ಕಾಂಗ್ರೆಸ್‌ನಿಂದ ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ: ಬಿ.ಸಿ.ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ (Congress) ಸರ್ಕಾರವಿದೆ ಎಂದು ರಾಜ್ಯದ ಮಾಜಿ…
ಕಾವೇರಿ ನೀರು ವಿಚಾರವಾಗಿ ತಮಿಳುನಾಡಿನಲ್ಲಿ ರೈತರ ಪ್ರತಿಭಟನೆ- 8 ಜಿಲ್ಲೆಗಳಲ್ಲಿ ಬಂದ್‌ಗೆ ಕರೆ
ಚೆನ್ನೈ: ಅಸಮರ್ಪಕ ನೀರು ಪೂರೈಕೆಯಿಂದ ಬೆಳೆ ಹಾನಿಯನ್ನು ವಿರೋಧಿಸಿ ತಮಿಳುನಾಡಿನ (Tamil Nadu) ರೈತರು (Farmers)…
ಹತ್ತಿ ಬೆಳೆಗೆ ಕೀಟನಾಶಕ ಸಿಂಪಡಿಸಿದ ನಂತರ ನಾಲ್ವರು ರೈತರು ತೀವ್ರ ಅಸ್ವಸ್ಥ
ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ (Insecticide) ಸಿಂಪಡಿಸಿದ ನಂತರ ನಾಲ್ವರು ರೈತರು (Farmers) ತೀವ್ರ ಅಸ್ವಸ್ಥಗೊಂಡಿರುವ…
ಅರಣ್ಯ ಭೂಮಿ ಒತ್ತುವರಿ ತೆರವು ವಿಚಾರ – ಪ್ರಭಾವಿಗಳ ಜಾಗ ತೆರವು ಯಾವಾಗ ಎಂದ ಬಿಜೆಪಿ
ಕೋಲಾರ: ಜಿಲ್ಲೆಯ (Kolar) ಶ್ರೀನಿವಾಸಪುರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ರಾಜಕೀಯ ಫೈಟ್‍ಗೆ ಕಾರಣವಾಗಿದೆ.…
ಸತ್ತ ಇಲಿ ಬಾಯಲ್ಲಿಟ್ಟುಕೊಂಡು ಕಾವೇರಿ ನೀರು ಹರಿಸುವಂತೆ ತಮಿಳುನಾಡಿನ ರೈತರು ಪ್ರತಿಭಟನೆ
ಚೆನ್ನೈ: ಕಾವೇರಿ ನೀರಿಗಾಗಿ (Cauvery Water) ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ಎರಡೂ ರಾಜ್ಯಗಳಲ್ಲಿ…
ಭದ್ರಾ ನೀರಿಗಾಗಿ ಪ್ರತಿಭಟನೆ – ಒಣಗಿದ ಗದ್ದೆಯಲ್ಲಿ ವಿಷದ ಬಾಟಲಿ ಹಿಡಿದು ಕುಳಿತ ರೈತರು
ದಾವಣಗೆರೆ: ಭದ್ರಾ ನೀರಿಗಾಗಿ (Bhadra Water) ದಾವಣಗೆರೆ (Davangere) ಬಂದ್ ಮುಗಿದಿದ್ದರೂ ರೈತರ ಹೋರಾಟ ಮಾತ್ರ…
ಮಂಡ್ಯದಲ್ಲಿ ಕಾವೇರಿ, ದಾವಣಗೆರೆಯಲ್ಲಿ ಭದ್ರಾ ನೀರಿಗಾಗಿ ಬೀದಿಗಿಳಿದ ರೈತರು
ದಾವಣಗೆರೆ: ಅತ್ತ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಮಂಡ್ಯದಲ್ಲಿ ರೈತರು ಭಾರೀ ಪ್ರತಿಭಟನೆ…
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Tamil Nadu Cauvery Water) ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್…
ಕಾವೇರಿ ಕಿಚ್ಚು – ಬೆಂಗಳೂರು ಬಂದ್‌ಗೆ ಸಿದ್ಧತೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಬಿಡದಂತೆ ಆಗ್ರಹಿಸಿ ನಡೆಸುತ್ತಿರುವ ರೈತರ ಹೋರಾಟದ…
ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ ಪ್ರದಾನ
ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಆಯೋಜಿಸಿದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯ…