Monday, 24th February 2020

Recent News

4 months ago

ಶುಲ್ಕ ನೀಡದಿದ್ರೆ ರೋಗಿಯ ಕೈ ಸಹ ಮುಟ್ಟಲ್ಲ – ಸರ್ಕಾರಿ ವೈದ್ಯನ ಲಂಚಾವತಾರ

ರಾಯಚೂರು: ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ತಿಳಿಯಲು ರಾಯಚೂರಿನ ವೈದ್ಯಕೀಯ ಬೋಧಕ ಆಸ್ಪತ್ರೆ ರಿಮ್ಸ್ ನಲ್ಲಿ ಮಲಗಿಹೋಗಿದ್ದೇ ಬಂತು. ಆದರೆ ಜಿಲ್ಲೆಯ ಗ್ರಾಮೀಣ ಭಾಗದ ಆಸ್ಪತ್ರೆಗಳ ಸ್ಥಿತಿ ಮಾತ್ರ ಬದಲಾಗಿಲ್ಲ. ಡಾ. ವಿಶ್ವನಾಥ್ ಸಿಂಧನೂರಿನ ಬಾದರ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಡಾಕ್ಟರ್ ದುಡ್ಡು ಕೊಡದಿದ್ದರೆ ಯಾವ ರೋಗಿಗೂ ಚಿಕಿತ್ಸೆಯನ್ನೇ ನೀಡುವುದಿಲ್ಲ. ಸುಮಾರು 10 ವರ್ಷಗಳಿಂದ ಇಲ್ಲೇ ವೈದ್ಯರಾಗಿರುವ ಡಾ.ವಿಶ್ವನಾಥ್ ಈ ವಿಚಾರದಲ್ಲಿ ಗ್ರಾಮಸ್ಥರ ಆಕ್ರೋಶಕ್ಕೂ ಗುರಿಯಾಗಿದ್ದಾರೆ. […]

7 months ago

ಕುಲಭೂಷನ್ ಜಾಧವ್ ಪ್ರಕರಣ- ಭಾರತದ ವಕೀಲರ ಶುಲ್ಕ 1 ರೂ., ಪಾಕ್ ವ್ಯಯ ಮಾಡಿದ್ದು 20 ಕೋಟಿಗೂ ಅಧಿಕ

ನವದೆಹಲಿ: ಹೇಗ್‍ನ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ಸಾರ್ವಜನಿಕ ವಿಚಾರಣೆ ನಡೆದು ತೀರ್ಪು ನೀಡಲಾಗಿದೆ. ಈ ಸಂಬಂಧ ಭಾರತದ ಪರವಿದ್ದ ಹಿರಿಯ ವಕೀಲ ಹರೀಶ್ ಸಾಲ್ವೆ ಶುಲ್ಕವಾಗಿ ಕೇವಲ 1 ರೂ. ಪಡೆದರೆ, ಪಾಕ್ ಪರ ವಕೀಲರು 20 ಕೋಟಿ ರೂ.ಗೂ ಅಧಿಕ ಶುಲ್ಕವನ್ನು ಪಡೆದಿದ್ದಾರೆ. ವಕೀಲ ಹರೀಶ್ ಸಾಲ್ವೆ ಅವರು ಐಸಿಜೆಯಲ್ಲಿ ಕುಲಭೂಷಣ್...

ಪರೀಕ್ಷೆಯಲ್ಲಿ ಫೇಲ್ ಆಗಲು ಪ್ರೇಯಸಿ ಕಾರಣ – ಫೀಸ್ ಹಣ ಕೊಡುವಂತೆ ಪ್ರಿಯಕರ ಒತ್ತಾಯ

10 months ago

ಮುಂಬೈ: ಮೆಡಿಕಲ್ ಪರೀಕ್ಷೆಯಲ್ಲಿ ನಾನು ಫೇಲ್ ಆಗಿದ್ದಕ್ಕೆ ನನ್ನ ಗೆಳತಿಯೇ ಕಾರಣ. ಈಗ ಆಕೆ ನನ್ನ ಫೀಸ್ ಭರಿಸಬೇಕು ಎಂದು ಹಠ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ ಘಟನೆ ಮಹಾರಾಷ್ಟ್ರದ ಔರಂಗಬಾದ್‍ನಲ್ಲಿ ನಡೆದಿದೆ. ಬೀಡ್ ಜಿಲ್ಲೆ ಮೂಲದ 21 ವರ್ಷದ ವಿದ್ಯಾರ್ಥಿ...

