Recent News

1 day ago

ಮತ್ತೆ ಹೆಚ್ಚಾದ ಕಳಸಾ ಬಂಡೂರಿ ಕಿಚ್ಚು – ಸಾವಿರಾರು ರೈತರಿಂದ ಬೆಂಗಳೂರು ಚಲೋ

ಹುಬ್ಬಳ್ಳಿ: ಕಳಸಾ ಬಂಡೂರಿ ಹೋರಾಟ ಕಿಚ್ಚು ಮತ್ತೆ ಹೆಚ್ಚಾಗಿದೆ. ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನೂರಾರು ರೈತರು ಬೆಂಗಳೂರು ಚಲೋ ಅಭಿಯಾನ ಆರಂಭಿಸಿದ್ದಾರೆ. ಕಳಸಾ ಬಂಡೂರಿ ಅನುಷ್ಠಾನಕ್ಕಾಗಿ ಗೆಜೆಟೆಡ್ ನೋಟಿಫಿಕೇಶನ್ ಹೊರಡಿಸುವಂತೆ ಆಗ್ರಹಿಸಿ ಕಳೆದ ಒಂದು ತಿಂಗಳು ಪತ್ರ ಚಳುವಳಿ ಆರಂಭಿಸಿದ್ದ ರೈತರು ಹೋರಾಟಗಾರರು ಇದೀಗ ರಾಜಭವನ ಚಲೋ ಹೋರಾಟ ಆರಂಭಿಸಿದ್ದಾರೆ. ನಾಳೆ ಬೆಳಿಗ್ಗೆ ರಾಜಭವನಕ್ಕೆ ತೆರಳಿ ನೂರಾರು ರೈತರು ಹೋರಾಟಗಾರರು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತ […]

3 days ago

ಬೆಳ್ಳುಳ್ಳಿ ಕದಿಯುತ್ತಿದ್ದ ಕಳ್ಳರಿಬ್ಬರ ಬಂಧನ

ಹಾವೇರಿ: ಜಿಲ್ಲೆಯ ರಾಣೇಬೆನ್ನೂರಿನ ಅನ್ನದಾತರಿಗೆ ಕಳ್ಳರ ಕಾಟಕ್ಕೆ ರಾತ್ರಿಯಿಡೀ ದೊಣ್ಣೆ ಹಿಡಿದುಕೊಂಡು ಬೆಳ್ಳುಳ್ಳಿ ಕಾಯುವ ಪರಿಸ್ಥಿತಿ ಬಂದಿತ್ತು. ಈಗ ಹಲಗೇರಿ ಪಿಎಸ್‍ಐ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಇಬ್ಬರು ಬೆಳ್ಳುಳ್ಳಿ ಕಳ್ಳರ ಬಂಧಿಸಿದ್ದಾರೆ. ಬಂಧಿತ ದೇವಲಪ್ಪ ಚಿಕ್ಕಮಾಗಡಿ ಅಲಿಯಾಸ್ ಲಮಾಣಿ 50 ವರ್ಷ ಮತ್ತು ಕರಬಸಪ್ಪ ಚಿಕ್ಕಮಾಗಡಿ ಅಲಿಯಾಸ್ ಲಮಾಣಿ 40 ವರ್ಷ ಎಂದು ಗುರುತಿಸಲಾಗಿದೆ. ಬಂಧಿತರಿಂದ...

ಸಾಲಮನ್ನಾ ದಾಖಲೆ ತೋರಿಸದಿದ್ರೆ ರೈತರ ಬ್ಯಾಂಕ್ ಖಾತೆಯೇ ಲಾಕ್

5 days ago

-ಹಣ ಪಡೆಯಲು ನಿಲ್ಬೇಕು ಕ್ಯೂ ಬೀದರ್: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದರೂ ಭೂತಾಯಿ ಮಕ್ಕಳಿಗೆ ತಮ್ಮ ಅಕೌಂಟ್‍ನಲ್ಲಿರುವ ಹಣದ್ದೇ ಚಿಂತೆಯಾಗಿದೆ. ಯಾಕೆಂದರೆ ಸಾಲಮನ್ನಾಕ್ಕಾಗಿ ಬ್ಯಾಂಕ್ ಅಧಿಕಾರಿಗಳು ರೈತರ ಬ್ಯಾಂಕ್ ಖಾತೆಗಳನ್ನೆ ಲಾಕ್ ಮಾಡುತ್ತಿರುವುದು...

