ಬಾಗಲಕೋಟೆ: ಸ್ನೇಹಿತರೊಂದಿಗೆ ಬನಶಂಕರಿ ದೇವಿ ಜಾತ್ರೆಗೆ ಆಗಮಿಸಿದ್ದ ಯುವಕ ಸ್ನಾನ ಮಾಡಲು ಹೋಗಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬದಾಮಿ ಪಟ್ಟಣದಲ್ಲಿ ನಡೆದಿದೆ. ಶಿವಕುಮಾರ್ ಗರಡ್ಡಿ (24) ಮೃತ ಯುವಕ. ಪಟ್ಟಣದ ಬನಶಂಕರಿ ದೇವಸ್ಥಾನದ...
ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಾಮಾಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ. ಶಿವಮ್ಮ(60) ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ವೃದ್ಧೆ. ಮಧ್ಯ ರಾತ್ರಿ ಅಡುಗೆ ಸಿಲಿಂಡರ್ನಲ್ಲಿ ಗ್ಯಾಸ್ ಸೋರಿಕೆಯಾಗಿ...
ನವದೆಹಲಿ: ಮಧ್ಯರಾತ್ರಿ ವೇಳೆ ದೆಹಲಿಯ ಕಿರಾರಿ ಪ್ರದೇಶದಲ್ಲಿದ್ದ ಬಟ್ಟೆ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಂಕಿ ಅನಾಹುತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಧ್ಯರಾತ್ರಿ ಸುಮಾರು 12:30ರ ವೇಳೆಗೆ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ....
ರಾಮನಗರ: ಮಾನಸಿಕ ಅಸ್ವಸ್ಥನೋರ್ವ ಹೈಟೆನ್ಷನ್ ವಿದ್ಯುತ್ ಕಂಬವೇರಿ ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ರಂಪಾಟ ನಡೆಸಿದ್ದು, ಆತನನ್ನು ಕೆಳಗಿಳಿಸಲು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿರುವ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರದಲ್ಲಿ ನಡೆದಿದೆ....
ಮಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗಳೂರಿನ ಪ್ರಸಿದ್ಧ ಸಿಟಿ ಸೆಂಟರ್ ಮಾಲ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಉಸಿರು ಗಟ್ಟಿಸುವ ವಾತಾವರಣ ನಿರ್ಮಾಣವಾಗಿತ್ತು. ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ....