Wednesday, 18th September 2019

Recent News

4 days ago

ಸಿಎಂ ಮನೆಯಲ್ಲಿ ಶ್ವಾನ ಸಾವು – ವೈದ್ಯನ ವಿರುದ್ಧ ಎಫ್‍ಐಆರ್

ಹೈದರಾಬಾದ್: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸದ ಸಾಕು ನಾಯಿ ಸಾವನ್ನಪ್ಪಿದ ಕಾರಣ ಪಶುವೈದ್ಯರೊಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪಶುವೈದ್ಯ ರಂಜಿತ್ ಎಂಬುವರ ಮೇಲೆ ಎಫ್‍ಐಆರ್ ದಾಖಲಾಗಿದೆ. ಕೆ. ಚಂದ್ರಶೇಖರ್ ಅವರ ಅಧಿಕೃತ ನಿವಾಸ ಪ್ರಗತಿ ಭವನಕ್ಕೆ ಸೇರಿದ್ದ ಸಾಕು ನಾಯಿ 11 ತಿಂಗಳ ಹಸ್ಕಿ ಮೃತಪಟ್ಟಿದ್ದು, ಈ ನಾಯಿಗೆ ಚಿಕಿತ್ಸೆ ನೀಡಿದ್ದ ಡಾಕ್ಟರ್ ವಿರುದ್ಧ ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಇದ್ದ ಒಂಬತ್ತು ಸಾಕು […]

5 days ago

ಮೇಕೆ ಕಳ್ಳತನ – ಸಂಸದ ಅಜಂ ಖಾನ್ ವಿರುದ್ಧ ಎಫ್‍ಐಆರ್

ಲಕ್ನೋ: ಪುಸ್ತಕ ಹಾಗೂ ಎಮ್ಮೆ ಕಳ್ಳತನದ ಆರೋಪದ ನಂತರ ಇದೀಗ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ವಿರುದ್ಧ ಮೇಕೆ ಕಳ್ಳತನದ ಕುರಿತು ದೂರು ದಾಖಲಾಗಿದೆ. ರಾಂಪುರ ಪಬ್ಲಿಕ್ ಗೇಟ್‍ನ ಯತೀಮ್ ಖಾನ್ ಸರಾಯ್ ಗೇಟ್ ನಿವಾಸಿ ನಸೀಮಾ ಖಾತೂನ್(50) ಅಕ್ಟೋಬರ್ 2016ರಂದು ನೀಡಿದ ದೂರಿನ ಮೇರೆಗೆ ಅಜಂ ಖಾನ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಕ್ಟೋಬರ್...

ಸುಧಾಕರ್ ಮೇಲೆ ಹಲ್ಲೆ- ಕೈ ಎಂಎಲ್‍ಸಿ ನಜೀರ್ ಆಹ್ಮದ್ ವಿರುದ್ಧ ಎಫ್‍ಐಆರ್

1 month ago

ಬೆಂಗಳೂರು: ಅನರ್ಹ ಶಾಸಕ ಸುಧಾಕರ್ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ಕಾಂಗ್ರೆಸ್ ಎಂಎಲ್‍ಸಿ ನಜೀರ್ ಆಹ್ಮದ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಸುಧಾಕರ್ ಅವರು ರಾಜೀನಾಮೆ ನೀಡಲು ಹೋದ ಸಮಯದಲ್ಲಿ ವಿಧಾನಸೌಧದಲ್ಲಿ ಶಾಸಕರ ಮೇಲೆ ಹಲ್ಲೆ ಮಾಡಿದ್ದಾರೆ...

