ಬೆಂಗಳೂರು: ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. ದೆಹಲಿಯ ಗಡಿಗಳತ್ತ ದೊಡ್ಡ ಮಟ್ಟದಲ್ಲಿ ರೈತರು ಬಂದು ಸೇರುವುದು ಹೆಚ್ಚಾಗುತ್ತಲೇ ಇದೆ. ಇದರಿಂದ ಉತ್ತೇಜಿತರಾದಂತಿರುವ ರೈತ ಮುಖಂಡರು, ಮತ್ತೊಮ್ಮೆ ಶಕ್ತಿಪ್ರದರ್ಶನಕ್ಕೆ...
ಬೆಂಗಳೂರು: ರೈತರ ಹೋರಾಟವನ್ನ ಹತ್ತಿಕ್ಕಲು ಯತ್ನಿಸುತ್ತಿರೋ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಅನ್ನದಾತರು ಒಂದಾಗಿದ್ದಾರೆ. ನಾಳೆ ದೇಶದ್ಯಾಂತ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ರೈತ ನಾಯಕರು ಕರೆ ನೀಡಿದ್ದಾರೆ. ಗಣರಾಜ್ಯೋತ್ಸವ ದಿನದಂದು ಆದ ಘಟನೆಗೆ ಖಂಡಿಸಿ ನಾಳೆ...
– ನಾಳೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್ ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಗಣರಾಜ್ಯೋತ್ಸವ ದಿನದಂದು ದೊಡ್ಡ ಎಚ್ಚರಿಕೆ ನೀಡಿದ್ದ ಅನ್ನದಾತರ ಪಡೆ, ಈಗ ಪ್ರತಿಭಟನಾ ಸ್ಥಳದಲ್ಲಿ...
ನವದೆಹಲಿ: ರೈತರು ದೆಹಲಿ ಪ್ರವೇಶಿಸದಂತೆ ಮಹಾಗೋಡೆ ನಿರ್ಮಿಸಿಕೊಂಡಿದ್ದ ಸರ್ಕಾರ ಹೆದ್ದಾರಿಯಲ್ಲಿ ದೊಡ್ಡ ಮೊಳೆಗಳನ್ನ ಹಾಕಿತ್ತು. ಇಂದು ಬೆಳಗ್ಗೆ ಮೊಳೆಗಳನ್ನ ತೆಗೆಯುತ್ತಿರುವ ಕೆಲ ವೀಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು. ಇದೀಗ ದೆಹಲಿ ಪೊಲೀಸರು ಮೊಳೆಗಳನ್ನ ತೆಗೆದಿಲ್ಲ,...
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ...
– ಮಹಾಪಂಚಾಯತ್ ‘ಪಂಚ’ ನಿರ್ಧಾರಗಳು ನವದೆಹಲಿ: ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದ್ದು, ಆದ್ರೆ ಇದು ಅಂತ್ಯವಾಗುವ ಯಾವುದೇ ಸಣ್ಣ ಸುಳಿವು ಸಹ ಸಿಗುತ್ತಿಲ್ಲ. ಕೃಷಿ ಕಾನೂನ ಸಂಬಂಧ ರೈತರು ಬುಧವಾರ ಹರಿಯಾಣದ ಜಿಂದ್ ಜಿಲ್ಲೆಯ...
ನವದೆಹಲಿ: ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ವಿದೇಶದಿಂದ ಹಣ ಬರುತ್ತಿದೆ, ಭಾರತದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈ ಆರೋಪದ ನಡುವೆ ವಿಶ್ವಮಟ್ಟದಲ್ಲಿ ಭಾರತದ ವಿರುದ್ಧ ಪ್ರತಿಭಟನೆ...
ನವದೆಹಲಿ: ರೈತ ಚಳುವಳಿಯ ಹೆಸರಿನಲ್ಲಿ ಭಾರತದ ಆಂತರಿಕ ವಿಚಾರದಲ್ಲಿ ತಲೆ ಹಾಕಿದ ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ದೇಶಿ ಸೆಲೆಬ್ರಿಟಿಗಳು ಸಿಡಿದೆದ್ದಿದ್ದಾರೆ. ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅಜಯ್ ದೇವಗನ್, ಸುನೀಲ್ ಶೆಟ್ಟಿ, ನಿರ್ಮಾಪಕ ಕರಣ್ ಜೋಹರ್,...
