Thursday, 18th July 2019

2 months ago

ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಸೋತಿದ್ದಕ್ಕೆ ಅಭಿಮಾನಿ ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಬೆರಳು ಕತ್ತರಿಸಿಕೊಂಡಿದ್ದ ಫೋಟೋ ಹರಿದಾಡುತ್ತಿದೆ. ನಿಖಿಲ್ ಸೋತ ಮೇಲೆ ಅವರಿಗೆ ಮತ ಹಾಕಿ ಶಾಹಿ ಹಾಕಿಸಿಕೊಂಡ ಬೆರಳು ಇರಬಾರದೆಂದು ಕತ್ತರಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ […]

4 months ago

ಪಾಕಿಸ್ತಾನಿ ಡ್ರಾಮಾ ನೋಡ್ತಿದ್ದ ಪತ್ನಿಯ ಬೆರಳು ಕಟ್!

ಮುಂಬೈ: ತನ್ನೊಂದಿಗೆ ಮಾತನಾಡದೇ ಮೊಬೈಲಿನಲ್ಲಿ ಪಾಕಿಸ್ತಾನಿ ನಾಟಕವನ್ನು ನೋಡುತ್ತಿದ್ದರಿಂದ ಕೋಪಗೊಂಡ ಪತ್ನಿಯ ಕೈ ಬೆಳರನ್ನೇ ಪತಿಯೊಬ್ಬ ಕತ್ತರಿಸಿರುವ ಘಟನೆ ಪುಣೆಯ ಸಲಿಸ್ಬರಿ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಆರೋಪಿ ಪತಿಯನ್ನು ಆಸಿಫ್ ಸತ್ತರ್ ನಯಾಬ್ ಎಂದು ಗುರುತಿಸಲಾಗಿದ್ದು, ಈತ ತರಕಾರಿ ಕಟ್ ಮಾಡುವ ಚಾಕು ತೆಗೆದುಕೊಂಡು ಪತ್ನಿಯ ಬಲಗೈಯ ಹೆಬ್ಬೆರಳನ್ನು...

1 ಸಾವಿರ ರೂ. ಸಾಲ ವಾಪಸ್ ನೀಡದ್ದಕ್ಕೆ ಬೆರಳನ್ನೇ ಕತ್ತರಿಸಿದ!

2 years ago

ತುಮಕೂರು: 1 ಸಾವಿರ ರೂಪಾಯಿ ಸಾಲವನ್ನು ವಾಪಸ್ ನೀಡದ್ದಕ್ಕೆ ವ್ಯಕ್ತಿಯೊಬ್ಬರ ಬೆರಳನ್ನೇ ಕತ್ತರಿಸಿರುವ ಅಮಾನುಷ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ನಿಡುಹೊಳಲು ಗ್ರಾಮದ ನಿವಾಸಿ ಶಿವಣ್ಣ ಕೈ ಬೆರಳನ್ನು ಕಳೆದುಕೊಂಡ ವ್ಯಕ್ತಿ. ಶಿವಣ್ಣ ಅದೇ ಗ್ರಾಮದ ಕುಮಾರ್ ಎಂಬುವರಿಂದ ಕಳೆದ...

ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಕೆಲ್ಸ ಕಳ್ಕೊಂಡ ಮಹಿಳೆ!

2 years ago

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಮಹಿಳೆಯೊಬ್ಬರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. 50 ವರ್ಷದ ಜೂಲಿ ಬ್ರಿಸ್ಕ್ ಮ್ಯಾನ್ ಎಂಬವರು ಅಕ್ಟೋಬರ್ 28 ರಂದು ಸೈಕಲ್ ತುಳಿಯುತ್ತಾ ಹೋಗುತ್ತಿದ್ದರು. ಈ ಸಮಯದಲ್ಲಿ ಟ್ರಂಪ್ ತಮ್ಮ ಬೆಂಗಾವಲು ವಾಹನದ ಜೊತೆ...

ಡೇಕೇರ್ ಸೆಂಟರ್‍ಗೆ ಮಕ್ಕಳನ್ನು ಸೇರಿಸೋ ಮೊದಲು ಈ ಸುದ್ದಿ ಓದಿ

2 years ago

ಚಂಡೀಗಢ: ತಂದೆ-ತಾಯಿ ಇಬ್ಬರೂ ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ತಮ್ಮ ಪುಟ್ಟ ಮಕ್ಕಳನ್ನು ಡೇ ಕೇರ್ ಸೆಂಟರ್ ಗೆ ಸೇರಿಸೋದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಮಕ್ಕಳನ್ನು ಶಿಶುವಿಹಾರಕ್ಕೆ ಸೇರಿಸಿದ ತಂದೆ-ತಾಯಂದಿರುವ ಕೆಲವೊಂದು ಅನಾಹುತಗಳನ್ನು ಎದುರಿಸಿರೋ ಘಟನೆಗಳನ್ನು ಕೇಳಿದ್ದೇವೆ. ಅಂತೆಯೇ ಹರಿಯಾಣದ ಗುರುಗಾಂವ್ ನಲ್ಲಿರೋ ಡೇಕೇರ್ ಸೆಂಟರ್...