ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಸುಟ್ಟು ಭಸ್ಮ
ಕಲಬುರಗಿ: ವಿದ್ಯುತ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಅಫಜಲಪುರ…
ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ – ರೈತರಿಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250…
ಡಿಜೆ ಸೌಂಡ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಅನ್ನದಾತರು
ಚಿಕ್ಕಮಗಳೂರು: ಕಾಡಾನೆ ಹಾವಳಿಯಿಂದ ಕಂಗಾಲಾಗಿರುವ ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ…
ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್
ಶಿವಮೊಗ್ಗ: ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 01 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ…
ಟೊಮೆಟೋ ಬೆಲೆ ತೀವ್ರ ಕುಸಿತ- ರೈತ ಕಂಗಾಲು
ಕೋಲಾರ: ಟೊಮೆಟೋ ಬೆಳೆ ಅಂದರೆ ಅದು ಕೆಂಪು ಚಿನ್ನದ ವಹಿವಾಟು, ಇನ್ನೊಂದು ಅರ್ಥದಲ್ಲಿ ಟೊಮೆಟೋ ಬೆಳೆಯೋದು…
ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಳ್ಳಾಟಕ್ಕೆ ರೋಸಿ ಹೋದ ರೈತರು
ಬೀದರ್: ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಳ್ಳಾಟಕ್ಕೆ ರೈತರು ರೋಸಿ ಹೋಗಿದ್ದು, ಕಾರ್ಖಾನೆಯ ಅಧ್ಯಕ್ಷರ ವಿರುದ್ಧ…
ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ
ಬೆಂಗಳೂರು: ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಮನವಿ ಮಾಡಿ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ,…
‘ಫಸಲ್ ಭೀಮಾ ಯೋಜನೆ’ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಕೆ.ಸಿ.ನಾರಾಯಣಗೌಡ
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಪ್ರಯೋಜನೆ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು,…
ರಸ್ತೆ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನ – ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶ
ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧಿನ ಪಡಿಸಿಕೊಂಡ…
ಕೆಐಡಿಬಿಯಿಂದ 1700 ಎಕರೆ ಭೂ ಸ್ವಾಧೀನಕ್ಕೆ ರೈತರ ವಿರೋಧ – ಬೃಹತ್ ಟ್ರಾಕ್ಟರ್ ರ‍್ಯಾಲಿ
ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದಲ್ಲಿ ಈಗಾಗಲೇ ಕೆಐಡಿಬಿ ಹಂತ-ಹಂತವಾಗಿ ಭೂಮಿ ಸ್ವಾಧೀನ ಪಡಿಸಿಕೊಳ್ತಿದೆ.…