ಚಿಕ್ಕಬಳ್ಳಾಪುರ: ಕಣ್ಮನ ಸೆಳೆಯೋ ಫಲ ಪುಷ್ಪ ಪ್ರದರ್ಶನ- ಫೋಟೋಗಳಲ್ಲಿ ನೋಡಿ
-ಬಣ್ಣ ಬಣ್ಣದ ಗುಲಾಬಿಗಳಲ್ಲಿ ಅರಳಿ ನಿಂತ ಭೋಗನಂಧೀಶ್ವರ ದೇಗುಲ ಚಿಕ್ಕಬಳ್ಳಾಪುರ: ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳನ್ನು…
ನನ್ನ ಸಾವಿಗೆ ಸರ್ಕಾರವೇ ಕಾರಣ: ಡೆತ್ನೋಟ್ ಬರೆದಿಟ್ಟು ರೈತ ಆತ್ಮಹತ್ಯೆ
ವಿಜಯಪುರ: ನನ್ನ ಸಾವಿಗೆ ಸರ್ಕಾರವೇ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ…
ರಾಯಚೂರಿನಿಂದ ಆಂಧ್ರಪ್ರದೇಶಕ್ಕೆ ಮಾರಾಟವಾಗ್ತಿದೆ ಜೀವ ಜಲ
-ಕುಡಿಯಲು ನೀರಿಲ್ಲದಿದ್ದರೂ ಜೋರಾಗಿದೆ ತುಂಗಭದ್ರೆಯಲ್ಲಿ ನೀರಿನ ವ್ಯಾಪಾರ -ಖಾಸಗಿ ಬೋರ್ವೆಲ್ಗಳ ಮೇಲೆ ಹಿಡಿತ ಸಾಧಿಸುವ ಜಿಲ್ಲಾಡಳಿತದ…
ಮಂಡ್ಯದಲ್ಲಿ ಉಳುಮೆ ಮಾಡುತ್ತಲೇ ಸಾವನ್ನಪ್ಪಿದ ಅನ್ನದಾತ
ಮಂಡ್ಯ: ಜಮೀನಿನಲ್ಲಿ ಉಳುಮೆ ಮಾಡುವಾಗ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.…
ಬಳ್ಳಾರಿ: ಆಕಸ್ಮಿಕ ಬೆಂಕಿ, ಲಕ್ಷಾಂತರ ಮೌಲ್ಯದ ಬಾಳೆ ಕಬ್ಬು ಬೆಂಕಿಗಾಹುತಿ !
ಬಳ್ಳಾರಿ: ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ, ಕಬ್ಬು ಬೆಂಕಿಗಾಹುತಿಯಾದ…
ಅಧಿಕಾರಿಗಳ ನಿರ್ಲಕ್ಷ್ಯ: 8 ದಿನಗಳಿಂದ ತೊಗರಿ ಮಾರಾಟ ಮಾಡಲು ಹರಸಾಹಸ ಪಡುತ್ತಿದ್ದಾರೆ ಯಾದಗಿರಿ ರೈತರು
ಯಾದಗಿರಿ: ಜಿಲ್ಲೆಯಲ್ಲಿ ಕಳೆದ 8 ದಿನಗಳಿಂದ ತೊಗರಿ ಕೇಂದ್ರ ಬಂದ್ ಆದ ಪರಿಣಾಮ ರೈತರು ತಾವು…
ಹೆಚ್ಡಿ ಕುಮಾರಸ್ವಾಮಿಗೆ ಡೆತ್ನೋಟ್ ಬರೆದಿಟ್ಟು ಮಂಡ್ಯದಲ್ಲಿ ರೈತ ಆತ್ಮಹತ್ಯೆ
ಮಂಡ್ಯ: ನಾನು ಸತ್ತ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನ ಮುಖ ನೋಡಲು ಬರಬೇಕು…
ಬಾರುಕೋಲು ಹಿಡಿದ್ರೆ ಯಾವ ರೈತರಿಗೂ ಕಮ್ಮಿ ಇಲ್ಲ ನಮ್ಮ ಪಬ್ಲಿಕ್ ಹೀರೋ
ರಾಯಚೂರು: ಒಬ್ಬ ಅನಕ್ಷರಸ್ಥ ಬಡ ವಿಧವೆ ಮಹಿಳೆ ಐವರು ಮಕ್ಕಳೊಂದಿಗೆ ಸುಂದರ ಬದುಕು ಕಟ್ಟಿಕೊಂಡು ಪಬ್ಲಿಕ್…
ಬೆಳೆಹಾನಿ ಪರಿಹಾರ ಬೇಕಂದ್ರೆ ಅಧಿಕಾರಿಗೆ ರೈತರು ಲಂಚ ಕೊಡ್ಬೇಕು!
ರಾಯಚೂರು: ಮುಂಗಾರು ಬೆಳೆಹಾನಿ ಪರಿಹಾರದ ಅರ್ಜಿ ತೆಗೆದುಕೊಳ್ಳಲು ಗ್ರಾಮ ಲೆಕ್ಕಾಧಿಕಾರಿಯೊಬ್ಬ ರೈತರಿಂದ ಹಣ ವಸೂಲಿ ಮಾಡುವುದನ್ನ…
ಮದ್ಯಗೋಷ್ಠಿ ತಾಣವಾಗುತ್ತಿವೆ ಎನ್ಆರ್ಬಿಸಿ ಸೇತುವೆಗಳು: ರೈತರ ಕೂಗು ಕೇಳದ ಸರ್ಕಾರ
ರಾಯಚೂರು: ಬಿರು ಬೇಸಿಗೆಯಲ್ಲಿ ಮೇಲಗಡೆ ತಂಪು, ಕೆಳಗಡೆ ತಂಪು, ಅಲ್ಲಲ್ಲಿ ನಿಂತ ನೀರು, ತಣ್ಣನೆ ಮರಳಲ್ಲಿ…