Wednesday, 21st August 2019

Recent News

7 months ago

ಇನ್ನು ಮುಂದೆ ಫೋನ್ ಲಾಕ್ ಓಪನ್ ಆದ್ರೂ ವಾಟ್ಸಪ್ ತೆರೆಯಲ್ಲ!

ಕ್ಯಾಲಿಫೋರ್ನಿಯಾ: ಫೇಸ್‍ಬುಕ್ ಮಾಲೀಕತ್ವದ ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಶನ್ ವಾಟ್ಸಪ್ ಬಳಕೆದಾರರ ಪ್ರೈವೆಸಿಯನ್ನು ಕಾಪಾಡಲು ಫಿಂಗರ್ ಪ್ರಿಂಟ್ ವಿಶೇಷತೆ ಸೇರಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಪ್ರೈವೆಸಿ ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ರೀತಿಯ ದುರುಪಯೋಗ ಆಗುವುದನ್ನು ತಪ್ಪಿಸಲು ಮತ್ತು ಪ್ರೈವೆಸಿಗಾಗಿ ವಾಟ್ಸಪ್ ಫಿಂಗರ್ ಪ್ರಿಂಟ್ ದೃಢೀಕರಣವನ್ನು ಸೇರಿಸಲು […]

1 year ago

ಸೆಲ್ಫಿಗೆ ಬೆರಳು ತೋರಿಸಿದ್ರೆ, ನಿಮ್ಮ ಮಾಹಿತಿಗೆ ಕನ್ನ ಹಾಕ್ತರೆ ಹುಷಾರ್ – ವೀಡಿಯೋ ನೋಡಿ

ಬೆಂಗಳೂರು: ನೀವು ಸೆಲ್ಫಿ ಪ್ರಿಯರಾಗಿದ್ದಾರೆ ಫೋಟೋಗೆ ಪೋಸ್ ನೀಡುವ ಮುನ್ನ ಎಚ್ಚರಿಕೆ ವಹಿಸಿ ಎಂದು ಐಪಿಎಸ್ ಅಧಿಕಾರಿ ಡಿ. ರೂಪ ಅವರು ಟ್ವೀಟ್ ಮಾಡಿದ್ದಾರೆ. ಹೌದು, ಸೆಲ್ಫಿಗೆ ಪೋಸ್ ನೀಡುವ ವೇಳೆ ಸಾಮಾನ್ಯವಾಗಿ ನಮ್ಮ ಕೈ ಬೆರಳು ತೋರಿಸಿ ಫೋಟೋ ತೆಗೆದುಕೊಳ್ಳುತ್ತೇವೆ. ಆದರೆ ಇದು ಸೈಬರ್ ಕಳ್ಳರಿಗೆ ನಿಮ್ಮ ಮಾಹಿತಿಗೆ ಕನ್ನ ಹಾಕಲು ಸಹಾಯವಾಗುತ್ತದೆ ಎಂಬ...