Saturday, 14th December 2019

Recent News

9 months ago

ಇಂದು ಸಂಜೆ ಸಚಿವ ಶಿವಳ್ಳಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಸಚಿವ ಸಿ.ಎಸ್.ಶಿವಳ್ಳಿ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಶುಕ್ರವಾರ ರಾತ್ರಿ ಧಾರವಾಡದ ಕುಂದಗೋಳಕ್ಕೆ ಪಾರ್ಥಿವ ಶರೀರ ರವಾನಿಸಲಾಯ್ತು. ಬಳಿಕ ಶಿವಾನಂದ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಯರಗುಪ್ಪಿಗೆ ಕೊಂಡೊಯ್ದು ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಮಧ್ಯಾಹ್ನ ಮೂರೂವರೆಗೆ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಡಿಸಿಎಂ ಪರಮೇಶ್ವರ್, ಸಿದ್ದರಾಮಯ್ಯ, ಗೃಹಸಚಿವ ಎಂ.ಬಿ ಪಾಟೀಲ್, ಡಿ.ಕೆ […]

10 months ago

ಗುರು ಇಲ್ಲದ ಮನೆಯಲ್ಲೀಗ ಸ್ಮಶಾನಮೌನ: ಅತ್ತೆ-ಮಾವ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಡ್ಯ: ಅಪಾರ ಜನಸಾಗರದ ಕಣ್ಣೀರ ವಿದಾಯದೊಂದಿಗೆ ಹುತಾತ್ಮ ಯೋಧ ಗುರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಗುರು ಇಲ್ಲದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ. ಗುರು ಮನೆ, ರಸ್ತೆಗಳು ಬಿಕೋ ಅಂತಿದೆ. ಆ ಗ್ರಾಮದ ಜನರಲ್ಲೂ ಏನೋ ಒಂದನ್ನು ಕಳೆದುಕೊಂಡ ಭಾವನೆ ಕಾಡ್ತಿದೆ. ಅಂತ್ಯಕ್ರಿಯೆ ಬಳಿಕ ಅತ್ತೆ, ಮಾವ ಅಂದ್ರೆ ಕಲಾವತಿ ತಂದೆ-ತಾಯಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಅತ್ತೆ ಜಯಮ್ಮ,...

`ಕರ್ಮಭೂಮಿ’ಯಲ್ಲಿ ಕೇಸರಿ ನಾಯಕನಿಗೆ ಕಂಬನಿ

1 year ago

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಿಜೆಪಿ ನಾಯಕರು ಹಾಗೂ ಗಣ್ಯರು ಸೇರಿದಂತೆ ಸಾವಿರಾರು ಮಂದಿ ಬಂದು ಕೇಸರಿ ನಾಯಕರ ಅಂತಿಮ ದರ್ಶನ ಪಡೆದಿದ್ದಾರೆ. ಬಿಜೆಪಿ ಕಚೇರಿಯ...

ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

1 year ago

ಬೆಂಗಳೂರು: ನನ್ನ ಸ್ನೇಹಿತರಾದಂತಹ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹಠಾತ್ ನಿಧನ ನನಗೆ ಹಾಗೂ ಅವರ ಸಹಸ್ರಾರು ಸ್ನೇಹಿತರಿಗೆ ಬಹಳ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಮೂಲಕ ಇಂದು ರಾಷ್ಟ್ರದ ಜನಪ್ರಿಯ ನಾಯಕರೊಬ್ಬರು ಅಸ್ತಂಗತವಾಗ್ತಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ...

ಮುದ್ದು ಗಿಳಿಯ ಸಾವು- ವಿಧಿವಿಧಾನದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ ಮಾಲೀಕ

2 years ago

ಲಕ್ನೋ: ಕುಟುಂಬಸ್ಥರು ಸಾವನ್ನಪ್ಪಿದಾಗ ಅಂತ್ಯಸಂಸ್ಕಾರ ನಡೆಸುವುದು ಸಂಪ್ರದಾಯದ ಒಂದು ಭಾಗ. ಆದ್ರೆ ಉತ್ತರಪ್ರದೇಶದ ಅಮ್ರೋಹಾದಲ್ಲಿ ವ್ಯಕ್ತಿಯೊಬ್ಬರು ತನ್ನ ಸಾಕುಗಿಳಿಯ ಅಂತ್ಯಸಂಸ್ಕಾರವನ್ನ ನೆರವೇರಿಸಿರುವುದು ಸುದ್ದಿಯಾಗಿದೆ. ಪಂಜಕ್ ಕುಮಾರ್ ಮಿತ್ತಲ್ ಹಿಂದೂ ಸಂಪ್ರದಾಯದಂತೆ ಗಿಳಿಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಮಿತ್ತಲ್ ಅವರು ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ಮಾರ್ಚ್...

ಉಡುಪಿಯಲ್ಲಿ ರಾಷ್ಟ್ರ ಪಕ್ಷಿಯ ಸಾವು- ಕಾನೂನು ಗೌರವದೊಂದಿಗೆ ಅಂತ್ಯಸಂಸ್ಕಾರ

2 years ago

ಉಡುಪಿ: ನಗರದ ಹೊರವಲಯದಲ್ಲಿರುವ ಮಂಚಿ ಮೂಲ ಸ್ಥಾನದ ಸಮೀಪ ಮನೆ ಕಂಪೌಂಡಿನ ಆವರಣದೊಳಗೆ ಬಿದ್ದುಕೊಂಡಿದ್ದ ರಾಷ್ಟ್ರಪಕ್ಷಿ ನವಿಲನ್ನು ಸಾಮಾಜಿಕ ಕಾರ್ಯಕರ್ತರು ಅರಣ್ಯ ಇಲಾಖೆಗೆ ಹಸ್ತಾಂತರಿಸಿ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮಂಚಿ ಸಮೀಪ ಎಮ್.ಎಮ್ ಗೌಸ್ ಅವರ ಮನೆ...