Thursday, 18th July 2019

Recent News

2 weeks ago

ಕೆಲಸ ಮಾಡಿದ್ದಕ್ಕೆ ಮತದಾರ ಮತ ಹಾಕಿದ್ದಾನೆ – ಸೀತಾರಾಮನ್

ನವದೆಹಲಿ: ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ. ಯುವಜನತೆ, ಹೊಸ ಮತದಾರರು, ಮಹಿಳೆಯರು ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದ್ದಾರೆ ಎಂದು ತಿಳಿಸಿದರು. 2014-19ರ ಅವಧಿಯಲ್ಲಿ ರಾಜ್ಯ ಕೇಂದ್ರಗಳ ಸಂಬಂಧ ಸುಧಾರಣೆಯಾಗಿದೆ. ಜಿಎಸ್‍ಟಿಯನ್ನು ಜಾರಿಗೆ ತಂದಿದ್ದೇವೆ. Reform, Perform, Transform ಮಂತ್ರಗಳನ್ನು ಮುಂದಿಟ್ಟು ನಾವು […]

7 months ago

ಆರ್‌ಬಿಐ ಗವರ್ನರ್ ಹುದ್ದೆಗೆ ಉರ್ಜಿತ್ ಪಟೇಲ್ ರಾಜೀನಾಮೆ

ನವದೆಹಲಿ: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಶಾಕ್ ಎನ್ನುವಂತೆ ದಿಢೀರ್ ಬೆಳವಣಿಗೆಯೊಂದರಲ್ಲಿ ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ಈ ಹುದ್ದೆಯಿಂದ ಈ ಕೂಡಲೇ ಕೆಳಗೆ ಇಳಿಯುತ್ತಿದ್ದೇನೆ. ಆರ್‌ಬಿಐ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು. ನನ್ನ ಜೊತೆ ಸಹಕರಿಸಿದ ಎಲ್ಲ ಉದ್ಯೋಗಿಗಳಿಗೆ ಕೃತಜ್ಞತೆಗಳು. ಎಲ್ಲರಿಗೂ ಒಳ್ಳೆದಾಗಲಿ ಎಂದು...

ಉಡುಪಿಯಲ್ಲಿ ಹಾಡಹಗಲೇ ಉದ್ಯಮಿಯ ಬರ್ಬರ ಹತ್ಯೆ

12 months ago

ಉಡುಪಿ: ಹಾಡಹಗಲೇ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪೆರಂಪಳ್ಳಿ ಸಮೀಪದ ಪಬ್‍ನಲ್ಲಿ ನಡೆದಿದೆ. ಗುರುಪ್ರಸಾದ್ ಭಟ್(46) ಕೊಲೆಯಾದ ಉದ್ಯಮಿಯಾಗಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಕಾರಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಪಬ್ ನಲ್ಲಿದ್ದ ಗುರುಪ್ರಸಾದ್ ರೊಂದಿಗೆ ಗಲಾಟೆ...

ಸಂಪುಟ ರಚನೆಯಲ್ಲಿ ದೇವೇಗೌಡರ ಹಸ್ತಕ್ಷೇಪವಿಲ್ಲ: ಎಚ್‍ಡಿಕೆ

1 year ago

ಬೆಂಗಳೂರು: ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ತಲೆದೋರಿದ್ದ ಗೊಂದಲಕ್ಕೆ ತೆರೆಬಿದ್ದಿದ್ದು, ಸಚಿವ ಸಂಪುಟ ರಚೆನೆಯಲ್ಲಿ ಇಂಧನ ಇಲಾಖೆಯನ್ನು ಒತ್ತಾಯ ಪೂರ್ವಕವಾಗಿ ಜೆಡಿಎಸ್ ತೆಗೆದುಕೊಳ್ಳುವಲ್ಲಿ ದೇವೇಗೌಡರ ಯಾವುದೇ ಹಸ್ತಕ್ಷೇಪವಿಲ್ಲವೆಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರೇವಣ್ಣ ಹಾಗೂ ಡಿಕೆಶಿ ನಡುವಿನ ಇಂಧನ...

ಬಜೆಟ್ ಹೈಲೈಟ್ಸ್: ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಸಿಗುತ್ತೆ 500 ರೂ.

1 year ago

ನವದೆಹಲಿ: ಕ್ಷಯ ರೋಗಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 500 ರೂ. ಸಹಾಯ ಧನ ನೀಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಎಲ್ಲಾ ಟಿಬಿ ರೋಗಿಗಳ ಪೌಷ್ಠಿಕ ಆಹಾರ ನೀಡಲು 600 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಜೇಟ್ಲಿ...

ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕತೆ ಸುಧಾರಿಸಿದೆ

1 year ago

ನವದೆಹಲಿ: 2014ರ ನಂತರ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದ ಆರ್ಥಿಕತೆ ಸುಧಾರಿಸಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಬಜೆಟ್ ಹೈಲೈಟ್ಸ್ – ವಿಶ್ವಸಂಸ್ಥೆ ಯ ಸುಲಭ ವಹಿವಾಟು ವಿಶ್ವದ ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಜಿಗಿದು...

ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಕಂಪನಿಯಿಂದ ನೂರಾರು ಜನರಿಗೆ ಮೋಸ

2 years ago

ಕೋಲಾರ: ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಮೂಲದ ಕಂಪನಿಯೊಂದು ನೂರಾರು ಜನರಿಗೆ ಮೋಸ ಮಾಡಿರುವ ಘಟನೆ ಕೋಲಾರ ತಾಲೂಕು ಕಿತ್ತಂಡೂರು ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ತಂಜಾವೂರಿನ ಕ್ರೈಸ್ಟ್ ಇಂಟರ್ ನ್ಯಾಷನಲ್ ಟೂರಿಸಂ ಅಂಡ್ ಫೈನಾನ್ಸ್ ಗ್ರೂಪ್ ಆಫ್...

ಪೈನಾನ್ಸ್ ಕಂಪನಿಯ ಮಹಾ ಮೋಸ ಬಯಲು – ಗ್ರಾಹಕರ ವೇದಿಕೆಗೆ ದೂರು

2 years ago

ದಾವಣಗೆರೆ: ಫೈನಾನ್ಸ್ ಕಂಪೆನಿಯಲ್ಲಿ ಕೊಂಡುಕೊಳ್ಳದ ವಸ್ತುಗಳಿಗೆ ಇಎಂಐ ಕಟ್ ಮಾಡ್ತಾ ಗ್ರಾಹಕರಿಗೆ ಮೋಸ ಮಾಡಿದ ಘಟನೆ ದಾವಣಗೆರೆಯ ಹರಿಹರದಲ್ಲಿ ನಡೆದಿದೆ. ನಗರದ ಬಜಾಜ್ ಫೈನಾನ್ಸ್‍ನಿಂದ ಕೆಲ ತಿಂಗಳ ಹಿಂದೆ ಜೈರಾಂ ಗೌಡ, ಸಂತೋಷ್ ಹಾಗೂ ವೀರೇಶ್ ಅನ್ನೋರು ಇಎಂಐ ಮೂಲಕ ಪ್ರಿಡ್ಜ್,...