ದೆಹಲಿಯ ಕಟ್ಟಡವೊಂದರ 9ನೇ ಮಹಡಿ ಬೆಂಕಿಗಾಹುತಿ – ತಪ್ಪಿದ ದುರಂತ, ವರದಾನವಾಯ್ತು ವರುಣ
ನವದೆಹಲಿ: ಇಲ್ಲಿನ ಬರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ (DCM Building) 9ನೇ ಮಹಡಿಯಲ್ಲಿ ಶನಿವಾರ ಭಾರೀ…
ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ – 5 ತಿಂಗಳಲ್ಲಿ ಖಲಿಸ್ತಾನಿ ಬೆಂಬಲಿಗರ 2ನೇ ದಾಳಿ
ವಾಷಿಂಗ್ಟನ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ (San Francisco) ಭಾರತೀಯ ರಾಯಭಾರ ಕಚೇರಿಗೆ (Indian Consulate) ಖಲಿಸ್ತಾನಿ ಬೆಂಬಲಿಗರು…
ಮಹಾರಾಷ್ಟ್ರದಲ್ಲಿ ಭೀಕರ ಬಸ್ ದುರಂತ – 25 ಮಂದಿ ಸಜೀವ ದಹನ
ಮುಂಬೈ: ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ…
ಟ್ಯೂಷನ್ ಮುಗಿಸಿ ಬರುತ್ತಿದ್ದಾಗ 10ನೇ ಕ್ಲಾಸ್ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರು
ಅಮರಾವತಿ: ಟ್ಯೂಷನ್ ಮುಗಿಸಿ ವಾಪಸಾಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯೊಬ್ಬನ (Student) ಮೇಲೆ ದುಷ್ಕರ್ಮಿಗಳು ಪೆಟ್ರೋಲ್ (Petrol)…
ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು
ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur) ಹೆಚ್ಚುತ್ತಿರುವ ಹಿಂಸಾಚಾರದ (Violence) ನಡುವೆ ಶುಕ್ರವಾರ ನಸುಕಿನ ವೇಳೆ…
ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು
ನವದೆಹಲಿ: ಕೋಚಿಂಗ್ ಸೆಂಟರ್ (Coaching Centre) ಒಂದರಲ್ಲಿ ಭಾರೀ ಬೆಂಕಿ (Fire) ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು (Students)…
ರೈಲು ದುರಂತದ ಬಳಿಕ ಒಡಿಶಾದಲ್ಲಿ ಒಂದಿಲ್ಲೊಂದು ಅವಘಡ – ರೈಲು ಬೋಗಿಯಲ್ಲಿ ಆಕಸ್ಮಿಕ ಬೆಂಕಿ
ಭುವನೇಶ್ವರ: ಒಡಿಶಾದ (Odisha) ನುವಾಪಾದ (Nuvapada) ಜಿಲ್ಲೆಯಲ್ಲಿ ಗುರುವಾರ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ (Coach) ಆಕಸ್ಮಿಕವಾಗಿ…
ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅವಘಡ: ಕಣ್ಮುಂದೆ ಭಸ್ಮವಾಯ್ತು ₹6 ಕೋಟಿ ಸೆಟ್
ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ನಟನೆಯ ‘ಹರಿಹರ ವೀರ ಮಲ್ಲು’ (Harihara…
ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ
ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ (Fire) ಹಾಕಿರುವ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು…
ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ದುರಂತ – ತುಮಕೂರು ಯುವತಿ ಬಲಿ
ತುಮಕೂರು: ಪೆಟ್ರೋಲ್ ಬಂಕ್‌ನಲ್ಲಿ (Petrol Bunk) ನಡೆದ ಅಗ್ನಿ ದುರಂತದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮಧುಗಿರಿಯ…
