Recent News

7 months ago

ಸಿಲಿಕಾನ್ ಸಿಟಿಯಲ್ಲಿ ಮೋದಿ ಸೀರೆ ಟ್ರೆಂಡ್ – ಫ್ಯಾಷನ್ ದುನಿಯಾದಲ್ಲಿ ಎಲೆಕ್ಷನ್ ಹವಾ

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಎಲೆಕ್ಷನ್ ಹವಾ ಫ್ಯಾಷನ್ ಜಗತ್ತಿಗೂ ತಟ್ಟಿದ್ದು,ನಮ್ಮ ಪೋಲಿಟಿಷನ್ಸ್ ಗಳು ಪುಲ್ ಫ್ಯಾಷನೇಬಲ್ ಆಗಿ ಮಿಂಚತ್ತಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಗ ಮೋದಿ ಮೇನಿಯಾ ಸ್ಟ್ರಾಟ್ ಆಗಿದೆ. ಪ್ರಧಾನಿ ಮೋದಿ ಭಾವಚಿತ್ರಗಳನ್ನು ಒಳಗೊಂಡಿರುವ ಸೀರೆ ತೊಟ್ಟು ಬ್ಯೂಟಿಸ್ ಮಿಂಚುತ್ತಿದ್ದಾರೆ. ಇಷ್ಟು ದಿನ ಸಾಮಾಜಿಕ ಜಾಲತಾಣಗಳಲ್ಲಿ, ಗುಜರಾತಿನಲ್ಲಿ ಸದ್ದು ಮಾಡಿದ ಮೋದಿ ಸೀರೆಗಳು ಮಾಯಾನಗರಿ ಬೆಂಗಳೂರಿನ ಮಾರ್ಕೆಟ್ ಗಳಿಗೆ ಈಗ ಕಾಲಿಟ್ಟಿದ್ದು, ಸಖತ್ ಡಿಮ್ಯಾಂಡ್ ಆಂಡ್ ಟ್ರೆಂಡ್ ಕ್ರಿಯೆಟ್ ಮಾಡಿವೆ. […]

9 months ago

ಮಿಸೆಸ್ ಇಂಡಿಯಾ ಗೆಲಾಕ್ಸಿ ಆಡಿಷನ್

ಬೆಂಗಳೂರು: ಇವತ್ತು ಫ್ಯಾಷನ್ ದುನಿಯಾಕ್ಕೆ ಮಾರು ಹೋಗದವರಿಲ್ಲ. ಬಹುತೇಕ ಹುಡುಗಿಯರು ನಾವು ಮಾಡೆಲ್ ಗಳಾಗಿ ಮಿಂಚಬೇಕು ಅನ್ನೋ ಆಸೆ ಹೊಂದಿರುತ್ತಾರೆ. ಈ ಕನಸನ್ನು ನನಸಾಗಿಸಲು ಮೆಟ್ರೋ ಪಾಲಿಟನ್ ಸಿಟಿಗಳಲ್ಲಿ ಆಡಿಷನ್ ಗಳು ನಡೆಯುತ್ತವೆ. ಅದರಂತೆ ನಗರದ ಖಾಸಗಿ ಹೋಟೆಲ್ ನಲ್ಲಿ, ಮಿಸೆಸ್ ಇಂಡಿಯಾ ಗೆಲಾಕ್ಸಿ ಆಡಿಷನ್ ನಡೆಯಿತ್ತು. ರಾಜ್ಯದ ವಿವಿಧೆಡೆಯಿಂದ ಬಂದ ನೂರಾರು ಚೆಲುವಿಯರು ತಮ್ಮ...

ಫ್ಯಾಷನ್‍ನಲ್ಲೂ ರಾಷ್ಟ್ರಪ್ರೇಮ ಅಭಿವ್ಯಕ್ತ

1 year ago

ಇಂದಿನ ಸ್ವಾತಂತ್ರ್ಯ ಶುಭದಿನವನ್ನು ಅನೇಕರು ವಿವಿಧ ರೀತಿಯಲ್ಲಿ ಆಚರಿಸುತ್ತಾರೆ. ಕೆಲವರು ಇಂದು ಭಾರತದ ತ್ರಿವರ್ಣ ಧ್ವಜ ಹಾರಿ ಸಂಭ್ರಮಿಸುತ್ತಾರೆ. ಇನ್ನು ಕೆಲವರು ಕೇಸರಿ, ಬಿಳಿ, ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಿ ತನ್ನ ದೇಶದ ಬಗೆಗಿನ ರಾಷ್ಟ್ರಪ್ರೇಮವನ್ನು ತೋರಿಸುತ್ತಾರೆ. ಆದರೆ ಇಂದಿನ ದಿನವನ್ನು...

