ಮಂಗಳೂರು ಸಿಟಿ ಸೆಂಟರ್ ಮಾಲ್‍ನಲ್ಲಿ ಅಗ್ನಿ ಅವಘಡ!
ಮಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗಳೂರಿನ ಪ್ರಸಿದ್ಧ ಸಿಟಿ ಸೆಂಟರ್ ಮಾಲ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ…
ಮೆಡಿಕಲ್ ಸ್ಟೋರ್‌ನಲ್ಲಿ ಅಗ್ನಿ ಅವಘಡ- 10 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಔಷಧಿ, ಪೀಠೋಪಕರಣ ಹಾನಿ
ತುಮಕೂರು: ಜಿಲ್ಲೆಯ ಯಲ್ಲಾಪುರದ ಮಡಿಕಲ್ ಸ್ಟೋರೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ…
ಅಗ್ನಿ ಅನಾಹುತಕ್ಕೆ 10 ಲಕ್ಷ ರೂ. ಮೌಲ್ಯದ ಔಷಧಿ ಭಸ್ಮ
ತುಮಕೂರು: ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಸೋಮವಾರ ರಾತ್ರಿ ವೇಳೆ ಮೆಡಿಕಲ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ…
ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ- ಮನೆ ಸುಟ್ಟು ಭಸ್ಮ
ತುಮಕೂರು: ಅಡುಗೆ ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಭಸ್ಮವಾದ ಘಟನೆ ತುಮಕೂರು…
ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ- ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲೋರ್…
ಸರ್ಕಾರದ ಸಾಧನೆ ತಿಳಿಸುವ ವಾಹನದಲ್ಲಿ ಅಗ್ನಿ ಅವಘಡ- ಬಾಲಕರಿಬ್ಬರಿಗೆ ಗಾಯ
ವಿಜಯಪುರ: ರಾಜ್ಯ ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ.…
ಗುಜರಾತ್ ನಲ್ಲಿ ಅಗ್ನಿ ಅವಘಡ- ಮೂವರು ಬಾಲಕಿಯರ ಸಾವು, 15 ಮಂದಿಗೆ ಗಾಯ
ಅಹಮದಾಬಾದ್: ಅಗ್ನಿ ಅವಘಡದಲ್ಲಿ ಮೂವರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‍ನ…
ದನದ ಕೊಟ್ಟಿಗೆಯಲ್ಲಿ ಬೆಂಕಿ- ಜಾನುವಾರುಗಳು ಸಜೀವ ದಹನ
ಬೆಳಗಾವಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಜಾನುವಾರುಗಳು ಸಜೀವ ದಹನವಾದ ಘಟನೆ ಬೆಳಗಾವಿ…
ಧಗಧಗನೇ ಹೊತ್ತಿ ಉರಿದ ಸಂಸದ ಶ್ರೀರಾಮುಲು ಬೆಡ್ ರೂಮ್!
ನವದೆಹಲಿ: ಸಂಸದ ಶ್ರೀರಾಮುಲು ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಈ ಘಟನೆ ಇಂದು…
ಭಾರೀ ಅಗ್ನಿ ಅವಘಡದಿಂದ ಬೆಂಗ್ಳೂರಿನ 4 ಅಂತಸ್ತಿನ ಗಾರ್ಮೆಂಟ್ಸ್ ಧಗಧಗ
ಬೆಂಗಳೂರು: ನಗರದ ಕೋಣನಕುಂಟೆ ಕ್ರಾಸ್ ಬಳಿಯ ಗಾರ್ಮೆಂಟ್ಸ್ ನಲ್ಲಿ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.…