ಶಾಲಾ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಕೂಡಿ ಹಾಕಿದ ಆಡಳಿತ ಮಂಡಳಿ!

11 months ago

ಮೈಸೂರು: ಶಾಲಾ ಶುಲ್ಕ ಕಟ್ಟಲಿಲ್ಲ ಅಂತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಶಾಲಾ ಕೊಠಡಿಯಲ್ಲಿಯೇ ಕೂಡಿ ಹಾಕಿದ್ದ ಅಮಾನವೀಯ ಘಟನೆ ಜಿಲ್ಲೆಯ ಪಿರಿಯಾಪಟ್ಟಣದ ಖಾಸಗಿ ಶಾಲೆಯಲ್ಲಿ ನಡೆದಿದೆ. ಪಿರಿಯಾಪಟ್ಟಣದ ಬಸವೇಶ್ವರ ಕಾನ್ವೆಂಟ್‍ನಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಫೀಸ್...

ಶಾಲೆಯಲ್ಲಿ ಅವಮಾನ- ಮನೆ ಬಿಟ್ಟು ಹೋದ ವಿದ್ಯಾರ್ಥಿ!

1 year ago

ಚಾಮರಾಜನಗರ: ಶುಲ್ಕ ಕಟ್ಟದ ಹಿನ್ನಲೆಯಲ್ಲಿ ಶಾಲೆಯಲ್ಲಿ ಎಲ್ಲರ ಮುಂದೆ ಅವಮಾನವಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿ ನಾಲ್ಕು ದಿನಗಳಿಂದ ಮನೆ ಬಿಟ್ಟು ನಾಪತ್ತೆಯಾಗಿದ್ದಾನೆ. ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಲಯನ್ಸ್ ವಿದ್ಯಾ ಸಂಸ್ಥೆಯಲ್ಲಿ ಮನೋಜ್ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ಶುಲ್ಕ ಕಟ್ಟುವುದು ತಡವಾಗಿದ್ದಕ್ಕೆ...

ಫೀಸ್ ಕಟ್ಟದ್ದಕ್ಕೆ 25 SSLC ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ಹೊರ ಹಾಕಿದ್ರು!

1 year ago

ಚಾಮರಾಜನಗರ: ಶೈಕ್ಷಣಿಕ ಶುಲ್ಕ ಪಾವತಿ ಮಾಡಿಲ್ಲವೆಂದು ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ 25 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂರಿಸದೇ ಕೊಠಡಿಯಿಂದ ಹೊರ ಹಾಕಿದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಜಿ.ವಿ.ಗೌಡ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಿದ್ದವು. ಆದರೆ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶುಲ್ಕ...

ಸಂತೋಷದಿಂದ ರಾಖಿ ಹಬ್ಬ ಆಚರಿಸಿ ಕಾಲೇಜಿಗೆ ಹೋಗಿ ನೇಣಿಗೆ ಶರಣಾದ ವಿದ್ಯಾರ್ಥಿನಿ

1 year ago

ಹೈದರಾಬಾದ್: ಕಾಲೇಜಿನಲ್ಲಿ ಶುಲ್ಕ ಪಾವತಿಸುವಂತೆ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದಿನ ಸರೋನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಚನಾ (15) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ಚೈತನ್ಯಪುರಿಯ ಶ್ರೀ ಚೈತನ್ಯ ಜೂನಿಯರ್ ಕಾಲೇಜಿನಲ್ಲಿ ವ್ಯಾಸಂಗ...

ಅವರು ನನಗೆ ಪರೀಕ್ಷೆ ಬರೆಯಲು ಬಿಡಲಿಲ್ಲ, sorry ಅಮ್ಮಾ- ಡೆತ್‍ನೋಟ್ ಬರೆದು 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

2 years ago

ಹೈದರಾಬಾದ್: ಫೀಸ್ ಕಟ್ಟದ ಕಾರಣ ಪರೀಕ್ಷೆ ನಡೆಯುತ್ತಿದ್ದ ವೇಳೆಯೇ ಕ್ಲಾಸ್ ರೂಮಿನಿಂದ ಹೊರಹಾಕಿದ್ದಕ್ಕೆ ಮನನೊಂದು 14 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ ನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿ ಬಾಲಕಿಯನ್ನ ಕ್ಲಾಸ್‍ನಿಂದ...