Monday, 22nd July 2019

6 months ago

ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

ನವದೆಹಲಿ: ಲೋಕಪಾಲ ನೇಮಕ ಮಾಡುವಂತೆ ಒತ್ತಾಯಿಸಿ 81 ವರ್ಷದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಜನವರಿ 30 ರಿಂದ ಉಪವಾಸ ಸತ್ಯಾಗ್ರಹ ಆರಂಭ ಮಾಡುವುದಾಗಿ ಹೇಳಿದ್ದಾರೆ. ಭ್ರಷ್ಟಚಾರ ವಿರುದ್ಧ ಹೋರಾಟ ಮಾಡಲು ಲೋಕಪಾಲ ಸಂಸ್ಥೆ ಅನಿವಾರ್ಯವಾಗಿದ್ದು, ಕೂಡಲೇ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ ಮಾಡಬೇಕು. 2013ರಲ್ಲಿ ಲೋಕಪಾಲ ಮಸೂದೆ ರಚನೆ ಆಗಿದ್ದು, 2014ರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಆಡಳಿತವಹಿಸಿಕೊಂಡಿತ್ತು. ಆಗ ಉತ್ತಮ ಆಡಳಿತ ನಿರೀಕ್ಷೆಯಲ್ಲಿದ್ದೇವೂ. ಆದರೆ ಕಳೆದ 5 ವರ್ಷಗಳಲ್ಲಿ ಅವರು ಏನು ಮಾಡಲಿಲ್ಲ. ಆದ್ದರಿಂದ ಉಪವಾಸ ಸತ್ಯಾಗ್ರಹ […]

1 year ago

ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ನೌಕರರಿಂದ ಸರ್ಕಾರಕ್ಕೆ ಎಚ್ಚರಿಕೆ!

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ನೌಕರರು ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ್ದಾರೆ. ನೌಕರರ ವೇತನ ಪರಿಷ್ಕರಣೆ ಆಗದಿದ್ದಲ್ಲಿ ಮುಂಬರುವ ಆಷಾಢ ಮಾಸದ ಕಾರ್ಯಕ್ರಮಗಳ ವೇಳೆ ಕೆಲಸ ನಿಲ್ಲಿಸುವ ನಿರ್ಧಾರ ಕೈಗೊಂಡಿದ್ದಾರೆ. ಕೆಲಸಗಳನ್ನ ಸ್ಥಗಿತಗೊಳಿಸಿ ದೇವಸ್ಥಾನದ ಮುಂದೆ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಒಟ್ಟು 80 ನೌಕರರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಕಳೆದ 10 ವರ್ಷಗಳಿಂದ ವೇತನ ಹೆಚ್ಚಿಸುವಂತೆ...