ಕೆರೆ ಬೇಟೆ ವೇಳೆ ಮೀನು ಸಿಗಲಿಲ್ಲವೆಂದು ಗಲಾಟೆ – ಪೊಲೀಸರ ಮೇಲೆ ಕಲ್ಲು ತೂರಾಟ
ಕಾರವಾರ: ಕೆರೆ ಬೇಟೆ ವೇಳೆಯಲ್ಲಿ ಮೀನು ಸಿಗಲಿಲ್ಲವೆಂದು ಜನ ಗಲಾಟೆ ಆರಂಭಿಸಿ ಸ್ಥಳದಲ್ಲಿದ್ದ ಪೊಲೀಸರ ಮೇಲೆ…
ಬೇಲೂರು ರಥೋತ್ಸವಕ್ಕೂ ಕುರಾನ್‍ಗೂ ಏನು ಸಂಬಂಧ: ಪ್ರಮೋದ್ ಮುತಾಲಿಕ್
ಹಾಸನ: ಬೇಲೂರು ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಗಳಿಗೆ ತೇರಿನ ದಿನ ರಥ ಎಳೆಯುವ ಮುನ್ನ…
ಕಾನ್ ಫೆಸ್ಟಿವೆಲ್ : ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಆಯ್ಕೆ
ಈ ಹಿಂದೆ ಜಿಯೋ ಮಾಮಿ ಮುಂಬೈ ಫಿಲ್ಮ್ ಫೆಸ್ಟಿವಲ್ ನ್ಲಿ ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿ…
ದೇವರ ಉತ್ಸವದಲ್ಲಿ ಅಡುಗೆ ಮಾಡುವ ಪಾತ್ರೆ ವಿಚಾರಕ್ಕೆ ಕಿರಿಕ್ – ನಾಲ್ವರಿಗೆ ಗಂಭೀರ ಗಾಯ
ಹಾಸನ: ದೇವರ ಉತ್ಸವದಲ್ಲಿ ಅಡುಗೆ ಮಾಡುವ ಪಾತ್ರೆ ವಿಚಾರಕ್ಕೆ ಶುರುವಾದ ಜಗಳದಿಂದ ನಾಲ್ವರ ಮೇಲೆ ಮಾರಣಾಂತಿಕ…
ಮೇ 4ರವರೆಗೆ ಪೊಲೀಸ್, ಎಲ್ಲಆಡಳಿತ ಅಧಿಕಾರಿಗಳ ರಜೆ ರದ್ದು- ಯೋಗಿ ಆದಿತ್ಯನಾಥ್
- ರಜೆಯಲ್ಲಿರುವವರು 24 ಗಂಟೆಯ ಒಳಗಡೆ ಹಾಜರಾಗಬೇಕು ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್…
ಟಿಬೆಟಿಯನ್ನರಿಗೆ ಹೂಸ ವರ್ಷದ ಸಂಭ್ರಮ – ವಿಶ್ವದ ಅತೀ ದೊಡ್ಡ ಪರದೆ ಅನಾವರಣ
ಮಡಿಕೇರಿ: ಟಿಬೆಟಿಯನ್ನರಿಗೆ ಹೊಸ ವರ್ಷದ ಸಂಭ್ರಮ. ಕೊಡಗಿನ ಕುಶಾಲನಗರ ಸಮೀಪದ ಬೈಲುಕೊಪ್ಪದಲ್ಲಿರುವ ಟಿಬೆಟಿಯನ್ ಶಿಬಿರದಲ್ಲಿ ಹೊಸ…
ಗದ್ದುಗೆ ಏರಿದ ಶಿರಸಿ ಮಾರಿಕಾಂಬಾ – ಹರಿದುಬಂದ ಜನಸಾಗರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೊತ್ಸವದ ನಾಲ್ಕನೇ ದಿನವಾದ…
ಹೋಳಿ ಆಡುವ ನೆಪದಲ್ಲಿ ವಸೂಲಿ ದಂಧೆ
ಚಿಕ್ಕೊಡಿ: ಹೋಳಿ ಹಬ್ಬದ ನಿಮಿತ್ತ ಬಣ್ಣ ಆಡುವ ನೆಪದಲ್ಲಿ ಕೆಲ ಯುವಕರು ವಸೂಲಿ ದಂಧೆಗೆ ಇಳಿದಿದ್ದಾರೆ.…
ಪೂಜೆ ವೇಳೆ ವಿನಯ್ ಗುರೂಜಿ ದತ್ತಾಶ್ರಮದಲ್ಲಿ ಪವಾಡ- ಉಘೇ.. ಶಂಕರ ಅಂದ್ರು ಭಕ್ತರು
ಚಿಕ್ಕಮಗಳೂರು: ಶಿವರಾತ್ರಿಯಂದು ಮಹಾಮಂಗಳಾರತಿ ವೇಳೆ ಸೃಷ್ಠಿಕರ್ತ ಶಿವ, ಶಿರದ ಮೇಲೆ ಒಂದೂ ಹೂವನ್ನಿಟ್ಟುಕೊಳ್ಳದೆ ಮುಡಿಸಿದ್ದ ಎಲ್ಲಾ…
ಬೆಲ್ಲವನ್ನು ಬಳಸಿ ಮಾಡಿ ಗಸಗಸೆ ಪಾಯಸ
ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸೋಮವಾರ ಶಿವನಿಗೆ ಬಹಳ ಇಷ್ಟವಾದ ದಿನ. ಆದರೆ…