Tuesday, 22nd October 2019

Recent News

10 hours ago

ಸಂಚಾರ ನಿಯಮ ಉಲ್ಲಂಘಿಸಿದ ಪೊಲೀಸ್ರಿಗೂ ಬಿತ್ತು ದಂಡ

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಪೊಲೀಸರಿಗೆ ದಂಡ ವಿಧಿಸಲಾಗಿದೆ. ಎಸ್.ಐ ಸೋಮಶೇಖರ್ ಹಾಗೂ ಹೆಚ್.ಸಿ ಮಂಜುನಾಥ್‍ಗೆ ಪೊಲೀಸರು ದಂಡ ವಿಧಿಸಿದ್ದಾರೆ. ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದನ್ನು ಕಾಮನ್ ಮ್ಯಾನ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ದಿನಾಂಕ ಹಾಗೂ ಫೊಟೋ ಸಮೇತ ಟ್ವೀಟ್ ಮಾಡಲಾಗಿತ್ತು. ಪೊಲೀಸರು ಟ್ರಾಫಿಕ್ ರೂಲ್ ಬ್ರೇಕ್ ಮಾಡಿರುವುದನ್ನು ಮಾರ್ಕ್ ಕೂಡ ಮಾಡಿ ಟ್ವಿಟ್ಟರ್ ನಲ್ಲಿ ಹಾಕಿಕೊಂಡು ಭಾಸ್ಕರ್ ರಾವ್ ಅವರಿಗೆ ಟ್ಯಾಗ್ ಮಾಡಿದ್ದಾರೆ. @btppubliceye @blrcitytraffic @jointcptraffic Traffic police violating One […]

5 days ago

ಕುಡಿದು ಸಿಕ್ಕಿಬಿದ್ರೆ ಕೊಡಿಸ್ಬೇಕು ಊರಿಗೆಲ್ಲಾ ಮಟನ್ ಪಾರ್ಟಿ

– ಇಲ್ಲಿ ಕುಡುಕರಿಗೆ ಬೀಳುತ್ತೆ 2ರಿಂದ 5 ಸಾವಿರ ದಂಡ ಅಹಮದಾಬಾದ್: ಗುಜರಾತಿನ ಹಳ್ಳಿಯೊಂದರಲ್ಲಿ ಕುಡುಕರ ಕಾಟ ನಿಯಂತ್ರಿಸಲು ಗ್ರಾಮಸ್ಥರೇ ಹೊಸ ನಿಯಮ ಮಾಡಿಕೊಂಡಿದ್ದಾರೆ. ಈ ಗ್ರಾಮದಲ್ಲಿ ಯಾರಾದರೂ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದರೆ ಇಡೀ ಊರಿಗೆ ಮಟನ್ ಪಾರ್ಟಿ ಕೊಡಿಸಬೇಕು. ಬನಸ್ಕಂತ ಜಿಲ್ಲೆಯ ಅಮೀರ್‍ಗಢ ತಾಲೂಕಿನ ಬುಡಕಟ್ಟು ಗ್ರಾಮ ಖತಿಸಿತರಾದಲ್ಲಿ ಹೀಗೊಂದು ವಿಚಿತ್ರ ನಿಯಮವಿದೆ....

ದೇಶಾದ್ಯಂತ ಇಂದಿನಿಂದ ಪ್ಲಾಸ್ಟಿಕ್ ನಿಷೇಧ – ಬಸ್ಸು, ರೈಲ್ವೇ ಸ್ಟೇಷನ್‍ಗೆ ತಂದ್ರೆ ಭಾರೀ ದಂಡ

3 weeks ago

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಆಗಿದೆ. ಪ್ಲಾಸ್ಟಿಕ್ ಬಳಸುತ್ತಿರುವುದನ್ನು ಕಂಡು ಬಂದರೆ ದಂಡ ವಿಧಸಲಾಗುತ್ತದೆ. ಪ್ಲಾಸ್ಟಿಕ್ ಬ್ಯಾನ್ ಆಗಿದರೂ ಕೂಡ ಬಳಸುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ದೇಶದೆಲ್ಲೆಡೆ ಎಗ್ಗಿಲ್ಲದೇ ಕಾನೂನಿನ ವಿರುದ್ಧವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ....

ಒಂದೇ ದಿನಕ್ಕೆ 21.52 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ ಬೆಂಗ್ಳೂರು ಟ್ರಾಫಿಕ್ ಪೊಲೀಸರು

4 weeks ago

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಮೊತ್ತ ಇಳಿಸಿದ್ದರೂ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಒಂದೇ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರು ಬರೋಬ್ಬರಿ 21.52 ಲಕ್ಷಕ್ಕೂ ಅಧಿಕ ದಂಡ ಸಂಗ್ರಹಿಸಿದ್ದಾರೆ. ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಾಡಿ, ಕೇಂದ್ರ...

