ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜವನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಡಿಸಿ ಗುರುದತ್ತ ಹೆಗೆಡೆ
ಶಿವಮೊಗ್ಗ: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನ ರೈತರಿಗೆ (Farmers) ಮಾರಾಟಗಾರರು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು…
ರಾಜ್ಯದ ಅನ್ನದಾತರಿಗೆ ಸರ್ಕಾರದ ಶಾಕ್ – ಬಿತ್ತನೆ ಬೀಜಗಳ ಬೆಲೆ ಶೇ.48 ಏರಿಕೆ
ಸರ್ಕಾರದ ವಿರುದ್ಧ ರೈತರ ಆಕ್ರೋಶ ಬೆಂಗಳೂರು: ಬರಗಾಲದಿಂದ ಬೀಜೋತ್ಪಾದನೆ ಕುಂಠಿತವಾದ ಕಾರಣ ದರ ಹೆಚ್ಚಳವಾಗಿದೆ. ರಾಜ್ಯದಲ್ಲಿನ…
ಬರ ಪರಿಹಾರ ಹಣ ಬಿಡುಗಡೆ – ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ
ಬಳ್ಳಾರಿ: ಜಿಲ್ಲೆಯ 36,944 ರೈತರ ಖಾತೆಗೆ (Farmers Account) ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು…
ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು – ಬಿಎಸ್‌ವೈ ಒತ್ತಾಯ
- ಬಿಜೆಪಿ-ಜೆಡಿಎಸ್ ಮೈತ್ರಿಗೆ ಭಂಗವಿಲ್ಲ ಎಂದ ಮಾಜಿ ಸಿಎಂ ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದು,…
ರೈತರಿಗೆ ಗುಡ್‌ನ್ಯೂಸ್ – ರಾಜ್ಯದ ಅನ್ನದಾತರಿಗೆ ಬರ ಪರಿಹಾರ ಬಿಡುಗಡೆ
ಬೆಂಗಳೂರು: ಬರದಿಂದ (Drought) ಕಂಗೆಟ್ಟ ರೈತರಿಗೆ ಸರ್ಕಾರ ಬೆಳೆ ಪರಿಹಾರವನ್ನು (Drought Relief Fund) ಬಿಡುಗಡೆ…
ಮೋದಿ ಸರ್ಕಾರ ಕೋಟ್ಯಧಿಪತಿಗಳಿಗೆ ಕೊಟ್ಟ ಹಣವನ್ನು ರೈತರಿಗೆ ಹಂಚಲು ಯೋಚಿಸಿದ್ದೇವೆ: ರಾಗಾ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಧಿಪತಿಗಳಿಗೆ ಕೊಟ್ಟಿರುವ ಹಣವನ್ನು ತಂದು ರೈತರಿಗೆ (Farmers) ಹಂಚಲು…
ಕೃಷಿ ವಲಯಕ್ಕೂ ಬಂತು AI – ಬೆಳೆಗಳಿಗೆ ತಗುಲುವ ರೋಗದ ಬಗ್ಗೆ ಮೊದಲೇ ಎಚ್ಚರಿಸುತ್ತೆ IOT
ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ಅರ್ಧದಷ್ಟು ಜನ ಜೀವಾನೋಪಾಯಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ. ದೇಶದ ಕೃಷಿಯಲ್ಲಿ…
ಕೇಂದ್ರದಲ್ಲಿ ʻಕೈʼ ಹಿಡಿದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ – ರೈತರಿಗೆ ಸಿಎಂ ಹೊಸ ಗ್ಯಾರಂಟಿ
ಬೆಳಗಾವಿ: ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ…
ನಾವೆಲ್ಲ ಕುರ್ಚಿಗಾಗಿ ಹೊಡೆದಾಡ್ತೀವಿ, ನೀವು ಕುರ್ಚಿ ಇದ್ರೂ ಯಾಕೆ ಕೂರಲ್ಲ: ಡಿಕೆಶಿ ಪ್ರಶ್ನೆ
ಬೆಳಗಾವಿ: ತಾಲೂಕಿನ ಸುವರ್ಣ ಸೌಧದ ಎದುರಿಗೆ ರೈತರಿಗೆ ಕೃಷಿ ಯಂತ್ರೋಪಕರಣ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಕುರ್ಚಿಗಳ…
ಪಾತಾಳಕ್ಕೆ ಕುಸಿದ ಟೊಮೆಟೊ ಬೆಲೆ – ಬೇಸತ್ತು ಜಮೀನಿಗೆ ಕುರಿ ಬಿಟ್ಟು ಮೇಯಿಸಿದ ರೈತರು
ರಾಯಚೂರು: ಕೆಲ ತಿಂಗಳ ಹಿಂದೆ ಗಗನಕ್ಕೇರಿದ್ದ ಟೊಮೆಟೊ ಬೆಲೆ (Tomato Price) ಈಗ ಪಾತಾಳಕ್ಕೆ ಕುಸಿದಿದೆ.…