Wednesday, 23rd October 2019

4 months ago

ಐಎಂಎ ಮಾಲೀಕನ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು

ಬೆಂಗಳೂರು: ಈಗಾಗಲೇ ವಂಚನೆ ಆರೋಪ ಎದುರಿಸುತ್ತಿರುವ ಐಎಂಎ ಮಾಲೀಕ ಮನ್ಸೂರ್ ಖಾನ್ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದೆ. ಚಿನ್ನದ ವ್ಯಾಪಾರಿ ಅಂಕಿತ್ ಸಾಂಘ್ವಿ ಎಂಬವರು ಮನ್ಸೂರ್ ಖಾನ್ ವಿರುದ್ಧ ವಂಚನೆ ಆರೋಪ ಮಾಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸಾರ್ವಜನಿಕರಿಂದ ಮಾತ್ರವಲ್ಲದೆ, ದೊಡ್ಡ ದೊಡ್ಡ ಚಿನ್ನದ ವ್ಯಾಪಾರಿಗಳಿಗೂ ಇದೇ ರೀತಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಮನ್ಸೂರ್ ಖಾನ್ ನನ್ನ ಬಳಿ ಸುಮಾರು 9.80 ಕೋಟಿ ರೂ. ಮೌಲ್ಯದ ಚಿನ್ನವನ್ನು ಖರೀದಿಸಿದ್ದರು. ಬಳಿಕ ಕಂಪನಿ ಹೆಸರಲ್ಲಿ ಚೆಕ್ ನೀಡಿ, […]

5 months ago

ಅಮಿತ್ ಶಾ ವಿರುದ್ಧ ಎಫ್‍ಐಆರ್ ದಾಖಲು – ಬಿಜೆಪಿಯಿಂದ ಪ್ರತಿಭಟನೆ

ಕೋಲ್ಕತ್ತಾ: ಮಂಗಳವಾರ ಸಂಜೆಯ ರೋಡ್ ಶೋ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗಾ ಅವರನ್ನು ಪೊಲೀಸರು ಮಧ್ಯರಾತ್ರಿ ವಶಕ್ಕೆ ಪಡೆದಿದ್ದಾರೆ....

ಜಯಪ್ರದಾ ಒಳ ಉಡುಪು ಬಗ್ಗೆ ಎಸ್‍ಪಿ ನಾಯಕ ಅಜಮ್ ಖಾನ್ ಕೀಳು ಹೇಳಿಕೆ

6 months ago

ಲಕ್ನೋ: ನಟಿ ಹಾಗೂ ರಾಮ್‍ಪುರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರು ಖಾಕಿ ಬಣ್ಣದ ಒಳ ಉಡುಪು ಧರಿಸುತ್ತಾರೆ ಎಂದು ಸಮಾಜವಾದಿ ಪಕ್ಷದ(ಎಸ್‍ಪಿ) ನಾಯಕ ಅಜಮ್ ಖಾನ್ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ಭಾನುವಾರದಂದು ರಾಮ್‍ಪುರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಗಿಯಾಗಿದ್ದ ಅಜಮ್...

ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ: ಡಿಸಿಪಿ ಇಶಾ ಪಂತ್

6 months ago

ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ ಎಂದು ಡಿಸಿಪಿ ಇಶಾ ಪಂತ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ, ಬೆಂಗಳೂರ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ...

ಡ್ರಂಕ್ ಆ್ಯಂಡ್ ಡ್ರೈವ್ – ಪೊಲೀಸ್ ಕೆನ್ನೆಗೆ ಬಾರಿಸಿದ ನಟಿ ವಿರುದ್ಧ ಎಫ್‍ಐಆರ್

7 months ago

ಮುಂಬೈ: ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕೆನ್ನೆಗೆ ಬಾರಿಸಿದ್ದು ಮತ್ತು ಡ್ರಂಕ್ ಆ್ಯಂಡ್ ಡ್ರೈವ್ ಆರೋಪದಡಿಯಲ್ಲಿ ನಟಿ ರೂಹಿ ಸಿಂಗ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಟಿ ರೂಹಿ ಸಿಂಗ್ ಗೆಳೆಯರಾದ ರಾಹುಲ್ ಸಿಂಗ್ ಮತ್ತು ಸ್ವಪ್ನಿಲ್ ಸಿಂಗ್ ಇಬ್ಬರನ್ನು ಪೊಲೀಸರು...

ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್ ದಾಖಲು

7 months ago

ತುಮಕೂರು: ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಬಿಜೆಪಿಯ ಮಾಜಿ ಶಾಸಕ ಸುರೇಶ್‍ಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹೊನಸಿಗೆರೆ ಗ್ರಾಮದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಸುರೇಶ್ ಗೌಡ ಅವರು, ಜೆಡಿಎಸ್ ಬಗ್ಗೆ ಜನರಲ್ಲಿ ದ್ವೇಷ ಹುಟ್ಟುವ...

ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಎಫ್‍ಐಆರ್ ದಾಖಲು

7 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಬಗ್ಗೆ ದರ್ಶನ್ ಅವರ ಮನೆ ಮ್ಯಾನೇಜರ್ ಶ್ರೀನಿವಾಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ....

ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್‍ಸಿಂಹಗೆ ಎಫ್‍ಐಆರ್ ಶಾಕ್!

7 months ago

ಮೈಸೂರು: ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಿಂಹ ವಿರುದ್ಧ ದೂರು ದಾಖಲಾಗಿದೆ. ಪ್ರತಾಪ್ ಸಿಂಹ ಅವರು...