Fashion4 years ago
ಎಲ್ಲಾ ಹುಡುಗಿಯರಿಗೆ ತಿಳಿದಿರಲೇಬೇಕಾದ 7 ಫ್ಯಾಶನ್ ಹ್ಯಾಕ್ಸ್
ಚೆನ್ನಾಗಿ ಸಿಂಗರಿಸಿಕೊಂಡು ಅಂದವಾಗಿ ಕಾಣ್ಬೇಕು ಅನ್ನೋ ಆಸೆ ಸಾಮಾನ್ಯವಾಗಿ ಎಲ್ಲಾ ಹುಡುಗಿಯರಿಗೂ ಇರುತ್ತೆ. ಆದ್ರೆ ರೆಡಿಯಾಗುವಾಗ ಕೊನೇ ಘಳಿಗೆಯಲ್ಲಿ ಏನಾದ್ರೂ ಎಡವಟ್ಟಾದ್ರೆ ಅದನ್ನ ಮ್ಯಾನೇಜ್ ಮಾಡೋಕೂ ಬರ್ಬೇಕು. ಅಂತಹ ಸಮಯದಲ್ಲಿ ನಿಮಗೆ ಈ ಹ್ಯಾಕ್ಗಳು ನೆರವಾಗಬಹುದು....