ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ
ಬೆಳಗಾವಿ: ನವ್ಯಶ್ರೀ ಅವರ ಕಷ್ಟಕ್ಕೆ ಸ್ಪಂದಿಸಿ ನಾನು ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಅಂದಿದ್ದೆ. ಆದ್ರೆ ನವ್ಯಶ್ರೀ ಕಳೆದ…
ದೂರು ಕೊಟ್ಟ ರಾಜಕುಮಾರ ನನ್ನ ಗಂಡ – ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ
ಬೆಳಗಾವಿ: ತೋಟಗಾರಿಕೆ ಇಲಾಖೆಯ ರಾಜಕುಮಾರ ಟಾಕಳೆ ನನ್ನ ಗಂಡ ಅವನಿಂದ ನನಗೆ ಏನು ಮೋಸ ಆಗಿದೆ.…
ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್ ರೇವಣ್ಣ? – ಸಿಎಂಗೆ ಮನೇಕಾ ಪತ್ರ
ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಸಿಎಂ ಬೊಮ್ಮಾಯಿ ಅವರಿಗೆ ಸಂಸದೆ ಮನೇಕಾ…
ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR
ಬೆಳಗಾವಿ: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ…
ತನ್ನ ಪ್ರಾಣ ಅರ್ಪಿಸಲು ಸಿದ್ಧವೆಂದು ಭಯೋತ್ಪಾದನಾ ಗುಂಪಿಗೆ ಬೆಂಬಲ ಸೂಚಿಸಿದ್ದ ವಿದ್ಯಾರ್ಥಿ ಅರೆಸ್ಟ್
ದಿಸ್ಪುರ್: `ನಾನು ಯಾವಾಗಲೂ ಉಲ್ಫಾ-ಐ ಗುಂಪನ್ನು ಬೆಂಬಲಿಸುತ್ತೇನೆ. ಉಲ್ಫಾ-ಐ ಮತ್ತು ಗುಂಪಿನ ನಾಯಕ ಪರೇಶ್‌ಗಾಗಿ ನನ್ನ…
ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ…
‘ಸ್ವಯಂ ಕೃಷಿ’ ನಟ, ನಿರ್ದೇಶಕ ವೀರೇಂದ್ರ ಬಾಬು ವಿರುದ್ಧ ಎಫ್.ಐ.ಆರ್ ದಾಖಲು
ಕನ್ನಡ ಸಿನಿಮಾ ರಂಗದ ನಿರ್ದೇಶಕ ಕಮ್ ನಟ ವೀರೇಂದ್ರ ಬಾಬು ಮುಂದಿನ ಬಾರಿಯ ಎಲೆಕ್ಷನ್‍ನಲ್ಲಿ ತಮ್ಮದೇ…
8 ವರ್ಷಗಳಿಂದ ಲಿವಿಂಗ್ ರಿಲೇಷನ್, 14 ಬಾರಿ ಗರ್ಭಪಾತ – ಮಹಿಳೆ ಆತ್ಮಹತ್ಯೆ, ಟೆಕ್ಕಿ ವಿರುದ್ಧ FIR
ನವದೆಹಲಿ: ಕಳೆದ 8 ವರ್ಷಗಳಿಂದ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ…
ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಣ ಮಾಡಿ ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಿ ಬಳಿಕ ಆಕೆಯನ್ನು…
ಚುನಾವಣೆಯಲ್ಲಿ ಸೋತ – ಎಲೆಕ್ಷನ್‌ನಲ್ಲಿ ಹಂಚಿದ್ದ ಹಣ ಹಿಂದಿರುಗಿಸುವಂತೆ ಜನರನ್ನು ಪೀಡಿಸುತ್ತಿದ್ದವನ ವಿರುದ್ಧ FIR
ಭೋಪಾಲ್: ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಮತದಾನದ ವೇಳೆ ಹಂಚಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಂತೆ ಜನರಿಗೆ ಬೆದರಿಕೆ…