ಕಾಡುಪ್ರಾಣಿಗಳ ಶಿಕಾರಿಗೆ ಹೋಗದಿದ್ದರೆ ದಂಡ- ಕಟ್ಟಲು ವಿಫಲವಾದರೆ ಸಾಮಾಜಿಕ ಬಹಿಷ್ಕಾರ

4 weeks ago

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಒಂದು ಸಮುದಾಯದವರು ಆಗಾಗ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಹಂಚಿಕೊಳ್ಳುವ ಪದ್ಧತಿ ಇದೆ. ಕಾಡುಪ್ರಾಣಿಗಳ ಶಿಕಾರಿಗೆ ಮನೆಗೊಂದು ಆಳಿನಂತೆ ಹೋಗಬೇಕು, ಹೋಗದಿದ್ದರೆ ದಂಡ ಕಟ್ಟಬೇಕು. ದಂಡವನ್ನು ಕಟ್ಟದಿದ್ದರೆ ಅಂತಹವರಿಗೆ ಬಹಿಷ್ಕಾರ ಹಾಕಲಾಗುತ್ತದೆ. ಇದೀಗ ಕಾಡುಪ್ರಾಣಿಗಳ...

ಫೋನ್‍ಪೇಯಿಂದ ಹಣ ಕೀಳ್ತಾರೆ – ಪಬ್ಲಿಕ್ ಕ್ಯಾಮೆರಾ ಕಂಡ ಕೂಡ್ಲೇ ಓಡ್ತಾರೆ ಟ್ರಾಫಿಕ್ ಪೊಲೀಸ್ರು

4 weeks ago

ಬೆಂಗಳೂರು: ಕೆಲ ಟ್ರಾಫಿಕ್ ಪೊಲೀಸರು ದುಬಾರಿ ದಂಡವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದಂಡದ ಹೆಸರಲ್ಲಿ ವಾಹನ ಸವಾರರ ಬಳಿ ಹಗಲು ದರೋಡೆಗೆ ಇಳಿದಿದ್ದಾರೆ. ಪ್ರಶ್ನೆ ಮಾಡಿದರೆ ಟ್ರಾಫಿಕ್ ಪಿಎಸ್‍ಐ ಧಮ್ಕಿ ಹಾಕುತ್ತಾರೆ. ಟ್ರಾಫಿಕ್ ಪೊಲೀಸರ ವರ್ತನೆಗೆ ಜನರು ಬಿಲ್ ಇಲ್ಲದೆ ಫೈನ್ ಕಟ್ಟುತ್ತಿದ್ದಾರೆ....

ಫೈನ್ ಹಾಕಿದ್ದಕ್ಕೆ ಪೊಲೀಸರ ವಸ್ತುಗಳನ್ನೇ ಕದ್ದ

4 weeks ago

ಬೆಂಗಳೂರು: ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಪೊಲೀಸರ ವಸ್ತುಗಳನ್ನೇ ಕದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ಗಜರೆ ಪೊಲೀಸರು ವಸ್ತು ಕದ್ದ ಕಳ್ಳ. ಅಶೋಕ್ ಗಜರೆ ನೋ ಪಾರ್ಕಿಂಗ್ ಜಾಗದಲ್ಲಿ ತನ್ನ ವಾಹನವನ್ನು ಪಾರ್ಕ್ ಮಾಡಿದ್ದನು. ಇದನ್ನು ನೋಡಿದ ಪೇದೆ ಮುಲ್ಲ ಮುಸ್ತಫಾ...

ಟ್ರಾಫಿಕ್ ದಂಡದಿಂದ ತಪ್ಪಿಸಿಕೊಳ್ಳಲು ಪ್ರಥಮ ಚಿಕೆತ್ಸೆ ಪೆಟ್ಟಿಗೆಯಲ್ಲಿ ಕಾಂಡೋಮ್ ಇಟ್ಟ ಕ್ಯಾಬ್ ಚಾಲಕರು!

1 month ago

ನವದೆಹಲಿ: ಹೊಸ ಮೋಟಾರು ಕಾಯ್ದೆ ಬಂದ ನಂತರ ದಂಡದಿಂದ ತಪ್ಪಿಸಿಕೊಳ್ಳಲು ರಾಷ್ಟ್ರ ರಾಜಧಾನಿಯಲ್ಲಿ ಕ್ಯಾಬ್ ಚಾಲಕರು ಪ್ರಥಮ ಚಿಕೆತ್ಸೆ ಪೆಟ್ಟಿಗೆಯಲ್ಲಿ ಕಾಂಡೋಮ್ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಹೌದು, ಕೇಂದ್ರ ಸರ್ಕಾರದ ಹೊಸ ಸಂಚಾರಿ ನಿಯಮದ ಬಗ್ಗೆ ವಿಧಿಸಲಾಗಿರುವ ಭಾರೀ ದಂಡವನ್ನು ತಿಳಿದುಕೊಂಡು ಎಲ್ಲ...