ಅಹಮದಾಬಾದ್: ರೈತರೊಬ್ಬರ ಮನೆಗೆ ಸಿಂಹ ನುಗ್ಗಿ, ಮನೆಯಲ್ಲೇ ವಿಶ್ರಾಂತಿ ಪಡೆದ ಘಟನೆ ಗುಜರಾತ್‍ನ ಅಂರೇಲಿ ಜಿಲ್ಲೆಯ ಪಟ್ಲಾ ಎಂಬ ಹಳ್ಳಿಯಲ್ಲಿ ಭಾನುವಾರದಂದು ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಟ್ಲಾ ಹಳ್ಳಿಯು ಗಿರ್ ಅರಣ್ಯ ಪ್ರದೇಶದ ಗಡಿಭಾಗದಲ್ಲಿರುವ ಜಿಲುಬಾಯಿ ವಾಲಾ ಅವರ ಮನೆಗೆ ಸಿಂಹ ನುಗ್ಗಿತ್ತು. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ಸಿಂಹ ನುಗ್ಗಿ, ಶೇಂಗಾ ತುಂಬಿಟ್ಟ ಕೋಣೆಯಲ್ಲಿ ಸೇರಿದಷ್ಟೇ ಅಲ್ಲದೆ ದಾರಿಯಲ್ಲಿ ಜಿಲುಬಾಯಿ ಅವರ ಒಂದು ಎಮ್ಮೆಯನ್ನು ಸಹ […]