ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಭಾನುವಾರ ಮಧ್ಯರಾತಿಯೇ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವರಾಜ್ಕುಮಾರ್ ಅವರು ಜ್ವರ ಮತ್ತು ಕೆಮ್ಮುನಿಂದ ಬಳಲುತ್ತಿದ್ದರು. ಆದ್ದರಿಂದ ರಾತ್ರಿಯೇ ಶಿವರಾಜ್ ಕುಮಾರ್ ಅವರನ್ನು ನಗರದ ಮಲ್ಯ ಆಸ್ಪತ್ರೆಗೆ ಕುಟುಂಬದವರು...
ಕಲಬುರಗಿ: ಎಚ್1ಎನ್1ಗೆ ಅಫಜಲಪುರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಫಜಲಪುರ ಪಟ್ಟಣ ನಿವಾಸಿ ಲಕ್ಷ್ಮೀಪುತ್ರ ಎಚ್1 ಎನ್1ಗೆ ಬಲಿಯಾಗಿದ್ದಾರೆ. ಮೊದಲು ಜ್ವರ ಕಾಣಿಸಿಕೊಂಡ ವೇಳೆ ಲಕ್ಷ್ಮಿ ಪುತ್ರ ಅವರನ್ನು...
ಗದಗ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ರಾತ್ರಿಯಿಡೀ ರೋಗಿಗಳು ಪರದಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಬಾಲಕ ನವೀನ್ ತೀವ್ರ ಜ್ವರದಿಂದ ಬಳಲುತ್ತಿದ್ರೂ ಗಜೇಂದ್ರಗಡ ತಾಲೂಕು ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಬಾಲಕ...
ಮೈಸೂರು: ಜ್ವರಕ್ಕೆ ಕೊಟ್ಟ ಇಂಜೆಕ್ಷನ್ ಅಡ್ಡಪರಿಣಾಮದಿಂದ ವ್ಯಕ್ತಿಯೊಬ್ಬನ ಚರ್ಮಕ್ಕೆ ಹಾನಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸುರೇಶ್ ಎಂಬವರಿಗೆ ಇಂತಹ ಅನುಭವವಾಗಿದ್ದು, ಇದೀಗ ಅವರು ಆತಂಕಕ್ಕೆ...
ಚಿಕ್ಕಬಳ್ಳಾಪುರ: ಹೈನೋದ್ಯಮವೇ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಯ ರೈತರ ಪ್ರಮುಖ ಜೀವನಾಧಾರ. ಜಿಲ್ಲೆಯಲ್ಲಿ ನೀರಿಗೆ ಬರ ಇದ್ದರೂ ಹಾಲಿಗೆ ಮಾತ್ರ ಎಂದೂ ಬರ ಇಲ್ಲ. ಹಾಲಿನ ಹೊಳೆಯನ್ನೇ ಹರಿಸುವ ರೈತರಿಗೆ ಮಿಶ್ರ ತಳಿ ಸೀಮೆ ಹಸುಗಳೇ ಬದುಕಿನ ಆಧಾರಕ್ಕೆ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಶಾಂತಿನಗರ ವಿಧಾನಸಭಾಕ್ಷೇತ್ರದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಪಟಾಕಿ ಹೊಗೆಯಿಂದ ಎಚ್ಡಿಕೆಗೆ ಅಲರ್ಜಿಯಾಗಿದ್ದು ಮಾತನಾಡುವುದು ಕಷ್ಟವಾಗಿದೆ. ಗಂಟಲುನೋವು ಬಂದಿದ್ದು, ಅತಿಯಾದ ಓಡಾಟದಿಂದ ಸುಸ್ತಾದ ಪರಿಣಾಮ ಈಗ ಜ್ವರದಿಂದ...
ಕೊಪ್ಪಳ: ವೈದ್ಯರ ಎಡವಟ್ಟಿನಿಂದಾಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕಿಯನ್ನು ಗಾಯಿತ್ರಿ(11) ಎಂದು ಗುರುತಿಸಲಾಗಿದೆ. ವೈದ್ಯ ಡಾ. ಸಂತೋಷ್ ಕುಮಾರ್ ಎಂಬವರು ಈ ಎಡವಟ್ಟು ಮಾಡಿದ್ದಾರೆ ಎನ್ನಲಾಗಿದೆ. ಬಾಲಕಿ...
ಚಿಕ್ಕಬಳ್ಳಾಪುರ: ಸೇಬು ತಿಂದ ಬಾಲಕ ಸಾವನ್ನಪ್ಪಿದ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ನಗರದ ಕೆಳಗಿನ ತೋಟ ಬಡಾವಣೆಯಲ್ಲಿ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಆಸೀಫ್ (11) ಮೃತ ಬಾಲಕ. ಬಾಲಕ ಜ್ವರದಿಂದ ಬಳಲುತ್ತಿದ್ದಾಗ ಪೋಷಕರು ತಿನ್ನಲ್ಲು ಸೇಬು...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯ ಪ್ರದೇಶದ ಓಂಕಾರ ವಲಯದ ಕಾಡಂಚಿನ ಕುರುಬರಹುಂಡಿಯ ಬಳಿ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದ ಮರಿಯಾನೆ ಜ್ವರದಿಂದ ಕೊನೆಯುಸಿರೆಳೆದಿದೆ. ತಾಯಿಯಾನೆಯಿಂದ ಬೇರ್ಪಟ್ಟಿದ್ದ ಮರಿಯಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿ...