ನವದೆಹಲಿ: ದೆಹಲಿ ಹಿಂಸಾಚಾರ ಘಟನೆಯ ಪ್ರಮುಖ ಆರೋಪಿಯಾಗಿರುವ ಪಂಜಾಬ್ ನಟ ದೀಪ್ ಸಿಧುನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಪ್ರಕಟಿಸಿದ್ದಾರೆ. ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆ ಬಳಿ ನಡೆದ ರೈತರ ಪ್ರತಿಭಟನೆ...
– ಮಿಯಾ ಖಲೀಫಾ ಬೆಂಬಲ ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿ ಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಶ್ವದ ಗಮನ ಸೆಳೆದಿದೆ. ಈಗಾಗಲೇ ಕೆಲ ರಾಷ್ಟ್ರಗಳ ರಾಜಕೀಯ ಮುಖಂಡರು ತಮ್ಮ ಅಭಿಪ್ರಾಯಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....
ಮುಂಬೈ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯನ್ನ ಸಮರ್ಥಿಸಿಕೊಂಡಿದ್ದು ನನ್ನ ಜೀವನದಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರ ಎಂದು ಬಾಲಿವುಡ್ ನಿರ್ದೇಶಕ ಹನ್ಸಲ್ ಮೆಹ್ತಾ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಅಣ್ಣಾ ಹಜಾರೆ ಉಪವಾಸ...
ಮುಂಬೈ: ಬಿಜೆಪಿ ನಾಯಕರ ಮಾತುಕತೆಯ ನಂತರ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿದಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಡೆಯನ್ನ ಶಿವಸೇನೆ ಪ್ರಶ್ನೆ ಮಾಡಿದೆ. ಶಿವಸೇನೆ ಮುಖವಾಣಿಯ ಸಂಪಾದಕೀಯದಲ್ಲಿ ಅಣ್ಣಾ, ನೀವು ಯಾರ ಪರ? ಶೀರ್ಷಿಕೆಯಡಿಯಲ್ಲಿ...
ನವದೆಹಲಿ: ಪ್ರತಿ ಕುಟುಂಬದಿಂದ ಒಬ್ಬರನ್ನಾದರೂ ರೈತ ಪ್ರತಿಭಟನೆಗೆ ಕಳುಹಿಸಬೇಕು ಇಲ್ಲವಾದಲ್ಲಿ 1,500 ರೂ. ದಂಡ ಪಾವತಿಸಬೇಕು ಎಂದು ರೈತರಿಗೆ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಪಂಜಾಬ್ನ ಭಟಿಂಡಾದ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು, ವಿರ್ಕ್ ಖುರ್ದ್...
– ರೈತರು ನಾಶ ಆಗೋದನ್ನ ನೋಡಲಾರೆ – ವ್ಯಕ್ತಿಯೋರ್ವನ ಕಪಾಳಕ್ಕೆ ಬಾರಿಸಿದ ರಾಕೇಶ್ ಟಿಕಾಯತ್ ನವದೆಹಲಿ: ಕೃಷಿ ಕಾನೂನು ವಾಪಸ್ ಪಡೆಯದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಕಣ್ಮುಂದೆಯೇ ರೈತರು ನಾಶ ಆಗೋದನ್ನ ನೋಡಲಾರೆ ಎಂದು ರೈತ ಹೋರಾಟದ...
ನವದೆಹಲಿ: ರೈತರ ಹೋರಾಟ ಸ್ಥಳಗಳಾದ ದೆಹಲಿ ಗಡಿಗಳಲ್ಲಿ ಇಂದು ಸಂಜೆಯಿಂದ ಭಾರೀ ಹೈಡ್ರಾಮಾಗಳು ನಡೆಯುತ್ತಿವೆ. ಉದ್ವಿಗ್ನತೆ ಮನೆ ಮಾಡಿದೆ. ಯಾವಾಗ ಏನು ನಡೆಯುತ್ತೋ ಎಂಬ ಭಯ, ಆತಂಕ ಮನೆ ಮಾಡಿದೆ. ದೆಹಲಿ ಗಲಭೆ ಪ್ರಕರಣವನ್ನೇ ನೆಪ...
ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ದಾಂಧಲೆ ಪ್ರಕರಣಕ್ಕೆ ರೈತ ಸಂಘಟನೆಗಳನ್ನೇ ನೇರ ಹೊಣೆ ಮಾಡಲು ಕೇಂದ್ರ ಗೃಹ ಸಚಿವಾಲಯ ಮುಂದಾಗುತ್ತಿದ್ದಂತೆ ಎರಡು ಪ್ರಮುಖ ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿವೆ. ನಾನು ಈ ಪ್ರತಿಭಟನೆಯ ನೇತೃತ್ವವನ್ನು...