ಬೆಳ್ಳುಳ್ಳಿಯನ್ನು ರಕ್ಷಿಸಲು ದೊಣ್ಣೆ ಹಿಡಿದುಕೊಂಡು ಕುಳಿತ ರೈತರು

6 days ago

ಹಾವೇರಿ: ತಾವು ಕಷ್ಟಪಟ್ಟು ಬೆಳೆದ ಬೆಳ್ಳುಳ್ಳಿಯನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ರೈತರು ದೊಣ್ಣೆ ಹಿಡಿದುಕೊಂಡು ಕುಳಿತ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ. ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ರೈತರು ತಾವು ಕಷ್ಟಪಟ್ಟು ಬೆಳೆದ ಬೆಳ್ಳುಳ್ಳಿಯನ್ನು ರಕ್ಷಿಸಿಕೊಳ್ಳಲು ದೊಣ್ಣೆ ಹಿಡಿದುಕೊಂಡು ಕುಳಿತಿದ್ದಾರೆ. ತಾಲೂಕಿನ ನೂರಾರು...

ನೆರೆ ಪರಿಹಾರಕ್ಕಾಗಿ ಬರುವ ರೈತರ ಬಳಿ ಲಂಚ ಪೀಕುತ್ತಿದ್ದಾರೆ ಅಧಿಕಾರಿಗಳು

7 days ago

ಹುಬ್ಬಳ್ಳಿ: ಒಂದೆಡೆ ನೆರೆ ಪರಿಹಾರ ಸರಿಯಾಗಿ ಸಿಗತ್ತಿಲ್ಲ ಎಂದು ಸಂತ್ರಸ್ತರು ಪರದಾಡುತ್ತಿದ್ದರೆ, ಇತ್ತ ಅಧಿಕಾರಿಗಳು ಪರಿಹಾರಕ್ಕಾಗಿ ದಾಖಲೆ ನೀಡಲು ಬರುವ ರೈತರ ಬಳಿ ಹಣ ವಸೂಲಿಗೆ ಇಳಿದಿದ್ದಾರೆ. ಹೌದು. ಸಂತ್ರಸ್ತರಿಗೆ ಪರಿಹಾರ ಕೊಡಲು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ರೈತರ ಬಳಿ ಹಣ ವಸೂಲಿ...

ಸಕ್ಕರೆ ನಾಡಿನ ರೈತರಿಗೆ ಸಿಹಿ ಸುದ್ದಿ ನೀಡಿದ ಮನ್ಮುಲ್

1 week ago

ಮಂಡ್ಯ: ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಸಕ್ಕರೆ ನಾಡಿನ ರೈತರಿಗೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ(ಮನ್ಮುಲ್) ಸಿಹಿ ಸುದ್ದಿ ನೀಡಿದೆ. ಮನ್ಮುಲ್ ಹೊಸ ಆಡಳಿತ ಮಂಡಳಿಯಿಂದ ಈ ನಿರ್ಧಾರ ತೆಗೆಕೊಳ್ಳಲಾಗಿದೆ. ಪ್ರತಿ ಲೀಟರ್ ಹಾಲಿಗೆ 2.50...

ಸಿಲಿಕಾನ್ ಸಿಟಿ ಜನತೆಗೆ ನಾಳೆ ತಟ್ಟಲಿದೆ ಟ್ರಾಫಿಕ್ ಬಿಸಿ

1 week ago

ಬೆಂಗಳೂರು: ನಾಳೆ ರೈತರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ಸಿಲಿಕಾನ್ ಸಿಟಿ ಜನತೆಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗ ಸೇರಿದಂತೆ ಅನೇಕ ಭಾಗದ ರೈತರು ನಾಳೆ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ. ಇಷ್ಟು ದಿನವಾದರೂ ಪ್ರವಾಹಪರಿಹಾರವನ್ನು ಸಮರ್ಪಕವಾಗಿ ವಿತರಿಸಿಲ್ಲ. ಕೂಡಲೇ ಪರಿಹಾರ...

ನಾಲ್ಕೇ ದಿನದಲ್ಲಿ ಕರಗಿ ಹರಿದುಹೋದ ರಾಯಚೂರಿನ ಈರುಳ್ಳಿ ಬೆಳೆಗಾರರ ಖುಷಿ

2 weeks ago

ರಾಯಚೂರು: ಕಳೆದ ಹದಿನೈದು ದಿನಗಳ ಹಿಂದಷ್ಟೆ ಈರುಳ್ಳಿ ಬೆಲೆ ಏರಿಕೆಯಾಗಿದ್ದರಿಂದ ಈರುಳ್ಳಿ ಬೆಳೆಗಾರರು ಖುಷಿ ಪಟ್ಟಿದ್ದರು. ಆದರೆ ಈಗ ಬೆಲೆ ಪಾತಾಳ ಕಂಡಿದೆ. ಜೊತೆಗೆ ರಾಯಚೂರಿನಲ್ಲಿ ಸುರಿದ ಮಳೆ ಇಲ್ಲಿನ ಈರುಳ್ಳಿ ಬೆಳೆಗಾರರನ್ನ ಬೀದಿಪಾಲು ಮಾಡಿದೆ. 6 ರಿಂದ 7 ಸಾವಿರ...