Recent News

3 years ago

ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ

ಧರ್ಮಶಾಲಾ: ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ. ನಾಳೆ ಭಾರತ 87 ರನ್ ಗಳಿಸಿದರೆ ಬಾರ್ಡರ್-ಗಾವಸ್ಕರ್ ಟ್ರೋಫಿ ಟೀಂ ಇಂಡಿಯಾ ಮಡಿಲಿಗೆ ಸೇರಲಿದೆ. ಸದ್ಯದ ಮಟ್ಟಿಗೆ ಭಾರತದ ಗೆಲುವು ಬಹುತೇಕ ಖಚಿತವಾಗಿದೆ. 106 ರನ್‍ಗಳ ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಮೊದಲ ಓವರ್‍ನಲ್ಲೇ ಕೆ.ಎಲ್. ರಾಹುಲ್ 3 ಬೌಂಡರಿ ಬಾರಿಸಿ ಉತ್ತಮ ಆರಂಭ ನೀಡಿದರು. ದಿನದಾಟ ಮುಗಿದಾಗ ಟೀಂ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 19 ರನ್ ಗಳಿಸಿದೆ. ಕೆ.ಎಲ್.ರಾಹುಲ್ 13 ಹಾಗೂ […]