ಸಮ್ಮರ್ ಗೆ ಗ್ಲಾಮರ್ ಲುಕ್ ಕೊಡುವ 5 ವಿವಿಧ ಹೇರ್ ಸ್ಟೈಲ್ ಗಳು!

2 years ago

ಬೆಂಗಳೂರು: ಬೇಸಿಗೆಯಲ್ಲಿ ಕೂದಲು ಬಿಟ್ಟುಕೊಂಡರೆ ಕಿರಿಕಿರಿಯಾಗುತ್ತದೆ. ಹೀಗಾಗಿ ಉರಿಬಿಸಿಲಿಗೆ ಹೊರಹೋಗುವಾಗ ಸಖತ್ ಗ್ಲಾಮರ್ ಆಗಿ ಕಾಣಲು ಹೊಸ ಹೊಸ ಹೇರ್ ಸ್ಟೈಲ್ ಗಳನ್ನ ನೀವು ಟ್ರೈ ಮಾಡಬಹುದು. ಹೀಗಾಗಿ ಯುವತಿಯರ ಕೂದಲ ವಿನ್ಯಾಸವನ್ನು ಇನ್ನಷ್ಟು ಆಕರ್ಷಕಗೊಳಿಸಲು ಇಲ್ಲಿ 5 ಟಿಪ್ಸ್ ನೀಡಲಾಗಿದೆ....

ಬೇಸಿಗೆಯಲ್ಲಿ ಮಗುವನ್ನು ಹೇಗೆ ನೋಡಿಕೊಳ್ಳಬೇಕು?- ಇಲ್ಲಿದೆ ಕೆಲವೊಂದು ಟಿಪ್ಸ್

2 years ago

ಬೆಂಗಳೂರು: ಈಗಂತು ಬೇಸಿಗೆ ಪ್ರಾರಂಭವಾಗಿದೆ. ಮನೆ ಒಳಗೆ ಇರೋಕೆ ಆಗಲ್ಲ. ಏನಾದರೂ ತಣ್ಣಗೆ ಕುಡಿಬೇಕು ಅನ್ನಿಸುತ್ತಿರುತ್ತದೆ. ದೊಡ್ಡವರಾದ್ರೆ ಅದು ಬೇಕು. ಇದು ಬೇಕು ಅಂತ ಕೇಳಿ ಕುಡೀತಿವೆ. ಆದ್ರೆ ಮನೆಯಲ್ಲಿ ಸಣ್ಣಮಗು ಇದ್ದರೆ ಆ ಮಗುವನ್ನು ಬೇಸಿಗೆಯಲ್ಲಿ ಹೇಗೆ ನೋಡಿಕೊಳ್ಳಬೇಕು ಎಂಬ...

ಬಟ್ಟೆ ಶಾಪಿಂಗ್ ಮಾಡೋವಾಗ ಈ 6 ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ

2 years ago

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ...

ಈಕೆಗೆ ಸೌಂದರ್ಯವೇ ಬಂಡವಾಳ: ಕಂಪೆನಿಗೆಂದು ಹಣ ಪಡೆದು ಟೋಪಿ ಹಾಕಿದ್ದ ಸುಂದರಿ ಅರೆಸ್ಟ್

2 years ago

ಬೆಂಗಳೂರು: ಸೌಂದರ್ಯವನ್ನೇ ಬಂಡವಾಳ ಮಾಡಿ ನನ್ನ ಕಂಪೆನಿಗೆ ಹಣ ಹೂಡಿ ಎಂದು ಹೇಳಿ ವಂಚನೆ ಎಸಗುತ್ತಿದ್ದ ಯುವತಿಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಒಂಡ್ರಿಲಾ ದಾಸ್‍ಗುಪ್ತಾ ಬಂಧಿತ ಆರೋಪಿ. ವಂಚನೆಗೊಳಗಾದ ವ್ಯಕ್ತಿಗಳು ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ಕೂದಲು ಸಾಫ್ಟ್ ಆಗ್ಬೇಕಾ? ಈ 5 ಟಿಪ್ಸ್ ಟ್ರೈ ಮಾಡಿ

2 years ago

ತಲೆಗೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಹೀರೋಯಿನ್‍ಗಳ ಸಾಫ್ಟ್&ಸ್ಲೀಕ್ ಕೂದಲು ನೋಡಿದಾಗ ಅಯ್ಯೋ ಅಂಥ ಕೂದಲು ನಮಗಿಲ್ವಲ್ಲಾ ಅಂತಾನೂ ಅನ್ನಿಸುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ ಮಾಡ್ಬೇಡಿ. ಮನೆಯಲ್ಲೇ ಸುಲಭವಾಗಿ ಸಿಗೋ ಕೆಲವು ಸಾಮಗ್ರಿಗಳಿಂದ ಸಾಫ್ಟ್...