ವಾಟ್ಸಾಪ್ ಗ್ರೂಪ್‍ನಲ್ಲಿ ಅಶೋಕ್ ಇಮೇಜ್‍ಗೆ ಧಕ್ಕೆ – ಇಬ್ಬರ ವಿರುದ್ಧ ಎಫ್‍ಐಆರ್

3 months ago

ಬೆಂಗಳೂರು: ಬಿಜೆಪಿ ಮುಖಂಡ ಆರ್.ಅಶೋಕ್ ಅವರ ಇಮೇಜ್ ಧಕ್ಕೆ ಬರುವಂತೆ ಒಕ್ಕಲಿಗರ ಕಮ್ಯುನಿಟಿ ವಾಟ್ಸಪ್ ಗ್ರೂಪ್‍ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಒಕ್ಕಲಿಗರ ಕಮ್ಯುನಿಟಿ ವಾಟ್ಸಪ್ ಗ್ರೂಪಿನಲ್ಲಿ ಆರ್ ಅಶೋಕ್ ಅವರ ಹೆಸರನಲ್ಲಿ ಕೆಟ್ಟ ರೀತಿಯಲ್ಲಿ ಪೋಸ್ಟ್ ಮಾಡಲಾಗುತ್ತಿದೆ...

ಆನ್‍ಲೈನ್‍ನಲ್ಲಿ ಎಫ್‍ಐಆರ್ ನೊಂದಣಿಗೆ ದೆಹಲಿ ಪೊಲೀಸರು ಸಜ್ಜು

3 months ago

ನವದೆಹಲಿ: ದೆಹಲಿ ಪೊಲೀಸ್ ಇಲಾಖೆಯು ಎಸ್‍ಎಂಎಸ್, ಇ-ಮೇಲ್ ಹಾಗೂ ವಾಟ್ಸಪ್‍ಗಳ ಮೂಲಕ ಸಾರ್ವಜನಿಕರು ದೂರು ಸಲ್ಲಿಸಲು ಅವಕಾಶ ನೀಡಿದೆ. ದೆಹಲಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಸಂಬಂಧಿತ ತುರ್ತು ಸೇವೆಯನ್ನು ಒದಗಿಸಲು ಆನ್‍ಲೈನ್‍ನಲ್ಲಿ ಕುಟುಂಬದ ಸದಸ್ಯರು ಅಥವಾ ಮಗು ಕಾಣೆಯಾದ ಸಂದರ್ಭದಲ್ಲಿ ದೆಹಲಿ...

ಐಎಂಎ ಮಾಲೀಕನ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು

3 months ago

ಬೆಂಗಳೂರು: ಈಗಾಗಲೇ ವಂಚನೆ ಆರೋಪ ಎದುರಿಸುತ್ತಿರುವ ಐಎಂಎ ಮಾಲೀಕ ಮನ್ಸೂರ್ ಖಾನ್ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದೆ. ಚಿನ್ನದ ವ್ಯಾಪಾರಿ ಅಂಕಿತ್ ಸಾಂಘ್ವಿ ಎಂಬವರು ಮನ್ಸೂರ್ ಖಾನ್ ವಿರುದ್ಧ ವಂಚನೆ ಆರೋಪ ಮಾಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸಾರ್ವಜನಿಕರಿಂದ ಮಾತ್ರವಲ್ಲದೆ, ದೊಡ್ಡ...

ಅಮಿತ್ ಶಾ ವಿರುದ್ಧ ಎಫ್‍ಐಆರ್ ದಾಖಲು – ಬಿಜೆಪಿಯಿಂದ ಪ್ರತಿಭಟನೆ

4 months ago

ಕೋಲ್ಕತ್ತಾ: ಮಂಗಳವಾರ ಸಂಜೆಯ ರೋಡ್ ಶೋ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

ನಕಲಿ ವೋಟರ್ ಐಡಿ: 14 ಜನರ ವಿರುದ್ಧ ಎಫ್‍ಐಆರ್

5 months ago

ಬೆಂಗಳೂರು: ನಕಲಿ ಚುನಾವಣಾ ಚೀಟಿಗಳನ್ನು ಮುದ್ರಣ ಮಾಡುತ್ತಿದ್ದ ಆರೋಪದಲ್ಲಿ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ಎಫ್‍ಐಆರ್ ದಾಖಲು ಮಾಡಿದ್ದಾರೆ. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದೇರಾಜು ಎಂಬವರಿಂದ ದೂರು ಪಡೆದು ಐಪಿಸಿ ಸೆಕ್ಷನ್ 171 ಬಿ ಮತ್ತು ಪ್ರಜಾ...