ಗದಗ: ಶಂಕಿತ ಮಹಾಮಾರಿ ಡೆಂಗ್ಯೂ ಜ್ವರಕ್ಕೆ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ನೆಲ್ಲೂರ ಗ್ರಾಮದಲ್ಲಿ ನಡೆದಿದೆ. ಅಕ್ಷತಾ ಭಿಕ್ಷಾವತಿಮಠ ಎಂಬ ಬಾಲಕಿ ಮಹಾಮಾರಿ ಡೆಂಗ್ಯೂಗೆ ಬಲಿಯಾಗಿದ್ದಾಳೆ. 10 ದಿನಗಳಿಂದ...
ಚಿಕ್ಕಬಳ್ಳಾಪುರ: ಆಶಾಕಾರ್ಯಕರ್ತೆಯೊಬ್ಬಳು ಜ್ವರದಿಂದ ಬಳಲುತ್ತಿದ್ದವರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿದ ಆರೋಪವೊಂದು ಶಿಡ್ಲಘಟ್ಟ ತಾಲೂಕಿನಲ್ಲಿ ಕೇಳಿಬಂದಿದೆ ತಾಲೂಕಿನ ಮಾರಪ್ಪನಹಳ್ಳಿ ನಿವಾಸಿಗಳಾದ ನರಸಿಂಹಮೂರ್ತಿ ಹಾಗೂ ಬ್ಯಾಟಪ್ಪ ಎಂಬವರಿಗೆ ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ ಎನ್ನಲಾಗಿದೆ. ಏನಿದು ಘಟನೆ?: ಗ್ರಾಮದ ಆಶಾ...
ಮೈಸೂರು: ನಗರದಲ್ಲಿ ವೈದ್ಯನೊಬ್ಬನ ಚುಚ್ಚುಮದ್ದು ಸೋಂಕಿನಿಂದ ಬಿ.ಎಸ್ಸಿ ಪದವೀಧರೆಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಹೆಚ್ಡಿ ಕೋಟೆ ತಾಲೂಕಿನ ಕಾಳಿಹುಂಡಿ ಬಳಿ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿಯನ್ನು 21 ವರ್ಷದ ಅಂಕುಶ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ...
ಯಾದಗಿರಿ: ತಂಗಿಯನ್ನು ನೋಡಲು ಬಂದವನಿಗೆ ಜ್ವರ ಬಂದು ಚಿಕಿತ್ಸೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೌದು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ನದಿಯಲ್ಲಿ ಹೆಚ್ಚಿನ...
ಮಂಡ್ಯ: ಜ್ವರದಿಂದ ಸಾಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಹೆಚ್ಚಾಗುತ್ತಿದ್ದು ಇಂದು ಕೂಡ 18 ವರ್ಷದ ಯುವತಿ ಜ್ವರಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದ ಮಧುಶ್ರೀ ಜ್ವರಕ್ಕೆ ಬಲಿಯಾದ ಯುವತಿ. ಮಳವಳ್ಳಿ ಪಟ್ಟಣದ...
ಬೆಂಗಳೂರು: ರಾಜ್ಯದ ಹಲವೆಡೆ ಡೆಂಗ್ಯೂ ನರ್ತನ ಜೋರಾಗಿದೆ. ಸಣ್ಣ ಪ್ರಮಾಣದ ಮಳೆಯಿಂದ ರಾಜಧಾನಿ ಬೆಂಗಳೂರು, ದಾವಣಗೆರೆ ಹಾಗೂ ಮಂಡ್ಯದ ಜಿಲ್ಲೆಗಳಲ್ಲೂ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ದಾವಣಗೆರೆ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವೆಡೆ ಡೆಂಗ್ಯೂ...
ಬಳ್ಳಾರಿ: ಜುಲೈ 1 ರಂದು ಮದುವೆಯಾಗಿ ಸಪ್ತಪದಿ ತುಳಿಯಬೇಕಾಗಿದ್ದ ಯೋಧರೊಬ್ಬರು ಇಂದು ತ್ರೀವ ಜ್ವರದಿಂದ ಮೃತಪಟ್ಟ ಮನಕಲಕುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ಬಸರಳ್ಳಿ ಗ್ರಾಮದ 30 ವರ್ಷದ ಯೋಧ ಹನುಮಂತಪ್ಪ ಕೊರ್ಲಗಟ್ಟಿ ಮೃತ...