Sunday, 25th August 2019

3 weeks ago

7 ವರ್ಷದ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ಏಳು ವರ್ಷ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪುಟ್ಟೆನಹಳ್ಳಿಯಲ್ಲಿ ನಡೆದಿದೆ. ಜ್ಯೋತಿ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ. ಜ್ಯೋತಿ ಕಳೆದ 10 ವರ್ಷಗಳ ಹಿಂದೆ ಪಂಕಜ್ ಎಂಬವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಜ್ಯೋತಿ ಹಾಗೂ ಪಂಕಜ್ ನಡುವೆ ಗಲಾಟೆ ನಡೆದಿತ್ತು. ಕೌಟುಂಬಿಕ ಕಲಹದಿಂದ ಬೇಸತ್ತ ಜ್ಯೋತಿ ಮೊದಲು ತನ್ನ ಏಳು ವರ್ಷದ ಮಗಳು ಶಾಬುವನ್ನು ಕೊಲೆ ಮಾಡಿದ್ದಾಳೆ. ಬಳಿಕ ಕಟ್ಟಡದಿಂದ ಜಿಗಿದು ತಾನು ಕೂಡ ಆತ್ಮಹತ್ಯೆಗೆ […]

1 month ago

ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

ದಾವಣಗೆರೆ: ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಎರಡು ತಿಂಗಳಲ್ಲಿ ಪೂರೈಕೆ ಆಗಬೇಕು ಎಂದು ಮತ್ತೆ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದ್ದಾರೆ. ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯನ್ನು ನೆರವೇರಿಸುವಲ್ಲಿ ವಿಳಂಬವಾದರೆ ನಮ್ಮ 15 ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು...

ಕುಡಿದಿದ್ದನ್ನ ಪ್ರಶ್ನಿಸಿದ ಪತ್ನಿಗೆ ಚಾಕುವಿನಿಂದ ಇರಿದ ಪತಿ

2 months ago

ಬೆಂಗಳೂರು: ಕುಡಿದಿದನ್ನು ಪ್ರಶ್ನೆ ಮಾಡಿದಕ್ಕೆ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಪ್ರದೀಪ್ ಪತ್ನಿಯ ಕುತ್ತಿಗೆಗೆ ಚಾಕು ಇರಿದ ಆರೋಪಿ. ಪ್ರದೀಪ್ ತನ್ನ ಪತ್ನಿ ತಪಸ್ವಿನಿ ಜೊತೆ ಕುಡಿದ ಮತ್ತಿನಲ್ಲಿ ಜಗಳವಾಡುತ್ತಿದ್ದನು. ಈ ವೇಳೆ...

ಚಹಾ ಕುಡಿಯೋ ವಿಚಾರವಾಗಿ ಯುವಕರ ಗುಂಪಿನ ಮಧ್ಯೆ ಮಾರಾಮಾರಿ

2 months ago

ಬಾಗಲಕೋಟೆ: ಹೋಟೆಲ್‍ನಲ್ಲಿ ಚಹಾ ಕುಡಿಯುವ ವಿಚಾರವಾಗಿ ಎರಡು ಗುಂಪಿನ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಭಾನುವಾರ ಸಂಜೆ ವಿದ್ಯಾಗಿರಿಯ ಅಕ್ಕಿಮರಡಿ ಎಂಬವರ ಪೆಟ್ರೋಲ್ ಬಂಕ್‍ನಲ್ಲಿ ಈ ಗಲಾಟೆ ನಡೆದಿದೆ. ಮುಚಖಂಡಿ ತಾಂಡ ಹಾಗೂ ಮುರನಾಳ ಗ್ರಾಮದ...

ಹುಬ್ಬಳ್ಳಿಯ ಮಾರುಕಟ್ಟೆಯಲ್ಲಿ ಮಹಿಳೆಯರ ಹೊಡೆದಾಟ

3 months ago

ಹುಬ್ಬಳ್ಳಿ: ಮಹಿಳೆಯರು ಹುಬ್ಬಳ್ಳಿಯ ಶಾ ಬಜಾರ್ ಮಾರುಕಟ್ಟೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸ್ಥಳೀಯರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ಮಹಿಳೆಯರು ಮಾರುಕಟ್ಟೆಗೆ ತಮ್ಮ ಗಂಡಂದಿರ ಜೊತೆ ಬಂದಿದ್ದರು. ಈ ವೇಳೆ ಓರ್ವ ಬೈಕ್ ತೆಗೆಯುವಾಗ ಮಹಿಳೆಗೆ ತಾಗಿದೆ. ಬೈಕ್...

ಎರಡು ಗುಂಪುಗಳ ಮಧ್ಯೆ ಮಾರಾಮಾರಿ – 15ಕ್ಕೂ ಹೆಚ್ಚು ಮಂದಿಗೆ ಗಾಯ

3 months ago

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಸುಮಾರು 15ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಗ್ರಾಮದಲ್ಲಿ ನಡೆದಿದೆ. ಸೇವಾಲಾಲ ಭವನ ನಿರ್ಮಾಣ ವಿಚಾರವಾಗಿ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ...

ಕೋಚಿಮುಲ್ ಚುನಾವಣೆಯಲ್ಲಿ ದೋಸ್ತಿ ದಂಗಲ್ – ಕೈ, ತೆನೆ ಬೆಂಬಲಿಗರ ಮಾರಾಮಾರಿ

3 months ago

ಕೋಲಾರ: ರಾಜ್ಯದಲ್ಲಿ ದೋಸ್ತಿ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ(ಕೋಚಿಮುಲ್) ಚುನಾವಣೆಯ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಕೋಲಾರ ನಗರದ ಗೋಕುಲ್ ಕಾಲೇಜಿನಲ್ಲಿ...

ಪಬ್ಲಿಕ್ ಟಿವಿ ವರದಿಗಾರನಿಗೆ ಇಕ್ಬಾಲ್ ಅನ್ಸಾರಿ ಆಪ್ತನಿಂದ ಕೊಲೆ ಬೆದರಿಕೆ!

4 months ago

ಕೊಪ್ಪಳ: ಶಾಸಕ ಮುಂದೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದು, ಈ ಬಗ್ಗೆ ವರದಿ ಮಾಡಲು ತೆರಳಿದ್ದ ವರದಿಗಾರನಿಗೆ ಇಕ್ಬಾಲ್ ಅನ್ಸಾರಿ ಆಪ್ತ ಕೊಲೆ ಬೆದರಿಕೆ ಹಾಕಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ...